ಪದಕವೀರರಿಗೆ ಪ್ರಧಾನಿ ಮೋದಿ ಅಭಿನಂದನೆ
Team Udayavani, Mar 23, 2019, 12:30 AM IST
ಹೊಸದಿಲ್ಲಿ: ಗುರುವಾರ ಮುಕ್ತಾಯಗೊಂಡ “ಸ್ಪೆಷಲ್ ಒಲಿಂಪಿಕ್ಸ್ ವಿಶ್ವ ಗೇಮ್ಸ್’ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ 368 ಪದಕಗಳನ್ನು ಗೆದ್ದ ಭಾರತೀಯ ಕ್ರೀಡಾಪಟುಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. “ಸ್ಪೆಷಲ್ ಒಲಿಂಪಿಕ್ಸ್ ವಿಶ್ವ ಗೇಮ್ಸ್ನಲ್ಲಿ ಪಾಲ್ಗೊಂಡು ಯಶಸ್ಸು ಪಡೆದ ಪ್ರತಿಯೊಬ್ಬ ಆ್ಯತ್ಲೀಟ್ ಕೂಡ ಉಳಿದ ಕ್ರೀಡಾಪಟುಗಳಿಗೆ ಸ್ಫೂರ್ತಿ. ಪದಕ ವಿಜೇತ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸಿದ ಕುಟುಂಬದವರಿಗೆ ಮತ್ತು ತರಬೇತುದಾರರಿಗೆ ಅಭಿನಂದನೆಗಳು’ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. 284 ಕ್ರೀಡಾಪಟುಗಳನ್ನು ಒಳಗೊಂಡ ಭಾರತ ತಂಡ ಈ ಪ್ರತಿಷ್ಠಿತ ಕೂಟದಲ್ಲಿ 85 ಚಿನ್ನ, 154 ಬೆಳ್ಳಿ ಮತ್ತು 129 ಕಂಚಿನ ಪದಕಗಳ ಜಯಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ