ಬೆಂಗಳೂರಿನಲ್ಲಿ ಭಾರತ-ಲಂಕಾ ಡೇ ನೈಟ್ ಟೆಸ್ಟ್: ಸೌರವ್ ಗಂಗೂಲಿ
Team Udayavani, Feb 4, 2022, 6:54 AM IST
ಹೊಸದಿಲ್ಲಿ: ಪ್ರವಾಸಿ ಶ್ರೀಲಂಕಾ ವಿರುದ್ಧ ಬೆಂಗಳೂರಿನಲ್ಲಿ ಡೇ-ನೈಟ್ ಟೆಸ್ಟ್ ಪಂದ್ಯವನ್ನು ಆಡಲಾಗುವುದು ಎಂಬುದಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಿಳಿಸಿದ್ದಾರೆ.
ಸರಣಿಯ ಉಳಿದ ಪಂದ್ಯಗಳ ತಾಣವನ್ನು ಇನ್ನೂ ನಿರ್ಧರಿಸಲಾಗಿಲ್ಲ, ಇದನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಗಂಗೂಲಿ ಹೇಳಿದರು.
ಇದು ಭಾರತದಲ್ಲಿ ನಡೆಯುವ 3ನೇ ಪಿಂಕ್ ಬಾಲ್ ಟೆಸ್ಟ್ ಪಂದ್ಯವಾಗಲಿದೆ. ಇದಕ್ಕೂ ಮೊದಲು 2019ರಲ್ಲಿ ಬಾಂಗ್ಲಾದೇಶ ವಿರುದ್ಧ ಕೋಲ್ಕತಾದಲ್ಲಿ, ಕಳೆದ ವರ್ಷ ಇಂಗ್ಲೆಂಡ್ ವಿರುದ್ಧ ಅಹ್ಮದಾಬಾದ್ನಲ್ಲಿ ಹಗಲು-ರಾತ್ರಿ ಟೆಸ್ಟ್ ಆಡಲಾಗಿತ್ತು. ಈ ಪಂದ್ಯಗಳಲ್ಲಿ ಭಾರತ ಕ್ರಮವಾಗಿ ಇನ್ನಿಂಗ್ಸ್/46 ರನ್ ಹಾಗೂ 10 ವಿಕೆಟ್ ಜಯ ಗಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್