ಬಿಎನ್‌ಪಿ ಪರಿಬಾಸ್‌ ಓಪನ್‌ ಟೆನಿಸ್‌: ಶರಪೋವಾಗೆ ಮೊದಲ ಸುತ್ತಿನ ಆಘಾತ

Team Udayavani, Mar 9, 2018, 6:50 AM IST

Maria-Sharapova–88.jpg

ಕ್ಯಾಲಿಫೋರ್ನಿಯಾ: ಮಾಜಿ ನಂಬರ್‌ ವನ್‌ ಆಟಗಾರ್ತಿ ಮರಿಯಾ ಶರಪೋವಾ ಕ್ಯಾಲಿಫೋರ್ನಿಯಾದಲ್ಲಿ ನಡೆಯುತ್ತಿರುವ ಬಿಎನ್‌ಪಿ ಪರಿಬಾಸ್‌ ಓಪನ್‌ ಟೆನಿಸ್‌ ಪಂದ್ಯಾವಳಿಯ ಮೊದಲ ಸುತ್ತಿನ ಸೋಲಿನ ಆಘಾತಕ್ಕೆ ಸಿಲುಕಿದ್ದಾರೆ. ಅವರನ್ನು ಜಪಾನಿನ ನವೋಮಿ ಒಸಾಕಾ 6-4, 6-4 ನೇರ ಸೆಟ್‌ಗಳಿಂದ ಪರಾಭವಗೊಳಿಸಿದರು.

41ನೇ ರ್‍ಯಾಂಕಿಂಗ್‌ನ ಶರಪೋವಾ 20ರ ಹರೆಯದ ಎದುರಾಳಿ ಒಸಾಕಾಗೆ ಆರಂಭದಲ್ಲಿ ಸವಾಲೊಡ್ಡಿದರೂ ಬಳಿಕ ಹಿಡಿತ ಕಳೆದುಕೊಳ್ಳುತ್ತ ಹೋದರು.

“ಚಿಕ್ಕಂದಿನಿಂದಲೂ ನಾನು ಶರಪೋವಾ ಅವರನ್ನು ಗಮನಿಸುತ್ತಲೇ ಬಂದಿದ್ದೇನೆ. ಪ್ರತಿಯೊಂದಕ್ಕೂ ಹೋರಾಟ ನಡೆಸುವುದು ಅವರ ಸ್ವಭಾವ. ಶರಪೋವಾ ವಿರುದ್ಧ ಆಡುವುದೇ ನನ್ನ ಪಾಲಿನ ಮಹಾನ್‌ ಗೌರವ. ಈಗ ಪಂದ್ಯವನ್ನೇ ಗೆದ್ದಿದ್ದೇನೆ. ಈ ಕ್ಷಣವನ್ನು ಬಣ್ಣಿಸಲಾಗದು…’ ಎಂದು 44ನೇ ರ್‍ಯಾಂಕಿಂಗ್‌ನ ಒಸಾಕಾ ಪ್ರತಿಕ್ರಿಯಿಸಿದ್ದಾರೆ. ಶರಪೋವಾ ಇಲ್ಲಿ 2 ಸಲ ಚಾಂಪಿಯನ್‌ ಆಗಿ ಮೂಡಿಬಂದ ಆಟಗಾರ್ತಿ ಎಂಬುದನ್ನು ಮರೆಯುವಂತಿಲ್ಲ.

ಕೂಟದ ಇನ್ನೊಂದು ಪಂದ್ಯದಲ್ಲಿ ಅಮೆರಿಕದ 16ರ ಹರೆಯದ ಆಟಗಾರ್ತಿ ಅಮಂಡಾ ಅನಿಸಿಮೋವಾ 6-2, 6-2ರಿಂದ ತನ್ನ ಎರಡರಷ್ಟು ಹರೆಯದ ಫ್ರಾನ್ಸ್‌ ಆಟಗಾರ್ತಿ ಪೌಲಿನ್‌ ಪರ್ಮೆಂಟಿಯರ್‌ ಅವರನ್ನು ಪರಾಭವಗೊಳಿಸಿದರು. ಇದು ಅನಿಸಿಮೋವಾ ಅವರ ಮೊದಲ ಅಗ್ರ ಮಟ್ಟದ ಗೆಲುವು. ಜೂನಿಯರ್‌ ಯುಎಸ್‌ ಓಪನ್‌ ಚಾಂಪಿಯನ್‌ ಖ್ಯಾತಿಯ ಅನಿಸಿಮೋವಾ 2ನೇ ಸುತ್ತಿನಲ್ಲಿ ರಶ್ಯದ 23ನೇ ಶ್ರೇಯಾಂಕಿತೆ ಅನಸ್ತಾಸಿಯಾ ಪಾವುÉಚೆಂಕೋವಾ ವಿರುದ್ಧ ಸೆಣಸಲಿದ್ದಾರೆ.

ಶರಪೋವಾ ಅವರಂತೆ ಕೆನಡಾದ ಯುಗೆನಿ ಬೌಶಾರ್ಡ್‌ ಕೂಡ ಮೊದಲ ಸುತ್ತಿನ ಆಘಾತಕ್ಕೆ ಸಿಲುಕಿದ್ದಾರೆ.ಅವರನ್ನು ಅಮೆರಿಕದ ಅರ್ಹತಾ ಆಟಗಾರ್ತಿ ಸಾಶಿಯಾ ವಿಕೆರಿ 6-3, 6-4ರಿಂದ ಪರಾಭವಗೊಳಿಸಿದರು. ಸ್ವಿಟ್ಸರ್‌ಲ್ಯಾಂಡಿನ ಬೆಲಿಂಡಾ ಬೆನ್ಸಿಕ್‌ 3 ಸೆಟ್‌ಗಳ ಹೋರಾಟದ ಬಳಿಕ ಹಂಗೇರಿಯ ಟಿಮಿಯಾ ಬಬೋಸ್‌ ಅವರನ್ನು 1-6, 6-1, 7-6 (4) ಅಂತರದಿಂದ ಮಣಿಸುವಲ್ಲಿ ಯಶಸ್ವಿಯಾದರು.

ಸೆರೆನಾ ವಿಲಿಯಮ್ಸ್‌ ಕಣಕ್ಕೆ
ಟೆನಿಸ್‌ ಅಭಿಮಾನಿಗಳ ಕುತೂಹಲವೀಗ ಸೆರೆನಾ ವಿಲಿಯಮ್ಸ್‌ ಅವರತ್ತ ನೆಟ್ಟಿದೆ. 2 ಬಾರಿಯ ಚಾಂಪಿಯನ್‌ ಸೆರೆನಾ, ಕಜಕೀಸ್ಥಾನದ ಜರಿನಾ ದಿಯಾಸ್‌ ವಿರುದ್ಧ ಮೊದಲ ಸುತ್ತಿನ ಪಂದ್ಯವಾಡಲಿದ್ದು, ಭಾರತೀಯ ಕಾಲಮಾನ ಪ್ರಕಾರ ಈ ಪಂದ್ಯ ಶುಕ್ರವಾರ ಬೆಳಗ್ಗೆ 8.30ಕ್ಕೆ ಆರಂಭವಾಗಲಿದೆ.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.