ಅಂತಿಮ ಏಕದಿನ ಪಂದ್ಯಕ್ಕೆ ಏಂಜೆಲೊ ಮ್ಯಾಥ್ಯೂಸ್‌ ಫಿಟ್‌

Team Udayavani, Dec 16, 2017, 7:40 AM IST

Angelo-Mathews.jpg

ವಿಶಾಖಪಟ್ಟಣ: ಶ್ರೀಲಂಕಾದ ಅನುಭವಿ ಆಲ್‌ರೌಂಡರ್‌ ಏಂಜೆಲೊ ಮ್ಯಾಥ್ಯೂಸ್‌ ಅಂತಿಮ ಏಕದಿನ ಪಂದ್ಯಕ್ಕೆ ಫಿಟ್‌ ಆಗಿದ್ದಾರೆ. ತಂಡದ ಮೆನೇಜರ್‌ ಅಸಂಕ ಗುರುಸಿನ್ಹ ಈ ವಿಷಯವನ್ನು ತಿಳಿಸಿದ್ದಾರೆ.

ಮೊಹಾಲಿಯಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದ ವೇಳೆ ಏಕಾಂಗಿಯಾಗಿ ಹೋರಾಡಿದ ಏಂಜೆಲೊ ಮ್ಯಾಥ್ಯೂಸ್‌ ಶತಕ ಬಾರಿಸಿ ಮಿಂಚಿದ್ದರು. ಆದರೆ 100ನೇ ರನ್‌ ಗಳಿಸುವ ಹೊತ್ತಿಗೆ ಸರಿಯಾಗಿ ಕಾಲಿನ ಸ್ನಾಯು ಸೆಳೆತಕ್ಕೆ ಸಿಲುಕಿದರು. ಬಳಿಕ ಈ ನೋವು ಸ್ವಲ್ಪ ಜಾಸ್ತಿಯಾಗಿತ್ತು. ಆದರೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ತಂಡ ದೊಡ್ಡದೊಂದು ಸಂಕಟದಿಂದ ಪಾರಾಗಿದೆ.

“ಮ್ಯಾಥ್ಯೂಸ್‌ ನೋವು ಈಗ ವಾಸಿಯಾಗಿದೆ. ಎಲ್ಲ 15 ಮಂದಿ ಆಟಗಾರರೂ ಆಯ್ಕೆಗೆ ಲಭ್ಯರಿದ್ದಾರೆ’ ಎಂದು ಗುರುಸಿನ್ಹ ಹೇಳಿದರು.

ಸರಣಿಯ ನಿರ್ಣಾಯಕ ಪಂದ್ಯ ರವಿವಾರ ವಿಶಾಖಪಟ್ಟಣದಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.