ಶ್ರೀಲಂಕಾ ವಿರುದ್ಧದ ಸರಣಿ: ಲಕ್ನೋ ತಲುಪಿದ ಭಾರತ ತಂಡ


Team Udayavani, Feb 23, 2022, 6:35 AM IST

ಶ್ರೀಲಂಕಾ ವಿರುದ್ಧದ ಸರಣಿ: ಲಕ್ನೋ ತಲುಪಿದ ಭಾರತ ತಂಡ

ಲಕ್ನೋ: ವೆಸ್ಟ್‌ ಇಂಡೀಸ್‌ ವಿರುದ್ಧದ ಏಕದಿನ ಮತ್ತು ಟಿ20 ಸರಣಿಯನ್ನು ವಶಪಡಿಸಿಕೊಂಡಿರುವ ಬೆನ್ನಲ್ಲೇ ಭಾರತ ಕ್ರಿಕೆಟ್‌ ತಂಡ ಶ್ರೀಲಂಕಾ ವಿರುದ್ಧದ ಸರಣಿಗೆ ಸಜ್ಜಾಗಿದೆ. ರೋಹಿತ್‌ ಶರ್ಮ ಪಡೆ ಮಂಗಳವಾರ ಲಕ್ನೋಗೆ ಬಂದಿಳಿದಿದೆ.

ಫೆ. 24 ರ ಟಿ20 ಪಂದ್ಯದ ಮೂಲಕ ಸರಣಿಗೆ ಚಾಲನೆ ಸಿಗಲಿದೆ. ರೋಹಿತ್‌ ಶರ್ಮ, ಇಶಾನ್‌ ಕಿಶನ್‌, ಸೂರ್ಯಕುಮಾರ್‌, ಚಹಲ್‌, ಮಹಮ್ಮದ್‌ ಸಿರಾಜ್‌, ಭುವನೆಶ್ವರ್‌ ಸೇರಿದಂತೆ ವಿಂಡೀಸ್‌ ವಿರುದ್ಧದ 3ನೇ ಟಿ20ಯಲ್ಲಿ ಪಾಲ್ಗೊಂಡ ಬಹುತೇಕ ಆಟಗಾರರು “ಈಡನ್‌ ಗಾರ್ಡರ್ನ್ಸ್’ ಬಯೋಬಬಲ್‌ನಿಂದ ನೇರವಾಗಿ ಲಕ್ನೋಗೆ ಬಂದಿಳಿದಿದ್ದು ಅಭ್ಯಾಸ ಕೂಡ ಆರಂಭಿಸಿದ್ದಾರೆ.

ಸಂಜು ಸ್ಯಾಮ್ಸನ್‌, ರವೀಂದ್ರ ಜಡೇಜ, ಜಸ್‌ಪ್ರೀತ್‌ ಬುಮ್ರಾ ಕೂಡ ಟೀಮ್‌ ಇಂಡಿಯಾವನ್ನು ಸೇರಿಕೊಂಡಿದ್ದು ಅಭ್ಯಾಸದಲ್ಲಿ ಪಾಲ್ಗೊಂಡರು.

ಟೀಮ್‌ ಇಂಡಿಯಾ ಆಟಗಾರರು ಲಕ್ನೋಗೆ ಬಂದಿಳಿದಿರುವ ಮತ್ತು ಅಭ್ಯಾಸ ನಡೆಸಿದ ವೀಡಿಯೋ ಮತ್ತು ಫೋಟೋಗಳನ್ನು ಬಿಸಿಸಿಐ ತನ್ನ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದೆ.

ಇದನ್ನೂ ಓದಿ:ಬಾಕ್ಸಿಂಗ್‌: ಕ್ವಾರ್ಟರ್‌ ಫೈನಲ್‌ಗೆ ನೀತು, ಅನಾಮಿಕಾ

ದೀಪಕ್‌ ಚಹರ್‌ ಔಟ್‌
ರವಿವಾರ ನಡೆದ ವಿಂಡೀಸ್‌ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಸ್ನಾಯು ಸೆಳೆತಕ್ಕೊಳಗಾಗಿದ್ದ ದೀಪಕ್‌ ಚಹರ್‌ ಚೇತರಿಸಿಕೊಳ್ಳದ ಕಾರಣ ಅವರನ್ನು ಶ್ರೀಲಂಕಾ ಸರಣಿಯಿಂದ ಕೈಬಿಡಲಾಗಿದೆ ಎಂದು ಬಿಸಿಸಿಐ ಖಚಿತ ಪಡಿಸಿದೆ.
ವಿಂಡೀಸ್‌ ವಿರುದ್ಧದ ಮೊದಲೆರಡು ಟಿ20 ಪಂದ್ಯಗಳಲ್ಲಿ ಆಡಿದ್ದ ವಿರಾಟ್‌ ಕೊಹ್ಲಿ ಮತ್ತು ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ಅವರಿಗೆ ವಿಶ್ರಾಂತಿ ನೀಡಲಾಗಿದೆ.

 

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.