ಫುಟ್ಬಾಲ್ ಆಡಳಿತಾಧಿಕಾರಿಗಳ ಸಮಿತಿ ರದ್ದುಗೊಳಿಸಿದ ಸುಪ್ರೀಂ ಕೋರ್ಟ್
Team Udayavani, Aug 22, 2022, 11:32 PM IST
ಹೊಸದಿಲ್ಲಿ: ಅಖಿಲ ಭಾರತ ಫುಟ್ಬಾಲ್ ಫೆಡರೇ ಶನ್ (ಎಐಎಫ್ಎಫ್) ಆಡಳಿತಾಧಿಕಾರಿ ಗಳ ಸಮಿತಿಯನ್ನು (ಸಿಒಎ) ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಎಐಎಫ್ಎಫ್ ಅನ್ನು ಫಿಫಾ ಅಮಾನತುಗೊಳಿಸಿದ ಹಿನ್ನೆಲೆಯಲ್ಲಿ ಸುಪ್ರೀಂ ಈ ಮಹತ್ವದ ಆದೇಶ ನೀಡಿದೆ.
ಇನ್ನೊಂದು ಮಹತ್ವದ ಬೆಳವಣಿಗೆ ಯಲ್ಲಿ ಆ. 28ಕ್ಕೆ ನಿಗದಿಯಾಗಿದ್ದ ಎಐಎಫ್ಎಫ್ ಚುನಾವಣೆಯನ್ನು ಒಂದು ವಾರ ಮುಂದೂಡಿ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಎ.ಎಸ್. ಬೋಪಣ್ಣ ಅವರನ್ನೊಳಗೊಂಡ ಪೀಠವು ಆಡಳಿತಾಧಿಕಾರಿಗಳ ಸಮಿತಿ ಯನ್ನು ವಜಾಗೊಳಿಸಿತು. ಇದರ ದೈನಂದಿನ ನಿರ್ವಹಣೆಯನ್ನು ಎಐಎಫ್ಎಫ್ ನ ಹಂಗಾಮಿ ಪ್ರಧಾನ ಕಾರ್ಯದರ್ಶಿಗಳಿಗೆ ನೋಡಿ ಕೊಳ್ಳುವಂತೆ ಸೂಚಿಸಿದೆ.
ಇದರಿಂದ ಎಐಎಫ್ಎಫ್ ಮೇಲೆ ಫಿಫಾ ಹೇರಿರುವ ಅಮಾನತನ್ನು ರದ್ದುಗೊಳಿಸಲು ಮತ್ತು ಫಿಫಾ ಅಂಡರ್-17 ವನಿತಾ ವಿಶ್ವಕಪ್ ಪಂದ್ಯಾವಳಿಯನ್ನು ಭಾರತದಲ್ಲಿ ನಡೆಸಲುಬ ಅನುಕೂಲವಾಗಲಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ