ವಿಶ್ವದ ಅಗ್ರ 20ರಲ್ಲಿ ಸ್ಥಾನ ಪಡೆದ ಭಾರತದ ಖ್ಯಾತ ಶಟ್ಲರ್‌ ಪ್ರಣಯ್‌


Team Udayavani, Jul 6, 2022, 12:22 AM IST

ವಿಶ್ವದ ಅಗ್ರ 20ರಲ್ಲಿ ಸ್ಥಾನ ಪಡೆದ ಭಾರತದ ಖ್ಯಾತ ಶಟ್ಲರ್‌ ಪ್ರಣಯ್‌

ಹೊಸದಿಲ್ಲಿ: ಭಾರತದ ಖ್ಯಾತ ಶಟ್ಲರ್‌ ಎಚ್‌. ಎಸ್‌. ಪ್ರಣಯ್‌ ಅವರು ಈ ಋತುವಿನಲ್ಲಿ ನಡೆದ ಅಂತಾರಾಷ್ಟ್ರೀಯ ಕೂಟಗಳಲ್ಲಿ ಸ್ಥಿರ ವಾದ ನಿರ್ವಹಣೆ ನೀಡಿದ ಹಿನ್ನೆಲೆಯಲ್ಲಿ ವಿಶ್ವದ ಅಗ್ರ 20ರೊಳಗಿನ ಸ್ಥಾನವನ್ನು ಮರಳಿ ಪಡೆಯಲು ಯಶಸ್ವಿಯಾಗಿದ್ದಾರೆ.

ಮೇ ತಿಂಗಳಲ್ಲಿ ಭಾರತ ಥಾಮಸ್‌ ಕಪ್‌ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರಣಯ್‌ ಪುರುಷರ ಸಿಂಗಲ್ಸ್‌ ರ್‍ಯಾಂಕಿಂಗ್‌ನಲ್ಲಿ ಎರಡು ಸ್ಥಾನ ಮೇಲಕ್ಕೇರಿ 19ನೇ ಸ್ಥಾನ ಪಡೆದರು. 2018ರಲ್ಲಿ ತನ್ನ ಜೀವನಶ್ರೇಷ್ಠ ಎಂಟನೇ ರ್‍ಯಾಂಕ್‌ ಪಡೆದಿದ್ದರು.

ಪ್ರಣಯ್‌ ಭಾರತ ಪರ ಮೂರನೇ ಗರಿಷ್ಠ ರ್‍ಯಾಂಕಿನ ಆಟಗಾರರಾಗಿದ್ದಾರೆ. ಲಕ್ಷ್ಯ ಸೇನ್‌ 10ನೇ ಮತ್ತು ಕಿದಂಬಿ ಶ್ರೀಕಾಂತ್‌ 11ನೇ ಸ್ಥಾನದಲ್ಲಿದ್ದಾರೆ. ಮಾರ್ಚ್‌ನಲ್ಲಿ ನಡೆದ ಸ್ವಿಸ್‌ ಓಪನ್‌ನಲ್ಲಿ ಫೈನಲ್‌ ಹಂತಕ್ಕೇರಿದ್ದ ಪ್ರಣಯ್‌ ರ್‍ಯಾಂಕಿಂಗ್‌ನಲ್ಲಿ ಬಿ. ಸಾಯಿ ಪ್ರಣೀತ್‌ (20ನೇ) ಅವರನ್ನು ಹಿಂದಿಕ್ಕಿದ್ದಾರೆ.

ಸಿಂಧು 7ನೇ ಸ್ಥಾನ
ವನಿತೆಯರ ವಿಭಾಗದಲ್ಲಿ ಪಿ.ವಿ. ಸಿಂಧು ಏಳನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಸೈನಾ ನೆಹ್ವಾಲ್‌ 24ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಚಿರಾಗ್‌ ಶೆಟ್ಟಿ ಮತ್ತು ಸಾತ್ವಿಕ್‌ಸಾಯಿರಾಜ್‌ ರಂಕಿರೆಡ್ಡಿ ಡಬಲ್ಸ್‌ ರ್‍ಯಾಂಕಿಂಗ್‌ನಲ್ಲಿ ಎಂಟನೇ ಸ್ಥಾನ ಉಳಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.