ಲೆವಿಸ್‌ಗೆ ಶರಣಾದ ಭಾರತ

Team Udayavani, Jul 10, 2017, 8:55 AM IST

SPORTS-1.jpg

ಕಿಂಗ್‌ಸ್ಟನ್‌: ಇವಿನ್‌ ಲೆವಿಸ್‌ (125* ರನ್‌) ಸ್ಫೋಟಕ ಶತಕದ ನೆರವಿನಿಂದ ಭಾರತದ ವಿರುದ್ಧದ ಏಕೈಕ ಟಿ20 ಸರಣಿಯ ಪಂದ್ಯದಲ್ಲಿ
ವೆಸ್ಟ್‌ ಇಂಡೀಸ್‌ 9 ವಿಕೆಟ್‌ನಿಂದ ಜಯ ಸಾಧಿಸಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 20 ಓವರ್‌ಗೆ 6 ವಿಕೆಟ್‌ ಕಳೆದುಕೊಂಡು 190 ರನ್‌ ಬಾರಿಸಿತ್ತು. ಗುರಿ ಬೆನ್ನು ಹತ್ತಿದ ವೆಸ್ಟ್‌ ಇಂಡೀಸ್‌ 18.3 ಓವರ್‌ಗೆ 1 ವಿಕೆಟ್‌ ಕಳೆದುಕೊಂಡು194 ರನ್‌ ಬಾರಿಸಿ ಜಯ ದಾಖಲಿಸಿತು.

ವಿಂಡೀಸ್‌ ಪರ ಆರಂಭಿಕರಾಗಿ ಬಂದ ಕ್ರಿಸ್‌ ಗೇಲ್‌ ಮತ್ತು ಇವಿನ್‌ ಲೆವಿಸ್‌ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶನ ನೀಡುವ ಮೂಲಕ 1ನೇ ವಿಕೆಟ್‌ಗೆ 82 ರನ್‌ ಸೇರಿಸಿದರು. ಈ ಹಂತದಲ್ಲಿ ಸ್ಯಾಮ್ಯುಯೆಲ್ಸ್‌, ಲೆವಿಸ್‌ ಸ್ಫೋಟಕ ಬ್ಯಾಟಿಂಗ್‌ ನಡೆಸಿ ವಿಂಡೀಸ್‌ಗೆ ಗೆಲುವು ತಂದರು. ಲೆವಿಸ್‌ 62 ಎಸೆತದಲ್ಲಿ ಅಜೇಯ 125 ರನ್‌ ಬಾರಿಸಿದರು. ಅವರ ಆಟದಲ್ಲಿ 6 ಬೌಂಡರಿ, 12 ಸಿಕ್ಸರ್‌ ಸೇರಿತ್ತು. ಸ್ಯಾಮ್ಯುಯೆಲ್ಸ್‌ ಅಜೇಯ 36 ರನ್‌ ಬಾರಿಸಿದರು.

ಕಾರ್ತಿಕ್‌, ಕೊಹ್ಲಿ ಸ್ಫೋಟಕ: ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಭಾರತ ತಂಡ ಸ್ಪರ್ಧಾತ್ಮಕ ಮೊತ್ತ ದಾಖಲಿಸುವಲ್ಲಿ ದಿನೇಶ್‌ ಕಾರ್ತಿಕ್‌, ವಿರಾಟ್‌ ಕೊಹ್ಲಿ ನೆರವಾದರು. ಆರಂಭಿಕರಾಗಿ ಬಂದ ಕೊಹ್ಲಿ ಮತ್ತು ಶಿಖರ್‌ ಧವನ್‌ ಮೊದಲ ವಿಕೆಟ್‌ಗೆ 5.3 ಓವರ್‌ನಲ್ಲಿ 64 ರನ್‌ ಜತೆಯಾಟ ಆಡುವ ಮೂಲಕ ಭದ್ರ ಅಡಿಪಾಯ ಹಾಕಿದರು. 3ನೇ ವಿಕೆಟ್‌ ಜತೆಯಾದ ರಿಷಭ್‌ ಪಂತ್‌ ಮತ್ತು ದಿನೇಶ್‌ ಕಾರ್ತಿಕ್‌ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶಿಸಿ ತಂಡದ ಮೊತ್ತವನ್ನು 180ರ ಗಡಿ ದಾಟಿಸಿದರು. 

ಸಂಕ್ಷಿಪ್ತ ಸ್ಕೋರ್‌: ಭಾರತ 20 ಓವರ್‌ಗೆ 190/6(ಕಾರ್ತಿಕ್‌ 48, ಕೊಹ್ಲಿ 39, ಪಂತ್‌ 38, ಟೇಲರ್‌ 31ಕ್ಕೆ 2), ವೆಸ್ಟ್‌ ಇಂಡೀಸ್‌
18.3 ಓವರ್‌ಗೆ 194/1(ಲೆವಿಸ್‌ ಅಜೇಯ 125, ಸ್ಯಾಮ್ಯುಯೆಲ್ಸ್‌ 36, ಕುಲದೀಪ್‌ 34ಕ್ಕೆ 1).

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.