ಭಾರತ -ಶ್ರೀಲಂಕಾ ಅಧ್ಯಕ್ಷರ ಇಲೆವೆನ್ ದ್ವಿದಿನ ಪಂದ್ಯ ಡ್ರಾ
Team Udayavani, Jul 23, 2017, 7:15 AM IST
ಕೊಲಂಬೊ: ಸಂಘಟನಾತ್ಮಕ ಹೋರಾಟ ಪ್ರದರ್ಶಿಸಿದ ಭಾರತ ತಂಡ ಶ್ರೀಲಂಕಾ ಅಧ್ಯಕ್ಷರ ಇಲೆವೆನ್ ವಿರುದ್ಧ ನಡೆದ ಎರಡು ದಿನದ ಅಭ್ಯಾಸ ಪಂದ್ಯದಲ್ಲಿ ಡ್ರಾ ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಲಂಕಾ ಅಧ್ಯಕ್ಷರ ತಂಡ 55.5 ಓವರ್ಗೆ 187 ರನ್ ಬಾರಿಸಿ ಆಲೌಟ್ ಆಗಿತ್ತು. ಗುರಿ ಬೆನ್ನುಹತ್ತಿದ ಭಾರತ 68 ಓವರ್ಗೆ 9 ವಿಕೆಟ್ ಕಳೆದುಕೊಂಡು 312 ರನ್ ಬಾರಿಸಿತು. ಶುಕ್ರವಾರದ ಅಂತ್ಯಕ್ಕೆ 3 ವಿಕೆಟ್ಗೆ 135 ರನ್ ಬಾರಿಸಿ ಬ್ಯಾಟಿಂಗ್ ಕಾಯ್ದುಕೊಂಡ ಭಾರತ ಶನಿವಾರ ಆಟವನ್ನು ಮುದುವರಿಸಿತು. ನಾಯಕ ವಿರಾಟ್ ಕೊಹ್ಲಿ(53), ಶಿಖರ್ ಧವನ್ (41) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.
ಸಂಕ್ಷಿಪ್ತ ಸ್ಕೋರ್: ಲಂಕಾ 1ನೇ ಇನಿಂಗ್ಸ್ 55.5 ಓವರ್ಗೆ 187/10, ಭಾರತ 1ನೇ ಇನಿಂಗ್ಸ್ 312/9 (ಕೊಹ್ಲಿ 53, ಶಿಖರ್ ಧವನ್ 41, ಫೆರ್ನಾಂಡೊ 37ಕ್ಕೆ 2).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು