Udayavni Special

ಇಂಡಿಯನ್‌ ವೆಲ್ಸ್‌ ಟೆನಿಸ್‌: ಗುಣೇಶ್ವರನ್‌ಗೆ ಅಚ್ಚರಿಯ ಗೆಲುವು


Team Udayavani, Mar 9, 2019, 12:30 AM IST

20.jpg

ಇಂಡಿಯನ್‌ ವೆಲ್ಸ್‌: “ಇಂಡಿಯನ್‌ ವೆಲ್ಸ್‌ ಟೆನಿಸ್‌’ ಕೂಟದಲ್ಲಿ ಮೊದಲ ಬಾರಿ ಪ್ರಧಾನ ಸುತ್ತಿಗೆ ಪ್ರವೇಶಿಸಿದ ಭಾರತ ಪ್ರಜ್ಞೆಶ್‌ ಗುಣೇಶ್ವರನ್‌ ಅಚ್ಚರಿಯ ಜಯ ದಾಖಲಿಸಿ ದ್ವಿತೀಯ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ. ಶುಕ್ರವಾರ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ಪ್ರಜ್ಞೆಶ್‌ 69ನೇ ರ್‍ಯಾಂಕಿನ, ಫ್ರಾನ್ಸ್‌ ಟೆನಿಸಿಗ ಬೆನೊಯಿಟ್‌ ಪೇರ್‌ ವಿರುದ್ಧ 7-6 (7-5), 6-4 ನೇರ ಸೆಟ್‌ಗಳಿಂದ ಜಯಿಸಿದರು.

ಕಳೆದ ವರ್ಷ ಪ್ರಜ್ಞೆಶ್‌ “ಸ್ಟಟ್‌ಗಾರ್ಟ್‌ ಓಪನ್‌’ ಕೂಟದಲ್ಲಿ ಅಂದಿನ 23ನೇ ರ್‍ಯಾಂಕಿನ ಡೆನ್ನಿಸ್‌ ಶಪೊವಲೋವ್‌ ಅವರನ್ನು ಸೋಲಿಸಿ ವೃತ್ತಿ ಜೀವನದ ಪ್ರಮುಖ ಜಯ ದಾಖಲಿಸಿದ್ದರು. ಮೊದಲ ಸೆಟ್‌ನ ಆರಂಭದಲ್ಲಿ ಮುನ್ನಡೆಯಲ್ಲಿದ್ದ ಪ್ರಜ್ಞೆàಶ್‌ಗೆ ಪೇರ್‌ ತಕ್ಕ ಮಟ್ಟಿನ ಪೈಪೋಟಿ ನೀಡಿದರು. ಟೈ ಬ್ರೇಕರ್‌ನಲ್ಲಿ ಮೇಲುಗೈ ಸಾಧಿಸಿದ ಪ್ರಜ್ಞೆಶ್‌ ಇದನ್ನು ಗೆಲ್ಲುವಲ್ಲಿ ಯಶಸ್ವಿಯಾದರು. ದ್ವಿತೀಯ ಸೆಟ್‌ನ ಆರಂಭದಲ್ಲಿ ಇವರಿಬ್ಬರ ನಡುವೆ ಬಿರುಸಿನ ಪೈಪೋಟಿ ನಡೆಯಿತಾದರೂ ಪ್ರಜ್ಞೆàಶ್‌ಗೆ ಅದೃಷ್ಟ ಒಲಿಯಿತು. ದ್ವಿತೀಯ ಸುತ್ತಿನಲ್ಲಿ ಪ್ರಜ್ಞೆàಶ್‌ ಜಾರ್ಜಿಯಾದ ನಿಕೋಸ್‌ ಬಾಸಿಲಸ್ವಿಲಿ ಅವರನ್ನು ಎದುರಿಸಲಿದ್ದಾರೆ. ಈ ಗೆಲುವಿನಿಂದ 41 ಅಂಕಗಳಿಸಿರುವ  ಪ್ರಜ್ಞೆಶ್‌ ಮುಂದಿನ ರ್‍ಯಾಂಕಿಂಗ್‌ನಲ್ಲಿ 80ನೇ ಸ್ಥಾನಕ್ಕೇರುವ ಸಾಧ್ಯತೆ ಇದೆ.

ಜೀವನದ ಮಹತ್ತರ ಗೆಲುವು
“ಇದು ನನ್ನ ಜೀವನದ ಮಹತ್ತರ ಗೆಲುವು. ಈ ಜಯ ಉತ್ತಮ ಸಂದರ್ಭದಲ್ಲಿ ಒಲಿದಿದೆ. ಇದರಿಂದ ವಿಂಬಲ್ಡನ್‌ ಪ್ರಧಾನ ಸುತ್ತಿಗೆ ಅರ್ಹತೆ ಪಡೆದುಕೊಳ್ಳಲು ಹತ್ತಿರವಾಗಿದ್ದೇನೆ. ರ್‍ಯಾಂಕಿಂಗ್‌ನಲ್ಲಿ ಏರಿಕೆ ಕಂಡುಕೊಳ್ಳುತ್ತಿದ್ದೇನೆ’ ಎಂದು ಪ್ರಜ್ಞೆಶ್‌ ಪ್ರತಿಕ್ರಿಯಿಸಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ದಿಲ್ಲಿಯಲ್ಲಿ ಕೋವಿಡ್‌ ಪ್ರಕರಣಗಳು ದಾಖಲೆ ಏರಿಕೆ  

ದಿಲ್ಲಿಯಲ್ಲಿ ಕೋವಿಡ್‌ ಪ್ರಕರಣಗಳು ದಾಖಲೆ ಏರಿಕೆ  

ಪುತ್ರನ ಚಿತ್ರಕ್ಕೆ ರವಿಚಂದ್ರನ್ ಆ್ಯಕ್ಷನ್-ಕಟ್..! 

200 ವಿಶೇಷ ರೈಲುಗಳ ಮೂಲಕ 1.45 ಲಕ್ಷ ಜನರ ಪ್ರಯಾಣ

200 ವಿಶೇಷ ರೈಲುಗಳ ಮೂಲಕ 1.45 ಲಕ್ಷ ಜನರ ಪ್ರಯಾಣ

Covid-19-Positive-1

ಸೋಂಕಿತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ ಯಾದಗಿರಿ ; ರವಿವಾರ 44 ಜನರಲ್ಲಿ ಸೋಂಕು ದೃಢ

ಪ್ರಾಧಿಕಾರದಿಂದ ದೇಶಾದ್ಯಂತ 57 ಹೆದ್ದಾರಿ ವಿಸ್ತರಣೆ

ಪ್ರಾಧಿಕಾರದಿಂದ ದೇಶಾದ್ಯಂತ 57 ಹೆದ್ದಾರಿ ವಿಸ್ತರಣೆ

ಮಹಾರಾಷ್ಟ್ರದಲ್ಲಿ ಪೆಟ್ರೋಲ್‌-ಡೀಸೆಲ್‌ ಬೆಲೆ 2 ರೂ. ಏರಿಕೆ 

ಮಹಾರಾಷ್ಟ್ರದಲ್ಲಿ ಪೆಟ್ರೋಲ್‌-ಡೀಸೆಲ್‌ ಬೆಲೆ 2 ರೂ. ಏರಿಕೆ 

ಕೋವಿಡ್‌ ಕಾಲದಲ್ಲಿ ಡಾಕ್ಟ್ರಿಗೂ, ನರ್ಸ್‌ಗೂ ಮದುವೆ!

ಕೋವಿಡ್‌ ಕಾಲದಲ್ಲಿ ಡಾಕ್ಟ್ರಿಗೂ, ನರ್ಸ್‌ಗೂ ಮದುವೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಯಕತ್ವದಲ್ಲಿ ನನ್ನ ಬೆಳವಣಿಗೆಗೆ ಧೋನಿಯೇ ಕಾರಣ ಎಂದ ವಿರಾಟ್

ನಾಯಕತ್ವದಲ್ಲಿ ನನ್ನ ಬೆಳವಣಿಗೆಗೆ ಧೋನಿಯೇ ಕಾರಣ ಎಂದ ವಿರಾಟ್

ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿಗೆ ಸಾಮ್ಯತೆಯಿದೆ: ಅಂಪಾಯರ್ ಇಯಾನ್ ಗೂಲ್ಡ್

ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿಗೆ ಸಾಮ್ಯತೆಯಿದೆ: ಅಂಪಾಯರ್ ಇಯಾನ್ ಗೂಲ್ಡ್

ಯುರೋಪ್‌: ಲಾಕ್‌ಡೌನ್‌ ಸಡಿಲ: ಜರ್ಮನಿಯಲ್ಲಿ ಫ‌ುಟ್ಬಾಲ್‌ ಶುರು

ಯುರೋಪ್‌: ಲಾಕ್‌ಡೌನ್‌ ಸಡಿಲ: ಜರ್ಮನಿಯಲ್ಲಿ ಫ‌ುಟ್ಬಾಲ್‌ ಶುರು

ಖೇಲ್‌ರತ್ನಕ್ಕೆ ರೋಹಿತ್‌ ಹೆಸರು ಶಿಫಾರಸು

ಖೇಲ್‌ರತ್ನಕ್ಕೆ ರೋಹಿತ್‌ ಹೆಸರು ಶಿಫಾರಸು

ಅತಿ ಹೆಚ್ಚು ಸಂಭಾವನೆ ಪಡೆಯುವ ಫೋರ್ಬ್ಸ್ ನೂರರ ಪಟ್ಟಿಯಲ್ಲಿ ಏಕೈಕ ಕ್ರಿಕೆಟಿಗ

ಅತಿ ಹೆಚ್ಚು ಸಂಭಾವನೆ ಪಡೆಯುವ ಫೋರ್ಬ್ಸ್ ನೂರರ ಪಟ್ಟಿಯಲ್ಲಿ ಏಕೈಕ ಕ್ರಿಕೆಟಿಗ

MUST WATCH

udayavani youtube

COVID-19 : ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ Homeopathy Medicine | Udayavani

udayavani youtube

Preserving the heritage -World Famous Udupi Mattugulla Documentary by Udayavani

udayavani youtube

Mattu ಗದ್ದೆಯಲ್ಲಿ ಕೃಷಿಯ ಆಟಕ್ಕಿಳಿದ Football ಆಟಗಾರ Yashodara

udayavani youtube

ಪಶುಸಂಗೋಪನೆಯಲ್ಲಿ ಯಶಸ್ವಿಯಾದ Uttam Agro Industries Poultry Farming Success Story

udayavani youtube

ಈ ಮನೆಯಲ್ಲಿದೆ ಬೀದಿನಾಯಿಗಳಿಗೆ ಪ್ರೀತಿಯ ಆಸರೆ | Udayvani

ಹೊಸ ಸೇರ್ಪಡೆ

ದಿಲ್ಲಿಯಲ್ಲಿ ಕೋವಿಡ್‌ ಪ್ರಕರಣಗಳು ದಾಖಲೆ ಏರಿಕೆ  

ದಿಲ್ಲಿಯಲ್ಲಿ ಕೋವಿಡ್‌ ಪ್ರಕರಣಗಳು ದಾಖಲೆ ಏರಿಕೆ  

ಪುತ್ರನ ಚಿತ್ರಕ್ಕೆ ರವಿಚಂದ್ರನ್ ಆ್ಯಕ್ಷನ್-ಕಟ್..! 

200 ವಿಶೇಷ ರೈಲುಗಳ ಮೂಲಕ 1.45 ಲಕ್ಷ ಜನರ ಪ್ರಯಾಣ

200 ವಿಶೇಷ ರೈಲುಗಳ ಮೂಲಕ 1.45 ಲಕ್ಷ ಜನರ ಪ್ರಯಾಣ

Covid-19-Positive-1

ಸೋಂಕಿತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ ಯಾದಗಿರಿ ; ರವಿವಾರ 44 ಜನರಲ್ಲಿ ಸೋಂಕು ದೃಢ

ಪ್ರಾಧಿಕಾರದಿಂದ ದೇಶಾದ್ಯಂತ 57 ಹೆದ್ದಾರಿ ವಿಸ್ತರಣೆ

ಪ್ರಾಧಿಕಾರದಿಂದ ದೇಶಾದ್ಯಂತ 57 ಹೆದ್ದಾರಿ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.