ಲಂಕಾ ವಿರುದ್ಧ 3-0 ಐತಿಹಾಸಿಕ ಕ್ಲೀನ್‌ ಸ್ವೀಪ್‌ ಸಾಧಿಸಿದ ಭಾರತ


Team Udayavani, Aug 14, 2017, 3:25 PM IST

Kohli Test Win-700.jpg

ಕ್ಯಾಂಡಿ : ಆತಿಥೇಯ ಲಂಕಾ ವಿರುದ್ಧ ಇಲ್ಲಿನ ಪಲ್ಲೇಕಳೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ನಡೆಯುತ್ತಿದ್ದ ಮೂರನೇ ಹಾಗೂ ಅಂತಿಮ ಕ್ರಿಕೆಟ್‌ ಟೆಸ್ಟ್‌ ಪಂದ್ಯವನ್ನು ಕೇವಲ 3ನೇ ದಿನದಾಟದಲ್ಲೇ ಪ್ರವಾಸೀ ಭಾರತ ತಂಡ ಇನ್ನಿಂಗ್ಸ್‌ ಹಾಗೂ 171ರನ್‌ಗಳಿಂದ ಭರ್ಜರಿಯಾಗಿ ಜಯಿಸುವ ಮೂಲಕ ಸಾಗರೋತ್ತರ ಕ್ರಿಕೆಟ್‌ ಸರಣಿಯೊಂದನ್ನು ಪೂರ್ತಿ ವೈಟ್‌ ವಾಶ್‌ ಮೂಲಕ ಗೆದ್ದ ಚೊಚ್ಚಲ ಐತಿಹಾಸಿಕ ಸಾಧನೆಯನ್ನು ದಾಖಲಿಸಿದೆ.

ಈ ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದುಕೊಂಡಿದ್ದ ಭಾರತ ಅದಾಗಲೇ ಸರಣಿಯನ್ನು ಜಯಿಸಿತ್ತು. ಇಂದು ಮೂರನೇ ದಿನದಾಟದಂದು 3ನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯವನ್ನು ಜಯಿಸುವ ಮೂಲಕ ಸರಣಿಯ ಐತಿಹಾಸಿಕ ಕ್ಲೀನ್‌ ಸ್ವೀಪ್‌ ಸಾಧಿಸಿತು.

ಈ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 487 ರನ್‌ಗಳ ಬೃಹತ್‌ ಮೊತ್ತವನ್ನು ಕಲೆ ಹಾಕಿತ್ತು. 

ಇದಕ್ಕೆ ಉತ್ತರವಾಗಿ ಲಂಕಾ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 37.4 ಓವರ್‌ಗಳ ಆಟವಾಗಿ 135 ರನ್‌ಗಳಿಗೆ ಆಲೌಟಾಗಿ ಫಾಲೋ ಆನ್‌ ಪಡೆದುಕೊಂಡಿತ್ತು. 

ಲಂಕೆಯ ಎರಡನೇ ಇನ್ನಿಂಗ್ಸ್‌ ಆಟ 74.3 ಓವರ್‌ಗಳಲ್ಲಿ 181 ರನ್‌ಗಳಿಗೆ ಆಲೌಟಾಗಿ ಇನ್ನಿಂಗ್ಸ್‌ ಹಾಗೂ 171 ರನ್‌ಗಳ ಭರ್ಜರಿ ವಿಜಯವನ್ನು ಸಾಧಿಸಿತು.

ಲಂಕೆಯ ಎರಡನೇ ಇನ್ನಿಂಗ್ಸ್‌ ಆಟದಲ್ಲಿ ಭಾರತದ ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿ‌ನ್‌ 68 ರನ್‌ ವೆಚ್ಚಕ್ಕೆ ನಾಲ್ಕು ವಿಕೆಟ್‌ ಕಿತ್ತು ಭಾರತದ ಕ್ಷಿಪ್ತ ವಿಜಯಕ್ಕೆ ಕಾರಣರಾದರು. ಮೊಹಮ್ಮದ್‌ ಶಮೀ 32 ರನ್‌ಗೆ 3 ವಿಕೆಟ್‌ ಕಿತ್ತು ಮಿಂಚಿದರು. ಉಮೇಶ್‌ ಯಾದವ್‌ಗೆ 2 ವಿಕೆಟ್‌ ಮತ್ತು ಕುಲ್‌ದೀಪ್‌ ಯಾದವ್‌ಗೆ 1 ವಿಕೆಟ್‌ ಪ್ರಾಪ್ತವಾಯಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.