ವಿಶ್ವ ಸೈಕ್ಲಿಂಗ್ : ಭಾರತದ ಯುವ ಪುರುಷರ ತಂಡಕ್ಕೆ ಅರ್ಹತೆ
Team Udayavani, Feb 7, 2020, 9:08 AM IST
ನವದೆಹಲಿ: ಭಾರತದ ಪುರುಷರ ತಂಡ ಇದೇ ಮೊದಲ ಬಾರಿಗೆ ಯೂತ್ ಟ್ರ್ಯಾಕ್ ಸೈಕ್ಲಿಂಗ್ ವಿಶ್ವ ಚಾಂಪಿಯನ್ಶಿಪ್ ನಲ್ಲಿ ಸ್ಪರ್ಧಿಸಲು ಆಯ್ಕೆಯಾಗಿದೆ. ವಿಶ್ವದ ಅಗ್ರ 18 ತಂಡಗಳಷ್ಟೇ ಇದರಲ್ಲಿ ಪಾಲ್ಗೊಳ್ಳುತ್ತಿದ್ದು, ಇದರಲ್ಲಿ ಭಾರತವೂ ಒಂದಾಗಿದೆ.
ಎಸೊ ಅಲೆºನ್ (19), ಜೆಮ್ ಸಿಂಗ್ (19), ರೋಜಿತ್ ಸಿಂಗ್ (18) ಮತ್ತು ರೊನಾಲ್ಡೊ ಸಿಂಗ್ (18 ವರ್ಷ) ಅವರನ್ನು ಭಾರತ ತಂಡ ಒಳಗೊಂಡಿದೆ.
ರಾಷ್ಟ್ರೀಯ ಸೈಕ್ಲಿಂಗ್ ಕೋಚ್ ಆರ್.ಕೆ. ಶರ್ಮ. ಫೆ. 26ರಿಂದ ಮಾ. ಒಂದರ ತನಕ ಬರ್ಲಿನ್ ವಿಶ್ವ ಸೈಕ್ಲಿಂಗ್ ಚಾಂಪಿಯನ್ಶಿಪ್ ನಡೆಯಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ
Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ನ ಗೋಡೆ ಕುಸಿದು 7 ಮಂದಿ ಸಾವು
ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ
ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ
ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು