ಮುಂಬಯಿ ಟೆಸ್ಟ್ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ
Team Udayavani, Nov 28, 2021, 11:15 PM IST
ಮುಂಬಯಿ: ಭಾರತ-ನ್ಯೂಜಿಲ್ಯಾಂಡ್ ನಡುವೆ ಮುಂಯಿಯ “ವಾಂಖೇಡೆ ಸ್ಟೇಡಿಯಂ’ನಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಶೇ. 25ರಷ್ಟು ವೀಕ್ಷಕರಿಗಷ್ಟೇ ಪ್ರವೇಶಾವಕಾಶ ಲಭಿಸಲಿದೆ. ಮಹಾರಾಷ್ಟ್ರ ಸರಕಾರದ ಆದೇಶದ ಮೇರೆಗೆ ಮುಂಬಯಿ ಕ್ರಿಕೆಟ್ ಅಸೋಸಿಯೇಶನ್ ಈ ನಿರ್ಧಾರಕ್ಕೆ ಬಂದಿದೆ.
ವಾಂಖೇಡೆ ಸ್ಟೇಡಿಯಂ 33 ಸಾವಿರ ವೀಕ್ಷಕರ ಸಾಮರ್ಥ್ಯ ಹೊಂದಿದೆ. ನಿಯಮದಂತೆ ಎಂಟರಿಂದ ಎಂಟೂವರೆ ಸಾವಿರ ಪ್ರೇಕ್ಷಕರಿಗಷ್ಟೇ ಅವಕಾಶ ಲಭಿಸಲಿದೆ.
ವೀಕ್ಷಕರು ಎರಡು ಡೋಸ್ ಲಸಿಕೆ ಪಡೆದಿರಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂಬ ಆದೇಶವನ್ನೂ ಹೊರಡಿಸಲಾಗಿದೆ. ಡಿ. 3ರಂದು ಟೆಸ್ಟ್ ಆರಂಭವಾಗಲಿದೆ.
ಇದನ್ನೂ ಓದಿ:ಒಂದೇ ದಿನದಲ್ಲಿ ಕೇಸ್ ವಿಚಾರಣೆ, ಆದೇಶ: ನ್ಯಾಯಾಂಗ ಇತಿಹಾಸದಲ್ಲೇ ತ್ವರಿತ ತೀರ್ಪು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ