ಹಾಕಿ ಲೆಜೆಂಡ್, ತ್ರಿವಳಿ ಒಲಿಂಪಿಕ್ ಚಿನ್ನದ ಪದಕವೀರ ಬಲ್ಬೀರ್ ಸಿಂಗ್ ನಿಧನ

Team Udayavani, May 25, 2020, 9:57 AM IST

ಹಾಕಿ ಲೆಜೆಂಡ್, ತ್ರಿವಳಿ ಒಲಿಂಪಿಕ್ ಚಿನ್ನದ ಪದಕವೀರ ಬಲ್ಬೀರ್ ಸಿಂಗ್ ನಿಧನ

ಹೊಸದಿಲ್ಲಿ: ಭಾರತೀಯ ಹಾಕಿ ದಂತಕಥೆ, ಮೂರು ಬಾರಿಯ ಒಲಿಂಪಿಕ್ ಚಿನ್ನದ ಪದಕವೀರ ಬಲ್ಬೀರ್ ಸಿಂಗ್ ಸೀನಿಯರ್ ಇಂದು ನಿಧನ ಹೊಂದಿದ್ದಾರೆ.

95 ವರ್ಷದ ಬಲ್ಬೀರ್ ಸಿಂಗ್ ಅವರು ಕಳೆದ ಎರಡು ವಾರಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಬಲ್ಬೀರ್ ಸಿಂಗ್ ಅವರು ಇಂದು ಮುಂಜಾನೆ 6.30 ಸಮಯದಲ್ಲಿ ಅಗಲಿದ್ದಾರೆ ಎಂದು ಮೊಹಾಲಿಯ ಆಸ್ಪತ್ರೆಯ ವೈದ್ಯ ಅಭಿಜಿತ್ ಸಿಂಗ್ ಹೇಳಿದ್ದಾರೆ.

ಒಲಿಂಪಿಕ್ ಫೈನಲಲ್ ಪಂದ್ಯದಲ್ಲಿ ಅತೀ ಹೆಚ್ಚು ಗೋಲು ಬಾರಿಸಿದ ಆಟಗಾರ ಎಂಬ ಬಲಲ್ಬೀರ್ ಅವರ ದಾಖಲೆ ಇನ್ನೂ ಯಾರೂ ಮುರಿಯಲಾಗಿಲ್ಲ. ಭಾರತದ ಶ್ರೇಷ್ಠ ಕ್ರೀಡಾಳುಗಳಲ್ಲಿ ಒಬ್ಬರಾಗಿರುವ ಬಲ್ಬೀರ್ ಸಿಂಗ್, ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯಿಂದ ಆಧುನಿಕ ಒಲಿಂಪಿಕ್ ಇತಿಹಾಸದ ವಿಶ್ವದ 16 ಶ್ರೇಷ್ಠ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಈ ಗೌರವ ಪಡೆದಿರುವ ಏಕೈಕ ಭಾರತೀಯ ಬಲ್ಬೀರ್ ಸಿಂಗ್. ಸೀನಿಯರ್.

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.