
ಹಾಕಿ: ವನಿತೆಯರಿಗೆ ಮತ್ತೂಂದು ಆಘಾತ
Team Udayavani, Jul 26, 2021, 9:49 PM IST

ಟೋಕಿಯೊ: ರಾಣಿ ರಾಮ್‌ಪಾಲ್ ನೇತೃತ್ವದ ಭಾರತದ ವನಿತಾ ಹಾಕಿ ತಂಡ ಒಲಿಂಪಿಕ್ಸ್‌ನಲ್ಲಿ ಸತತ ಎರಡನೇ ಸೋಲಿನಿಂದ ತತ್ತರಿಸಿದೆ.
ಸೋಮವಾರದ “ಎ’ ವಿಭಾಗದ ಮುಖಾಮುಖೀಯಲ್ಲಿ ಜರ್ಮನಿ ವಿರುದ್ಧ 0-2 ಅಂತರದ ಆಘಾತಕ್ಕೆ ಸಿಲುಕಿದೆ.
ಮೊದಲ ಮುಖಾಮುಖಿಯಲ್ಲಿ ನೆದರ್ಲೆಂಡ್ಸ್ ಕೈಯಲ್ಲಿ 1-5ರಿಂದ ಏಟು ತಿಂದಿದ್ದ ಭಾರತ, ರಿಯೋ ಕಂಚಿನ ಪದಕ ವಿಜೇತ ಜರ್ಮನಿ ವಿರುದ್ಧವೂ ನಿರಾಶಾದಾಯಕ ಆಟವನ್ನು ಮುಂದುವರಿಸಿತು. ಪೆನಾಲ್ಟಿ ಸ್ಟ್ರೋಕ್ ಸಹಿತ ಅನೇಕ ಅವಕಾಶಗಳನ್ನು ವ್ಯರ್ಥಗೊಳಿಸಿದ ಭಾರತಕ್ಕೆ ಅದೃಷ್ಟ ಕೂಡ ಕೈಕೊಟ್ಟಿತು.
ನಾಯಕಿ ನೈಕ್ ಲಾರೆಂಜ್ (12ನೇ ನಿಮಿಷ) ಮತ್ತು ಅನ್ನಾ ಸ್ಕೋರ್ಡರ್ (35ನೇ ನಿಮಿಷ) ಜರ್ಮನಿಯ ಗೋಲುಗಳನ್ನು ದಾಖಲಿಸಿದರು. ಮೊದಲ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ವಿರುದ್ಧ ಜರ್ಮನಿ 2-1 ಅಂತರದ ಜಯ ಸಾಧಿಸಿತ್ತು. ಭಾರತವಿನ್ನು ಬುಧವಾರ ಗ್ರೇಟ್ ಬ್ರಿಟನ್ ವಿರುದ್ಧ ಆಡಲಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

French Open 2023: ಜೆಬ್ಯುರ್-ಹದಾದ್ ಮಯಾ ಮುಖಾಮುಖಿ

WTC Final;ಹೇಗಿದ್ದೀತು ಓವಲ್ ಟ್ರ್ಯಾಕ್? ಟೆಸ್ಟ್ ಫೈನಲ್ ಗೂ ಮುನ್ನ ಒಂದು ಕುತೂಹಲ

Singapore Open Super 750; ಸಿಂಗಾಪುರದಲ್ಲಿ ಮಿಂಚಬೇಕಿದೆ ಸಿಂಧು

Bangladesh ಟೆಸ್ಟ್ ತಂಡದ ನೂತನ ನಾಯಕರಾಗಿ ಲಿಟನ್ ದಾಸ್ ನೇಮಕ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

Dandeli : ದ್ವಿ ಚಕ್ರ ವಾಹನ ಸ್ಕಿಡ್ ಆಗಿ ಓರ್ವ ಗಂಭೀರ

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್ ದೇವರಿಗೆ ಮೀಸಲು

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ