Paris Olympics ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಭಾರತದ ಪುರುಷರ ಹಾಕಿ ತಂಡ
Team Udayavani, Jul 31, 2024, 9:02 AM IST
ಪ್ಯಾರಿಸ್: ಒಲಿಂಪಿಕ್ಸ್ ನಲ್ಲಿ ಭಾರತದ ಪುರುಷರ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.ಮಂಗಳವಾರದ ಮುಖಾಮುಖಿಯಲ್ಲಿ ಗ್ರೂಪ್ ‘ಬಿ’ಯಲ್ಲೇ ಅತ್ಯಂತ ದುರ್ಬಲ ಎದುರಾಳಿಯಾಗಿದ್ದ ಐರ್ಲೆಂಡ್ ತಂಡವನ್ನು 2-0 ಗೋಲುಗಳಿಂದ ಮಣಿಸಿದ ಭಾರತ ಕ್ವಾರ್ಟರ್ ಫೈನಲ್ ಪ್ರವೇಶಿಸಿತು.
ಎರಡೂ ಗೋಲುಗಳನ್ನು ನಾಯಕ ಹರ್ಮನ್‌ಪ್ರೀತ್ ಸಿಂಗ್ ಬಾರಿಸಿದರು.ಭಾರತ ತಂಡ ಹಿಂದಿನ ಪಂದ್ಯಗಳಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ 3-2 ಅಂತರದಲ್ಲಿ ಜಯ ಸಾಧಿಸಿದ್ದು, ಅರ್ಜೆಂಟೀನಾ ವಿರುದ್ಧ 1-1 ಡ್ರಾ ಸಾಧಿಸಿ 7 ಅಂಕ ಗಳಿಸಿದೆ. ನ್ಯೂಜಿಲ್ಯಾಂಡ್ ತಂಡ ಅರ್ಜೆಂಟೀನಾ ವಿರುದ್ಧ 2-0 ಗೋಲುಗಳ ಅಂತರದ ಸೋಲು ಅನುಭವಿಸಿದ್ದೂ ಭಾರತಕ್ಕೆ ಲಾಭವಾಗಿ ಪರಿಣಮಿಸಿತು.
ಭಾರತ ತಂಡ ಮುಂದಿನ ಪಂದ್ಯಗಳಲ್ಲಿ ಈಗಾಗಲೇ ಕ್ವಾರ್ಟರ್ ಫೈನಲ್ ಪ್ರವೇಶಿಸಿರುವ ಬಲಿಷ್ಠ ಬೆಲ್ಜಿಯಂ (ಆ. 1) ಮತ್ತು ಆಸ್ಟ್ರೇಲಿಯ (ಆ. 2) ತಂಡಗಳನ್ನು ಎದುರಿಸಲಿದೆ.ಪ್ರತೀ ವಿಭಾಗದ ಅಗ್ರ 4 ತಂಡಗಳು ಕ್ವಾರ್ಟರ್ ಫೈನಲ್ ಪ್ರವೇಶಿಸಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Women’s T20 World Cup: ಲಂಕಾ ಎದುರಾಳಿ: ಭಾರತಕ್ಕೆ ಬೇಕಿದೆ “ರನ್ ರೇಟ್ ಗೆಲುವು’
INDvsBAN; ಬಾಂಗ್ಲಾ ವಿರುದ್ಧ ದ್ವಿತೀಯ ಟಿ20 ಪಂದ್ಯ: ಕೋಟ್ಲಾ ವಶಕ್ಕೆ ಸೂರ್ಯ ಪಡೆ ಸಜ್ಜು
Ranji Trohpy: ಶಮಿ ಬಂಗಾಲ ತಂಡದಲ್ಲಿಲ್ಲ; ಮುಂಬೈಗೆ ಸರ್ಫರಾಜ್ ಅಲಭ್ಯ
Bangladesh Cricket: ಭಾರತ ಸರಣಿಯ ನಡುವೆ ವಿದಾಯ ಘೋಷಿಸಿದ ಮತ್ತೊಬ್ಬ ಹಿರಿಯ ಆಟಗಾರ
IPL-2025;ಹರಾಜು ಯುಎಇ ಬದಲಿಗೆ ಬೇರೊಂದು ಅರಬ್ ರಾಷ್ಟ್ರದಲ್ಲಿ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು
BJP vs AAP: ಸಿಎಂ ಅಧಿಕೃತ ನಿವಾಸ ಅಕ್ರಮ ಬಳಕೆ ಆರೋಪ; ಮನೆ ಖಾಲಿ ಮಾಡಿದ ಅತಿಶಿ?
Kundapura: ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ವಂಚನೆ
Bajpe: ಪೊರ್ಕೋಡಿ ದ್ವಾರದ ಬಳಿ ಹೈಮಾಸ್ಟ್ ದೀಪದ ಕಂಬಕ್ಕೆ ಟಿಪ್ಪರ್ ಢಿಕ್ಕಿ
Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.