ಭಾರತ ಕ್ರಿಕೆಟ್ ಕೋಚ್ ರವಿಶಾಸ್ತ್ರಿ ಈಗ ಡಿಜೆ ಬಾಬು
Team Udayavani, Jan 2, 2018, 6:15 AM IST
ನವದೆಹಲಿ: ಹೊಸ ವರ್ಷಕ್ಕೆ ಹೊಸ ಸಂಭ್ರಮ, ಖುಷಿ ಮೇಳೈಸುತ್ತದೆ. ಸ್ವತಃ ಭಾರತ ಕ್ರಿಕೆಟ್ ತಂಡದ ಕೋಚ್ ರವಿಶಾಸ್ತ್ರಿ ಸಂತೋಷದ ಹೊಸ ವರ್ಷದ ಶುಭಾಶಯ ಹೇಳಿದ್ದಾರೆ.
ಡಿಜೆ ಬಾಬು ಗೆಟಪ್ನಲ್ಲಿ ಅವರು ಫೋಟೋ ತೆಗೆಸಿಕೊಂಡು ಪೋಸ್ ನೀಡಿರುವ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸದ್ಯ ಅವರು ದಕ್ಷಿಣ ಆಫ್ರಿಕಾ ಸರಣಿ ಪ್ರವಾಸದಲ್ಲಿದ್ದಾರೆ. ಮೊದಲ ಟೆಸ್ಟ್ ಸರಣಿಗೆ ಅಣಿಯಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Mumbai Indians ವಿರುದ್ಧ ತವರಿನ ಅಂಗಳ: ರಾಹುಲ್ಗೆ ಮಹತ್ವದ ಪಂದ್ಯ
Champions Trophy ತಾಣ ಅಂತಿಮ ಲಾಹೋರ್, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ