ಭಾರತ-ವಿಂಡೀಸ್‌ “ಎ’ ತಂಡಗಳ ಅನಧಿಕೃತ ಟೆಸ್ಟ್‌

ದ್ವಿತೀಯ ದಿನ 19 ವಿಕೆಟ್‌ ಪತನ

Team Udayavani, Aug 3, 2019, 5:43 AM IST

IN-D

ಪೋರ್ಟ್‌ ಆಫ್ ಸ್ಪೇನ್‌: ಭಾರತ ಮತ್ತು ವಿಂಡೀಸ್‌ “ಎ’ ತಂಡಗಳ ನಡುವಣ ಅನಧಿಕೃತ ಟೆಸ್ಟ್‌ನ ದ್ವಿತೀಯ ದಿನ ನಾಟಕೀಯ ಕುಸಿತ ಕಂಡಿದ್ದು 19 ವಿಕೆಟ್‌ಗಳು ಉರುಳಿವೆ.
ದ್ವಿತೀಯ ದಿನ ಬೌಲರ್‌ಗಳೇ ಮೇಲುಗೈ ಸಾಧಿಸಿದರು.

ಇದರಿಂದಾಗಿ ಮೊದಲ ದಿನ ಉತ್ತಮ ಸ್ಥಿತಿಯಲ್ಲಿದ್ದ ವೆಸ್ಟ್‌ಇಂಡೀಸ್‌ 318 ರನ್ನಿಗೆ ಆಲೌಟಾಯಿತು. ಇದಕ್ಕುತ್ತ ರವಾಗಿ ಆರಂಭದಲ್ಲಿಯೇ ಭಾರೀ ಕುಸಿತಕ್ಕೆ ಒಳಗಾದ ಭಾರತ 190 ರನ್ನಿಗೆ ಸರ್ವಪತನ ಕಂಡಿತು. ಈ ಮೂಲಕ ವೆಸ್ಟ್‌ ಇಂಡೀಸ್‌ 128 ರನ್‌ ಮೊದಲ ಇನ್ನಿಂಗ್ಸ್‌ ಮುನ್ನಡೆ ಸಾಧಿಸುವಂತಾಯಿತು. ದ್ವಿತೀಯ ಇನ್ನಿಂಗ್ಸ್‌ನಲ್ಲಿ ವೆಸ್ಟ್‌ಇಂಡೀಸ್‌ ಮತ್ತೆ ಕುಸಿದಿದ್ದು ದಿನದಾಟದ ಅಂತ್ಯಕ್ಕೆ 12 ರನ್ನಿಗೆ ನಾಲ್ಕು ವಿಕೆಟ್‌ ಕಳೆದುಕೊಂಡಿದೆ. ಅಂದರೆ ಸದ್ಯ ವೆಸ್ಟ್‌ಇಂಡೀಸ್‌ 116 ರನ್‌ ಮುನ್ನಡೆಯಲ್ಲಿದೆ.
ಮೊದಲ ದಿನ ವೆಸ್ಟ್‌ಇಂಡೀಸ್‌ “ಎ’ ತಂಡ ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಿ 5 ವಿಕೆಟಿಗೆ 243 ರನ್ನುಗಳ ಉತ್ತಮ ಮೊತ್ತ ಪೇರಿಸಿತ್ತು.

ಭಾರತ “ಎ’ ಶೋಚನೀಯ ಸ್ಥಿತಿ
ಆಬಳಿಕ ಇನ್ನಿಂಗ್ಸ್‌ ಆರಂಭಿಸಿದ ಭಾರತ “ಎ’ ತಂಡದ ಸ್ಥಿತಿ ಶೋಚನೀಯವಾಗಿತ್ತು. 20 ರನ್‌ ಗಳಿಸುವಷ್ಟರಲ್ಲಿ ತಂಡ 5 ವಿಕೆಟ್‌ ಕಳೆದುಕೊಂಡು ಒದ್ದಾಡುತ್ತಿತ್ತು.

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.