ಮೋಡಿ ಮಾಡಿದ ಅಕ್ಷರ್ – ಅಶ್ವಿನ್: ಭಾರತದ ಪಾಲಿಗೆ ಟೆಸ್ಟ್ ಸರಣಿ, ಚಾಂಪಿಯನ್ ಶಿಪ್ ಗೆ ಆಯ್ಕೆ


Team Udayavani, Mar 6, 2021, 3:55 PM IST

ಮೋಡಿ ಮಾಡಿದ ಅಕ್ಷರ್ – ಅಶ್ವಿನ್: ಭಾರತದ ಪಾಲಿಗೆ ಟೆಸ್ಟ್ ಸರಣಿ, ಚಾಂಪಿಯನ್ ಶಿಪ್ ಗೆ ಆಯ್ಕೆ

ಅಹಮದಾಬಾದ್: ರಿಷಭ್ ಪಂತ್, ವಾಷಿಂಗ್ಟನ್ ಸುಂದರ್ ಬ್ಯಾಟಿಂಗ್ ಪರಾಕ್ರಮ, ಅಕ್ಷರ್ – ಅಶ್ವಿನ್ ಸ್ಪಿನ್ ಜೋಡಿಯ ಬೌಲಿಂಗ್ ದಾಳಿಯ ನೆರವಿನಿಂದ ಟೀಂ ಇಂಡಿಯಾ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಟೆಸ್ಟ್ ಸರಣಿಯನ್ನು 3-1 ಗೆದ್ದುಕೊಂಡಿದ್ದಲ್ಲದೆ, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲೇಗಿರಿತು.

ಎರಡನೇ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ತಂಡ ಕೇವಲ 135 ರನ್ ಗಳಿಗೆ ಆಲ್ ಔಟಾಯಿತು. ಇದರೊಂದಿಗೆ ಭಾರತ ತಂಡ ಇನ್ನಿಂಗ್ಸ್ ಮತ್ತು 25 ರನ್ ಅಂತರದ ಗೆಲುವು ಸಾಧಿಸಿತು.

160 ರನ್ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಗೆ ಅಕ್ಷರ್ ಪಟೇಲ್ ಮತ್ತು ಅಶ್ವಿನ್ ಕಾಡಿದರು. ಇಬ್ಬರೂ ತಲಾ ಐದು ವಿಕೆಟ್ ಪಡೆದರು. ಇಂಗ್ಲೆಂಡ್ ಪರ ಲಾರೆನ್ಸ್ 50 ರನ್ ಗಳಿಸಿ ಸ್ವಲ್ಪ ಪ್ರತಿರೋಧ ತೋರಿದರು. ಅಂತಿಮವಾಗಿ ಕೇವಲ 135 ರನ್ ಗೆ ಇಂಗ್ಲೆಂಡ್ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು.

ಭಾರತ ಉತ್ತಮ ಮೊತ್ತ: ಅದಕ್ಕೂ ಮೊದಲು ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾ ಉತ್ತಮ ಮೊತ್ತ ಕಲೆ ಹಾಕಿತು. ಶುಕ್ರವಾರದ ಆಟದಲ್ಲಿ ರಿಷಭ್ ಪಂತ್ ಶತಕ ಬಾರಿಸಿದ್ದರೆ, ಇಂದು ವಾಷಿಂಗ್ಟನ ಸುಂದರ್ ಅಜೇಯ 97 ರನ್ ಗಳಿಸಿದರು. ಭಾರತ ತಂಡ 365 ರನ್ ಗಳಿಸಿತ್ತು. ಮೊದಲ ಇನ್ನಿಂಗ್ಸ್ ನಲ್ಲಿ 160 ರನ್ ಗಳ ಅಮೂಲ್ಯ ಮುನ್ನಡೆ ಸಾಧಿಸಿತ್ತು.

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ: ಈ ಗೆಲುವಿನೊಂದಿಗೆ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಫೈನಲಿಗೇರಿತು. ನ್ಯೂಜಿಲ್ಯಾಂಡ್ ತಂಡ ಈಗಾಗಲೇ ಫೈನಲ್ ಪ್ರವೇಶಿಸಿದ್ದು, ಮುಂದಿನ ಜೂನ್ ಅಥವಾ ಜುಲೈನಲ್ಲಿ ಇಂಗ್ಲೆಂಡ್ ನ ಲಾರ್ಡ್ಸ್ ನಲ್ಲಿ ಫೈನಲ್ ನಡೆಯಲಿದೆ.

ಸಂಕ್ಷಿಪ್ತ ಸ್ಕೋರ್:

ಇಂಗ್ಲೆಂಡ್ 205 ಮತ್ತು 135

ಭಾರತ: 365

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.