ಇಂಡಿಯನ್ ಓಪನ್ ಸೈನಾ ನೆಹ್ವಾಲ್ ಗೈರು
Team Udayavani, Mar 21, 2019, 12:30 AM IST
ಹೊಸದಿಲ್ಲಿ: ಭಾರತದ ತಾರಾ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಮಾ. 26ರಿಂದ ಆರಂಭವಾಗಲಿರುವ “ಇಂಡಿಯನ್ ಓಪನ್’ ಕೂಟದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ.
ಆಲ್ ಇಂಗ್ಲೆಂಡ್ ಚಾಂಪಿಯನ್ಶಿಪ್ ಟೂರ್ನಿಯಲ್ಲಿ ಜಠರ ಸಂಬಂಧಿ ಸಮಸ್ಯೆಯಿದ್ದರೂ ಕೂಟದಲ್ಲಿ ಆಡಿದ ಸೈನಾ ಅನಂತರ ನಡೆದ ಸ್ವಿಸ್ ಓಪನ್ ಕೂಟದ ವೇಳೆ ಸಮಸ್ಯೆ ತೀವ್ರಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಇನ್ನೂ ಚೇತರಿಸದ ಕಾರಣ “ಇಂಡಿಯನ್ ಓಪನ್’ ಕೂಟದಲ್ಲೂ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ.
ಇದನ್ನು ಸೈನಾ ಭಾರತೀಯ ಬ್ಯಾಡ್ಮಿಂಟನ್ ಅಸೋಸಿಯೇಶನ್ಗೆ ತಿಳಿಸಿದ್ದಾರೆ. ಸೈನಾ ಅನುಪಸ್ಥಿತಿಯಲ್ಲಿ ವನಿತಾ ಸಿಂಗಲ್ಸ್ ಸ್ಪರ್ಧೆಯಲ್ಲಿರುವ ಭಾರತೀಯ ಆಟಗಾರ್ತಿ ಪಿ.ವಿ. ಸಿಂಧು ಮಾತ್ರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ