2ನೇ ಟೆಸ್ಟ್: ಲಂಕಾ ವಿರುದ್ಧ ಟೀಂ ಇಂಡಿಯಾಕ್ಕೆ ಭರ್ಜರಿ ಗೆಲುವು


Team Udayavani, Nov 27, 2017, 1:32 PM IST

ishant-sharma-afp.jpg

ಮಹಾರಾಷ್ಟ್ರ:ನಾಗ್ಪುರ (ವಿಸಿಎ) ವಿದರ್ಭ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಶ್ರೀಲಂಕಾ ನಡುವಿನ 2ನೇ ಟೆಸ್ಟ್ ಪಂದ್ಯಾಟದಲ್ಲಿ ಟೀಂ ಇಂಡಿಯಾ ಒಂದು ಇನ್ನಿಂಗ್ಸ್‌ ಹಾಗೂ 239 ರನ್ ಗಳ ಭರ್ಜರಿ ಅಂತರಿಂದ ಲಂಕಾ ತಂಡವನ್ನು ಸೋಲಿಸಿದೆ.

3 ಪಂದ್ಯಗಳ ಸರಣಿಯಲ್ಲಿ ಭಾರತಕ್ಕೆ 1-0 ಮುನ್ನಡೆ ಸಾಧಿಸಿದೆ. ಭಾರತ ಒಂದನೇ ಇನಿಂಗ್ಸ್ ನಲ್ಲಿ 6 ವಿಕೆಟಿಗೆ 610ಕ್ಕೆ ಡಿಕ್ಲೇರ್ ಮಾಡಿಕೊಂಡಿತ್ತು. ಲಂಕಾ ಮೊದಲ ಇನಿಂಗ್ಸ್ ಗೆ 205 ರನ್ ಗೆ ಆಲ್ ಔಟ್ ಆಗಿತ್ತು. 

ಶ್ರೀಲಂಕಾ ದ್ವಿತೀಯ ಇನಿಂಗ್ಸ್ ನಲ್ಲಿ 166 ರನ್ ಗೆ ಆಲ್ ಔಟ್ ಆಗಿದ್ದು, ಟೀಂ ಇಂಡಿಯಾ 239 ರನ್ ಗಳ ಭರ್ಜರಿ ಜಯ ಸಾಧಿಸಿದೆ.

2ನೇ ಟೆಸ್ಟ್ ಪಂದ್ಯದ 3ನೇ ದಿನದಾಟದ ಮೊದಲ ಇನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ ಆಕರ್ಷಕ 213 ರನ್ ಗಳ ದ್ವಿಶತಕ ಬಾರಿಸಿದ್ದರು. ಚೇತೇಶ್ವರ ಪೂಜಾರ 143 ರನ್ ಸಿಡಿಸಿದ್ದರೆ, ಮುರಳಿ ವಿಜಯ್ ಸಿ 128 ಹೊಡೆಯುವ ಮೂಲಕ ಶತಕ ದಾಖಲಿಸಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.