ಏಷ್ಯಾ ಇಲೆವೆನ್ ಪಂದ್ಯಕ್ಕೆ ಭಾರತದ ನಾಲ್ವರು ಕ್ರಿಕೆಟಿಗರು
Team Udayavani, Feb 23, 2020, 9:00 AM IST
ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆಯುವ ಏಷ್ಯಾ ಇಲೆವೆನ್ ಮತ್ತು ವಿಶ್ವ ಇಲೆವೆನ್ ನಡುವಿನ 2 ಟಿ20 ಪಂದ್ಯಗಳ ಸರಣಿಯಲ್ಲಿ ಭಾರತದ ನಾಲ್ವರು ಕ್ರಿಕೆಟಿಗರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಇವರೆಂದರೆ ವಿರಾಟ್ ಕೊಹ್ಲಿ, ಶಿಖರ್ ಧವನ್, ಕುಲದೀಪ್ ಯಾದವ್ ಮತ್ತು ಮೊಹಮ್ಮದ್ ಶಮಿ. ಇವರ ಲಭ್ಯತೆಯನ್ನು ಗಮನಿಸಿ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಸೂಚಿಸಿದ್ದಾರೆ ಎಂದು ಮೂಲವೊಂದು ಹೇಳಿದೆ.
ಇವರೆಲ್ಲರೂ ಏಷ್ಯಾ ಇಲೆವೆನ್ ತಂಡವನ್ನು ಪ್ರತಿನಿಧಿಸಲಿದ್ದಾರೆ. ಬಾಂಗ್ಲಾದೇಶದ ಪಿತಾಮಹ ಶೇಖ್ ಮುಜಿಬುರ್ ರೆಹಮಾನ್ ಅವರ ಜನ್ಮಶತಾಬ್ದಿ ವರ್ಷದ ಅಂಗವಾಗಿ ಮಾ.18 ಮತ್ತು 21ರಂದು ಢಾಕಾದ ಶೇರ್ ಎ ಬಾಂಗ್ಲಾ ಮೈದಾನದಲ್ಲಿ ಈ ಪಂದ್ಯಗಳು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!