ಕಾಂಗರೂ ನಾಡಿಗೆ ಹೊರಟ ಕೊಹ್ಲಿ ಪಡೆ
Team Udayavani, Nov 16, 2018, 6:55 AM IST
ಮುಂಬೈ: ಭಾರತ ಕ್ರಿಕೆಟ್ ತಂಡ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆಸ್ಟ್ರೇಲಿಯ ಪ್ರವಾಸಕ್ಕೆ ಹೊರಟಿದೆ.ಆಸ್ಟ್ರೇಲಿಯದಲ್ಲಿ ಆಸ್ಟ್ರೇಲಿಯವನ್ನು ಎದುರಿಸುವುದು ವಿಶ್ವದ ಯಾವುದೇ ತಂಡಕ್ಕೂ ಸವಾಲಾದರೂ, ಈ ಬಾರಿ ಪರಿಸ್ಥಿತಿ ಹಾಗಿಲ್ಲ. ಇಬ್ಬರು ದಿಗ್ಗಜರಾದ ಸ್ಟೀವ್ಸ್ಮಿತ್, ಡೇವಿಡ್ ವಾರ್ನರ್ ನಿಷೇಧದಲ್ಲಿರುವುದರಿಂದ ಆಸೀಸ್ ತೀರಾ ಕಳಪೆ ಫಾಮ್ ನಲ್ಲಿದೆ. ಭಾರತ ಗೆಲ್ಲುವ ಎಲ್ಲ ಸಾಧ್ಯತೆಗಳು ದಟ್ಟವಾಗಿವೆ.
ಆಸ್ಟ್ರೇಲಿಯದಲ್ಲಿ ಭಾರತ ನ.21ರಂದು ಟಿ20 ಪಂದ್ಯವಾಡುವ ಮೂಲಕ ದ್ವಿಪಕ್ಷೀಯ ಕ್ರಿಕೆಟ್ ಆರಂಭವಾಗಲಿದೆ. ಅಲ್ಲಿ ಒಟ್ಟು 3 ಟಿ20, 4 ಟೆಸ್ಟ್, 3 ಏಕದಿನ ಪಂದ್ಯಗಳನ್ನಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು