ಇಂಡಿಯನ್‌ ವೆಲ್ಸ್‌  ಟೆನಿಸ್‌: ಜೊಕೋವಿಕ್‌, ಒಸಾಕಾ ಜಯ


Team Udayavani, Mar 11, 2019, 4:40 AM IST

djkovik.jpg

ಇಂಡಿಯನ್‌ ವೆಲ್ಸ್‌: ನಂ. 1 ಟೆನಿಸಿಗ ನೊವಾಕ್‌ ಜೊಕೋವಿಕ್‌, ಜಪಾನಿನ ನವೋಮಿ ಒಸಾಕಾ “ಇಂಡಿಯನ್‌ ವೆಲ್ಸ್‌’ ಕೂಟದ ಮೊದಲ ಸುತ್ತಿನ ಪಂದ್ಯದಲ್ಲಿ ಗೆಲುವು ದಾಖಲಿಸಿದ್ದಾರೆ. 

ಜೊಕೋವಿಕ್‌ ಅಮೆರಿಕದ ಬೋರ್ನ್ ಫ್ರಾಟೆಂಜೆಲೊ ಅವರನ್ನು 90 ನಿಮಿಷಗಳಲ್ಲಿ 7-6 (7-5), 6-2 ಸೆಟ್‌ಗಳಿಂದ ಸೋಲಿಸಿದರು. ಇದು ಇಂಡಿಯನ್‌ ವೆಲ್ಸ್‌ನಲ್ಲಿ ಜೊಕೋವಿಕ್‌ ಸಾಧಿಸಿದ 50ನೇ ಜಯ. ಮುಂದಿನ ಪಂದ್ಯದಲ್ಲಿ ಜರ್ಮನಿಯ ಫಿಲಿಪ್‌ ಕೋಹ್ಲಶ್ರೀಬರ್‌ ಅವರನ್ನು ಎದುರಿಸಲಿದ್ದಾರೆ. 

ಉಳಿದಂತೆ ಪುರುಷರ ವಿಭಾಗದಲ್ಲಿ ಕೀ ನಿಶಿಕೊರಿ, ಡೊಮಿನಿಕ್‌ ಥೀಮ್‌, ಅಲೆಕ್ಸಾಂಡರ್‌ ಜ್ವೆರೇವ್‌ ಗೆಲುವು ದಾಖಲಿಸಿದರು. ಆದರೆ ದಕ್ಷಿಣ ಆಫ್ರಿಕಾದ ಟೆನಿಸಿಗ ಕೆವಿನ್‌ ಆ್ಯಂಡರ್ಸನ್‌ ಮೊಣಕೈ ನೋವಿನಿಂದಾಗಿ “ಇಂಡಿಯನ್‌ ವೆಲ್ಸ್‌’ ಕೂಟದಿಂದ ನಿರ್ಗಮಿಸಿದ್ದಾರೆ. 

ಒಸಾಕಾಗೆ ಸುಲಭ ಜಯ
ವನಿತಾ ವಿಭಾಗದಲ್ಲಿ ವಿಶ್ವದ ಅಗ್ರ ಆಟಗಾರ್ತಿ, ಹಾಲಿ ಚಾಂಪಿಯನ್‌ ನವೋಮಿ ಒಸಾಕಾ ಫ್ರಾನ್ಸ್‌ನ ಕ್ರಿಸ್ಟಿನಾ ಲಡೆನೋವಿಕ್‌ ಅವರನ್ನು 6-4, 6-4 ನೇರ ಸೆಟ್‌ಗಳಿಂದ ಸೋಲಿಸುವ ಮೂಲಕ ಕಳೆದ “ದುಬಾೖ ಓಪನ್‌’ನಲ್ಲಿ ಅನುಭವಿಸಿದ ಸೋಲಿನ ಸೇಡು ತೀರಿಸಿಕೊಂಡರು. ಮುಂದಿನ ಪಂದ್ಯದಲ್ಲಿ ಒಸಾಕಾ ಎದುರಾಳಿ ಅಮೆರಿಕದ ಡೇನಿಯೆಲ್‌ ಕೊಲಿನ್ಸ್‌. ಅವರು ಬೆಲ್ಜಿಯಂನ ಕ್ರಿಸ್ಟಿನ್‌ ಫಿಪ್‌ಕೇನ್ಸ್‌ ವಿರುದ್ಧ 6-4, 6-1 ನೇರ ಸೆಟ್‌ಗಳ ಜಯ ಸಾಧಿಸಿದರು.

ವೀನಸ್‌ ವಿಲಿಯಮ್ಸ್‌ 3ನೇ ಶ್ರೇಯಾಂಕದ ಪೆಟ್ರಾ ಕ್ವಿಟೋವಾ ಅವರನ್ನು 4-6, 7-5, 6-4ರಿಂದ ಪರಾಭವಗೊಳಿಸಿದರು. 3 ಬಾರಿಯ ಸೆಮಿಫೈನಲಿಸ್ಟ್‌ ಆಗಿರುವ ವೀನಸ್‌ ತಮ್ಮ ವೃತ್ತಿಜೀವನದ 50ನೇ ಪ್ರಶಸ್ತಿಯನ್ನು ಎದುರು ನೋಡುತ್ತಿದ್ದಾರೆ.

ಟಾಪ್ ನ್ಯೂಸ್

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

200

ಮುಂದಿನ ಐಪಿಎಲ್ ಗೆ ಇನ್ನೆರಡು ತಂಡಗಳ ಸೇರ್ಪಡೆ

ಹೊಸ ಐಪಿಎಲ್ ತಂಡಕ್ಕಾಗಿ ಪೈಪೋಟಿ: ಅಂತಿಮ ಬಿಡ್ ನಲ್ಲಿ 10 ಕಂಪನಿಗಳು

ಹೊಸ ಐಪಿಎಲ್ ತಂಡಕ್ಕಾಗಿ ಪೈಪೋಟಿ: ಅಂತಿಮ ಬಿಡ್ ನಲ್ಲಿ 10 ಕಂಪನಿಗಳು

51

ಪಾಕ್ ವಿರುದ್ಧ ಸೋಲಿನ ನಡುವೆಯೂ ಕ್ರೀಡಾ ಸ್ಫೂರ್ತಿ ಮೆರೆದ ಕೊಹ್ಲಿ, ಧೋನಿ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.