ದಕ್ಷಿಣ ಆಫ್ರಿಕಾ ವಿರುದ್ದದ ಸರಣಿ ಗೆದ್ದ ವಿರಾಟ್ ಪಡೆ


Team Udayavani, Oct 13, 2019, 3:05 PM IST

Untitled-1

ಪುಣೆ: ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 137 ರನ್ ಗಳ ಅಂತರದಿಣದ ಗೆದ್ದ ಭಾರತ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ.

ಮೊದಲ ಇನ್ನಿಂಗ್ಸ್ ನಲ್ಲಿ 326ರನ್ ಗಳ ಬೃಹತ್ ಲೀಡ್ ಪಡೆದಿದ್ದ ಭಾರತ ಮತ್ತೆ ದಕ್ಷಿಣ ಆಫ್ರಿಕಾವನ್ನು ಬ್ಯಾಟಿಂಗ್ ಗೆ ಇಳಿಸಿತು. ಫಾಲೋ ಆನ್ ಪಡೆದ ಹರಿಣಗಳು ಮತ್ತೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು.

ಡೀನ್ ಎಲ್ಗರ್ 48 ರನ್, ತೆಂಬ ಬವುಮ 38 ರನ್ ಮತ್ತು ವೆರ್ನಾನ್ ಫಿಲಾಂಡರ್ 37 ರನ್ ಗಳಿಸಿದ್ದಷ್ಟೇ ಹರಿಣಗಳ ಸಾಧನೆಯಾಯಿತು. ಅಂತಿಮವಾಗಿ 189 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡರು.

ಭಾರತದ ಪರ ಉಮೇಶ್ ಯಾದವ್ ಮತ್ತು ರವೀಂದ್ರ ಜಡೇಜಾ ತಲಾ ಮೂರು ವಿಕೆಟ್ ಪಡೆದರೆ, ಅಶ್ವಿನ್ ಎರಡು ವಿಕೆಟ್ ಕಬಳಿಸಿದರು. ತಲಾ ಒಂದು ವಿಕೆಟ್ ಶಮಿ ಮತ್ತು ಇಶಾಂತ್ ಪಾಲಾಯಿತು.

2010 ರ ನಂತರ ದಕ್ಷಿಣ ಆಫ್ರಿಕಾ ಮೊದಲ ಬಾರಿಗೆ ಭಾರತದೆದುರು ಇನ್ನಿಂಗ್ಸ್ ಅಂತರದಿಂದ ಸೋಲನುಭವಿಸಿತು.

ಸಂಕ್ಷಿಪ್ತ ಸ್ಕೋರ್:

ಭಾರತ: 601-5 ಡಿಕ್ಲೆರ್

ದ.ಆಫ್ರಿಕಾ: 275 ಮತ್ತು 189

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.