ಅಫ್ಘಾನ್‌ ವಿರುದ್ಧ 2 ದಿನದಲ್ಲಿ ಟೆಸ್ಟ್‌ ಗೆದ್ದ ಭಾರತದಿಂದ ಇತಿಹಾಸ


Team Udayavani, Jun 15, 2018, 7:14 PM IST

india-wins-afghan-700.jpg

ಬೆಂಗಳೂರು : ಐದು ದಿನಗಳ ಟೆಸ್ಟ್‌ ಪಂದ್ಯವನ್ನು ಕೇವಲ ಎರಡೇ ದಿನಗಳ ಆಟದಲ್ಲಿ ಇನ್ನಿಂಗ್ಸ್‌ ಹಾಗೂ 262 ರನ್‌ಗಳಿಂದ ಭರ್ಜರಿಯಾಗಿ ಜಯಿಸಿದ ಐತಿಹಾಸಿಕ ಚೊಚ್ಚಲ ಸಾಧನೆಯನ್ನು ಭಾರತ ಪ್ರವಾಸಿ  ಅಫ್ಘಾನಿಸ್ಥಾನ ಕ್ರಿಕೆಟ್‌ ತಂಡದ ವಿರುದ್ಧ ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ನಡೆದ ಏಕೆಕ ಟೆಸ್ಟ್‌ ಪಂದ್ಯದ ಮೂಲಕ ದಾಖಲಿಸಿದೆ. 

ಟಾಸ್‌ ಗೆದ್ದು ಮೊದಲು ಆಟವಾಡಿದ ಭಾರತ ತನ್ನ ಪ್ರಥಮ ಇನ್ನಿಂಗ್ಸ್‌ನಲ್ಲಿ 474 ರನ್‌ಗಳಿಗೆ ಇಂದಿನ ಎರಡನೇ ದಿನದ ಆಟದಲ್ಲಿ ಆಲೌಟಾಯಿತು.

ಇದಕ್ಕೆ ಉತ್ತರವಾಗಿ ದುರ್ಬಲ ಅಫ್ಘಾನಿಸ್ಥಾನ ತಂಡ ಕೇವಲ 109 ರನ್‌ಗಳಿಗೆ ಆಲೌಟಾಗಿ ಫಾಲೋ ಆನ್‌ಗೆ ಗುರಿಯಾಯಿತು.

ಎರಡನೇ ಇನ್ನಿಂಗ್ಸ್‌ನಲ್ಲಿ ಮತ್ತೆ ಭಾರತದ ಮಾರಕ ಸ್ಪಿನ್‌ ದಾಳಿಗೆ ಸರ್ವ ನಾಶವಾದ ಅಪಾ^ನಿಸ್ಥಾನ 103 ರನ್‌ಗಳಿಗೆ ಆಲೌಟಾಯಿತು. ಪರಿಣಾಮವಾಗಿ ಭಾರತಕ್ಕೆ 1 ಇನ್ನಿಂಗ್ಸ್‌ ಹಾಗೂ 262 ರನ್‌ಗಳ ಭರ್ಜರಿ ಐತಿಹಾಸಿಕ ಜಯ ಕೇವಲ ಎರಡೇ ದಿನಗಳ ಆಟದೊಳಗೆ ಒಲಿದುಬಂತು.

ಭಾರತದ ಸ್ಪಿನ್ನರ್‌ಗಳ ಪೈಕಿ ರವೀಂದ್ರ ಜಡೇಜಾ ಆರು ವಿಕೆಟ್‌, ಆರ್‌ ಅಶ್ವಿ‌ನ್‌ ಐದು ವಿಕೆಟ್‌, ಇಶಾಂತ್‌ ಶರ್ಮಾ ಮತ್ತು ಉಮೇಶ್‌ ಯಾದವ್‌ ತಲಾ 4 ವಿಕೆಟ್‌ ಕಿತ್ತರು. 

ಕ್ರಿಕೆಟ್‌ ಇತಿಹಾಸದಲ್ಲಿ ಈ ವರೆಗೆ ಎರಡೇ ದಿನಗಳಲ್ಲಿ ಟೆಸ್ಟ್‌ ಪಂದ್ಯವನ್ನು ಗೆದ್ದಿರುವ ಇತರ ದೇಶಗಳೆಂದರೆ ಇಂಗ್ಲಂಡ್‌ (9 ಬಾರಿ), ಆಸ್ಟ್ರೇಲಿಯ (8 ಬಾರಿ) ದಕ್ಷಿಣ ಆಫ್ರಿಕ (2 ಬಾರಿ) ಮತ್ತು ನೂಜೀಲ್ಯಾಂಡ್‌ 1 ಬಾರಿ. 

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.