ಪಾಕ್ ವಿರುದ್ಧ ಗೆದ್ದ ಭಾರತಕ್ಕೆ ಬಾಲಿವುಡ್ ಪ್ರಶಂಸೆ
Team Udayavani, Jul 4, 2017, 3:45 AM IST
ನವದೆಹಲಿ: ಲಂಡನ್ನಲ್ಲಿ ನಡೆಯುತ್ತಿರುವ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಭರ್ಜರಿ ಜಯ ಸಾಧಿಸಿದೆ. ಇದಕ್ಕೆ ಬಾಲಿವುಡ್ ದಿಗ್ಗಜರು ಟ್ವೀಟರ್ನಲ್ಲಿ ಭಾರೀ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್, ಅನಿಲ್ ಕಪೂರ್, ಅನುಪಮ್ ಖೇರ್ ಮತ್ತು ಅಭಿಷೇಕ್ ಬಚ್ಚನ್ ಟ್ವೀಟರ್ನಲ್ಲಿ ಭಾರತ ತಂಡವನ್ನು ಅಭಿನಂದಿಸಿದ್ದಾರೆ. ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 169 ರನ್ ಬಾರಿಸಿತ್ತು. ಗುರಿ ಬೆನ್ನುಹತ್ತಿದ ಪಾಕ್ ತಂಡವನ್ನು ಭಾರತ 74 ರನ್ಗೆ ಆಲೌಟ್ ಮಾಡಿ 95 ರನ್ಗಳಿಂದ ಜಯ ಸಾಧಿಸಿತು. ಕೂಟದಲ್ಲಿ ಭಾರತ ಇಂಗ್ಲೆಂಡ್, ವೆಸ್ಟ್ ಇಂಡೀಸ್, ಪಾಕ್ ವಿರುದ್ಧ ಜಯ ದಾಖಲಿಸಿದೆ. ಯಾವುದೇ ಪಂದ್ಯದಲ್ಲಿ ಸೋತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ