ಹೈವೋಲ್ಟೇಜ್ ಫೈನಲ್ ಪಂದ್ಯ : ಪಾಕ್ನಿಂದ ರಕ್ಷಣಾತ್ಮಕ ಆಟ
Team Udayavani, Jun 18, 2017, 2:45 PM IST
ಲಂಡನ್ : ಇಲ್ಲಿನ ಓವಲ್ ಮೈದಾನದಲ್ಲಿ ಭಾನುವಾರ ನಡೆಯುತ್ತಿರುವ ಬದ್ಧ ವೈರಿಗಳ
ನಡುವಿನ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡು ಪಾಕಿಸ್ಥಾನವನ್ನು ಬ್ಯಾಟಿಂಗ್ಗೆ ಇಳಿಸಿದೆ.
ಪಾಕ್ ಆರಂಭಿಕರು ತಾಳ್ಮೆಯ ಆಟವಾಡುತ್ತಿದ್ದು, ಮೊದಲ 17 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 93 ರನ್ಗಳಿಸಿದೆ.
ಅಜರ್ ಅಲಿ 44 ರನ್ ,ಫಕರ್ ಜಮಾನ್ 36 ರನ್ ಗಳಿಸಿ ತಾಳ್ಮೆಯ ಆಟವಾಡುತ್ತಿದ್ದಾರೆ.
ಭಾರತ ಆಡುವ 11ರ ಬಳಗ
ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್ ಶರ್ಮ,ಯುವರಾಜ್, ಧೋನಿ, ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್,ರವೀಂದ್ರ ಜಡೇಜ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು