ಸೋಲು ಮರೆತು IND-NZ ಪಂದ್ಯಕ್ಕೆ ಹುರಿದುಂಬಿಸಿದ ಫ್ಯಾನ್ಸ್ !


Team Udayavani, Oct 26, 2021, 7:04 PM IST

ಸೋಲು ಮರೆತು IND-NZ ಪಂದ್ಯಕ್ಕೆ ಹುರಿದುಂಬಿಸಿದ ಫ್ಯಾನ್ಸ್ !

ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ಪಾಕಿಸ್ತಾನದ ಎದುರು ಭಾರತ ಮೊದಲ ಸೋಲು ಅನುಭವಿಸಿತ್ತು. ಇದು ಕ್ರಿಕೆಟ್ ಪ್ರಿಯರಿಗೆ ಭಾರಿ ನೋವುಂಟಾಗಿತ್ತು. ಈಗ ಅದರಿಂದ ಚೇತರಿಕೊಂಡಿದ್ದು #ಮತ್ತೆಘರ್ಜಿಸಿ ಎನ್ನುವ ಹ್ಯಾಷ್ ಟ್ಯಾಗ್ ಮೂಲಕ ಭಾರತ ತಂಡವನ್ನು  ಹುರಿದುಂಬಿಸಿದ್ದಾರೆ.

ಸಾಮಾಜಿಕ ಜಾಲತಾಣಕೂನಲ್ಲಿ ಕುರಿತು ಕ್ರಿಕೆಟಿಗರು ಹಾಗು ಸಾಕಷ್ಟು ಅಭಿಮಾನಿಗಳು ತಮ್ಮ ಅಭಿಪ್ರಾಯವನ್ನು  ವ್ಯಕ್ತಪಡಿಸಿದ್ದಾರೆ.

ಭಾರತ ಮತ್ತಷ್ಟು ಗಟ್ಟಿಯಾಗಿ ಹೊರಮೊಮ್ಮಲಿದೆಎಂದು ಕ್ರಿಕೆಟಿಗ ವ್ರಿದ್ಧಿಮಾನ್ ಸಾಹ ಅಭಿಪ್ರಾಯಪಟ್ಟಿದ್ದಾರೆ.

‘ಮತ್ತೊಮ್ಮೆ ನಿಮ್ಮ ಆರ್ಭಟವನ್ನು ತೋರಿಸಿ ಗಟ್ಟಿಯಾಗಿ #ಮತ್ತೆಘರ್ಜಿಸಿ ಆದ್ರೆ ಮೊನ್ನೆಯ ಸಪ್ಪೆಯಾದ ಘರ್ಜನೆ ಮಾತ್ರ ಮಾಡಬ್ಯಾಡ್ರಿ. ಹುಲಿಯ ಬೇಟೆ ತಪ್ಪಿದ ಮಾತ್ರಕ್ಕೆ ಉಪವಾಸ ಇರಲ್ಲ ಮತ್ತೊಂದು ದಿನ ಭರ್ಜರಿ ಬೇಟೆ ಇದ್ದೇ ಇರತ್ತೆ’  ರಾಜನಂದಿನಿ  ಎನ್ನುವವರು ಕೂ ಮಾಡಿದ್ದಾರೆ.

‘ಪಾಕ್ ವಿರುದ್ಧದ ಸೋಲನ್ನ ಮರೆಸುವ ಪ್ರೊಸೆಸ್ ಶುರುವಾಗ್ಲಿ’ ಎಂದು ಸುನೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

ನ್ಯೂಜಿಲ್ಯಾಂಡ್ ವಿರುದ್ಧ ಭಾರತ ಗೆಲುವು ಸಾಧಿಸುತ್ತದೆಯೇ ಎನ್ನುವ ಕ್ರಿಕೆಟ್ ಅಭಿಮಾನಿಯೊಬ್ಬರ ಪ್ರಶ್ನೆಗೆ ಸಾಕಷ್ಟು ಮಂದಿ ಗೆಲುವು ಪಕ್ಕಾ ಎಂದು ಓಟ್ ಮಾಡಿದ್ದಾರೆ.

‘ಭಾರತ ತಂಡದಲ್ಲಿ ಯಾವುದೇ ಸಮಸ್ಯೆಯಿಲ್ಲ ತಂಡ ಸದೃಢವಾಗಿದೆ ಆದರೆ, ಮೊನ್ನೆಯ ಪಂದ್ಯ ಕೆಲವು ಚಿಕ್ಕಪುಟ್ಟ ತಪ್ಪುಗಳಿಂದ ಸೋತಿರಬಹುದು ಆದರೆ, ಪುನಃ ಭಾರತ ತಂಡ ಫೀನಿಕ್ಸ್ ನಂತೆ ಎದ್ದು ಬರಲಿದೆ ಎಂಬ ವಿಸ್ವಾಸವಿದೆ’ ಎಂದು ಕಾರ್ತಿಕ್ ಎನ್ನುವವರು ಕೂ ಮಾಡಿದ್ದಾರೆ.

‘ಮುಂಬರಲಿರುವ ಭಾರತ ಮತ್ತು ನ್ಯೂಜಿಲೆಂಡ್ ಪಂದ್ಯದಲ್ಲಿ ಕ್ರಿಕೆಟ್ ಪ್ರಿಯರ ಹಾರೈಕೆಯೊಂದಿಗೆ! ಭಾರತ ಗೆಲ್ಲುವ ಮೂಲಕ ಪುಟಿದೇಳಲಿದೆ!’ ಎಂದು ನರೇಶ್ ಎನ್ನುವವರು ಹೇಳಿದ್ದಾರೆ.

ಟಾಪ್ ನ್ಯೂಸ್

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

shivaram

ಹಿರಿಯ ಚಿತ್ರ ನಟ ಶಿವರಾಂ ಅರೋಗ್ಯ ಸ್ಥಿತಿ ಗಂಭೀರ ; ಐಸಿಯುನಲ್ಲಿ ಚಿಕಿತ್ಸೆ

accident

ಅಪಘಾತ: ಪುತ್ರ‌ನ ಮದುವೆಗೆ ಆಮಂತ್ರಿಸಲು ಹೋದ ದಂಪತಿ ದುರ್ಮರಣ

Online

ಟೆಕ್ಕಿಗಳ ಪ್ರಯತ್ನಕ್ಕೆ ಆನ್‌ಲೈನ್‌ ಸಪೋರ್ಟ್‌

1-fdssdf

ರೌಡಿ ಹಿನ್ನಲೆ, ತೆರಿಗೆ ಕಳ್ಳರೇ ಡಿಕೆಶಿ ಆಯ್ಕೆ : ಬಿಜೆಪಿಯಿಂದ ಟ್ವೀಟ್ ಆಸ್ತ್ರಗಳ ಪ್ರಯೋಗ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

covid-1

ಒಮಿಕ್ರಾನ್: ಅಮೆರಿಕಾದಲ್ಲಿ ರೂಪಾಂತರಿ ಮೊದಲ ಪ್ರಕರಣ ವರದಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐದು ವರ್ಷ ಬಳಿಕ ಮುಂಬಯಿಗೆ ಟೆಸ್ಟ್‌ ಆತಿಥ್ಯ

ಐದು ವರ್ಷ ಬಳಿಕ ಮುಂಬಯಿಗೆ ಟೆಸ್ಟ್‌ ಆತಿಥ್ಯ

ಬೆಂಗಳೂರು ಬುಲ್ಸ್‌-ಮುಂಬಾ ಪ್ರೊ ಕಬಡ್ಡಿ ಉದ್ಘಾಟನಾ ಪಂದ್ಯ

ಬೆಂಗಳೂರು ಬುಲ್ಸ್‌-ಮುಂಬಾ ಪ್ರೊ ಕಬಡ್ಡಿ ಉದ್ಘಾಟನಾ ಪಂದ್ಯ

ಸಿಂಧು, ಶ್ರೀಕಾಂತ್‌ ಗೆಲುವಿನ ಆರಂಭ

ಸಿಂಧು, ಶ್ರೀಕಾಂತ್‌ ಗೆಲುವಿನ ಆರಂಭ

ಏಶ್ಯನ್‌ ಸ್ಕ್ವಾ ಷ್‌: ಪಾಕಿಸ್ಥಾನವನ್ನು 2-1ರಿಂದ ಮಣಿಸಿದ ಭಾರತ

ಏಶ್ಯನ್‌ ಸ್ಕ್ವಾ ಷ್‌: ಪಾಕಿಸ್ಥಾನವನ್ನು 2-1ರಿಂದ ಮಣಿಸಿದ ಭಾರತ

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

MUST WATCH

udayavani youtube

ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಕೊಲೆಗೆ ಸಂಚು ಮಾಡಿಲ್ಲ : ಗೋಪಾಲ ಕೃಷ್ಣ

udayavani youtube

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್!

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

ಹೊಸ ಸೇರ್ಪಡೆ

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

suicide lovers

ಮದುವೆಗೆ ಪೋಷಕರ ವಿರೋಧ: ಪ್ರೇಮಿಗಳಿಬ್ಬರೂ ಆತ್ಮಹತ್ಯೆಗೆ ಶರಣು

shivaram

ಹಿರಿಯ ಚಿತ್ರ ನಟ ಶಿವರಾಂ ಅರೋಗ್ಯ ಸ್ಥಿತಿ ಗಂಭೀರ ; ಐಸಿಯುನಲ್ಲಿ ಚಿಕಿತ್ಸೆ

ಕನೇರಿಯಲ್ಲಿ ಗರ್ಭಸಂಸ್ಕಾರ ಕೇಂದ್ರ ಲೋಕಾರ್ಪಣೆ : ದೇಶದ ಎರಡನೇ ಗರ್ಭ ಸಂಸ್ಕಾರ ಕೇಂದ್ರ

ಕನೇರಿಯಲ್ಲಿ ಗರ್ಭಸಂಸ್ಕಾರ ಕೇಂದ್ರ ಲೋಕಾರ್ಪಣೆ : ದೇಶದ ಎರಡನೇ ಗರ್ಭ ಸಂಸ್ಕಾರ ಕೇಂದ್ರ

lake filled

ಬೂದಿಗೆರೆ ಕೆರೆಯಲ್ಲಿನ್ನು 24ಗಂಟೆಯೂ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.