Udayavni Special

ಐಸಿಸಿ  ಮಹಿಳಾ ಟಿ20 ವಿಶ್ವಕಪ್: ಬಾಂಗ್ಲಾ ವಿರುದ್ಧ ಭಾರತಕ್ಕೆ 18 ರನ್ ಜಯ

ಬ್ಯಾಟಿಂಗ್ ನಲ್ಲಿ ಮಿಂಚಿದ ಶೆಫಾಲಿ ವರ್ಮಾ ಪಂದ್ಯಶ್ರೇಷ್ಠ

Team Udayavani, Feb 24, 2020, 8:06 PM IST

Bangla-team-24-2

ಪರ್ತ್: ಭಾರತ ನೀಡಿದ 143 ರನ್ ಗಳ ಸವಾಲನ್ನು ಬೆನ್ನಟ್ಟಲು ವಿಫಲವಾದ ಬಾಂಗ್ಲಾ ಮಹಿಳಾ ಕ್ರಿಕೆಟ್ ತಂಡವು ಐಸಿಸಿ ಮಹಿಳಾ ಟಿ20 ವಿಶ್ವಕಪ್ ಕೂಟದ ಲೀಗ್ ಪಂದ್ಯದಲ್ಲಿ 18 ರನ್ ಗಳಿಂದ ಭಾರತದ ಮಹಿಳೆಯರಿಗೆ ಶರಣಾಗಿದೆ. ಈ ಮೂಲಕ ಹರ್ಮನ್ ಪ್ರೀತ್ ಕೌರ್ ಪಡೆ ವಿಶ್ವ ಟಿ20 ವಿಶ್ವಕಪ್ ಕೂಟದಲ್ಲಿ ಸತತ ಎರಡನೇ ಜಯ ದಾಖಲಿಸಿ ಬೀಗಿದೆ.

ಭಾರತದ ಸವಾಲನ್ನು ಬೆನ್ನಟ್ಟಲಾರಂಭಿಸಿದ ಬಾಂಗ್ಲಾ ಮಹಿಳಾ ತಂಡಕ್ಕೆ ಆರಂಭಿಕ ಆಟಗಾರ್ತಿ ಮುರ್ಷಿದಾ ಖಟೂನ್ (30) ಅವರು ಆಸರೆಯಾದರು. ಆದರೆ ಅಗ್ರ ಕ್ರಮಾಂಕದ ಆಟಗಾರ್ತಿಯರಿಂದ ಅವರಿಗೆ ಉತ್ತಮ ಬೆಂಬಲ ದೊರಕಲಿಲ್ಲ.

ಇನ್ನೋರ್ವ ಆರಂಭಿಕ ಆಟಗಾರ್ತಿ ಶಮೀನಾ ಸುಲ್ತಾನ ಅವರು ಕೇವಲ 3 ರನ್ ಗಳಿಸಿ ಔಟಾದರು. ಬಳಿಕ ಮಧ್ಯಮ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ನಿಗರ್ ಸುಲ್ತಾನ (35) ಅವರ ಬ್ಯಾಟಿಂಗ್ ಬಾಂಗ್ಲಾ ಗೆಲುವಿನ ಆಸೆಯನ್ನು ಜೀವಂತವಿರಿಸಿತ್ತು.

ಆದರೆ ಭಾರತದ ಮಹಿಳಾ ಬೌಲರ್ ಗಳ ಬಿಗು ದಾಳಿಗೆ ಕಂಗೆಟ್ಟ ಬಾಂಗ್ಲಾ ಮಹಿಳಾ ಬ್ಯಾಟ್ಸ್ ಮನ್ ಗಳು ಜಯದ ಗುರಿಯನ್ನು ತಲುಪುವಲ್ಲಿ ಎಡವಿದರು. ಅಂತಿಮವಾಗಿ 20 ಓವರುಗಳಲ್ಲಿಉ ಬಾಂಗ್ಲಾ 8 ವಿಕೆಟ್ ಗಳನ್ನು ಕಳೆದುಕೊಂಡು 124 ರನ್ ಗಳನ್ನು ಗಳಿಸಲಷ್ಟೇ ಶಕ್ತವಾಯಿತು.

ಭಾರತದ ಪರ ಲೆಗ್ ಬ್ರೇಕ್ ಗೂಗ್ಲಿ ಬೌಲರ್ ಪೂನಮ್ ಯಾದವ್ ಅವರು 4 ಓವರ್ ಗಳಲ್ಲಿ 18 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದರು. ಇನ್ನು 4 ಓವರ್ ಗಳಲ್ಲಿ ಕೇವಲ 14 ರನ್ ನೀಡಿ 2 ವಿಕೆಟ್ ಪಡೆದ ಮಧ್ಯಮ ವೇಗಿ ಶಿಖಾ ಪಾಂಡೆ ಭಾರತದ ಪರ ಯಶಸ್ವೀ ಬೌಲರ್ ಎಣಿಸಿಕೊಂಡರು. ಇನ್ನೋರ್ವ ಮ‍‍ಧ್ಯಮ ವೇಗಿ ಅರುಂಧತಿ ರೆಡ್ಡಿ ದುಬಾರಿ ಎಣಿಸಿದರೂ 2 ವಿಕೆಟ್ ಪಡೆದರು ಇನ್ನೊಂದು ವಿಕೆಟ್ ರಾಜೇಶ್ವರೀ ಗಾಯಕ್ವಾಡ್ ಪಾಲಾಯಿತು.

ಬಾಂಗ್ಲಾ ದೇಶದ ಪರ ನಿಗರ್ ಸುಲ್ತಾನ (35) ಟಾಪ್ ಸ್ಕೋರರ್ ಎಣಿಸಿಕೊಂಡರೆ ಉಳಿದಂತೆ ಮುರ್ಷಿದಾ ಖಟೂನ್ (30), ‍ಫಾತಿಮಾ ಖಟೂನ್ (17), ರುಮಾನ ಅಹಮ್ಮದ್ (13) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕನ್ನಡದ ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

ಕನ್ನಡದ ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

ಕೃಷಿ ಚಟುವಟಿಕೆಗಳಿಗೆ ಯಾವುದೇ ವ್ಯತ್ಯಾಸವಾಗಬಾರದು: ಸಚಿವ ಬಿ.ಸಿ ಪಾಟೀಲ್ ಸೂಚನೆ

ಕೃಷಿ ಚಟುವಟಿಕೆಗಳಿಗೆ ಯಾವುದೇ ವ್ಯತ್ಯಾಸವಾಗಬಾರದು: ಸಚಿವ ಬಿ.ಸಿ ಪಾಟೀಲ್ ಸೂಚನೆ

ಮುಂಬೈ ಇಡೀ ಆಸ್ಪತ್ರೆ ಲಾಕ್ ಡೌನ್: 26 ನರ್ಸ್, ಮೂವರು ವೈದ್ಯರಿಗೆ ಕೋವಿಡ್ 19 ವೈರಸ್ ದೃಢ

ಮುಂಬೈ ಇಡೀ ಆಸ್ಪತ್ರೆ ಲಾಕ್ ಡೌನ್: 26 ನರ್ಸ್, ಮೂವರು ವೈದ್ಯರಿಗೆ ಕೋವಿಡ್ 19 ವೈರಸ್ ದೃಢ

ಭಾರತದಿಂದ ಬ್ರಿಟನ್‌ ಪ್ರಜೆಗಳನ್ನು ಕರೆತರಲು ಏಳು ವಿಶೇಷ ವಿಮಾನ

ಭಾರತದಿಂದ ಬ್ರಿಟನ್‌ ಪ್ರಜೆಗಳನ್ನು ಕರೆತರಲು ಏಳು ವಿಶೇಷ ವಿಮಾನ

ಕೋವಿಡ್ ಭೀತಿ ನಡುವೆ ಮಂಗನ ಖಾಯಿಲೆಗೆ ಶಿವಮೊಗ್ಗದಲ್ಲಿ ಮತ್ತೊಂದು ಬಲಿ

ಕೋವಿಡ್ ಭೀತಿ ನಡುವೆ ಮಂಗನ ಖಾಯಿಲೆಗೆ ಶಿವಮೊಗ್ಗದಲ್ಲಿ ಮತ್ತೊಂದು ಬಲಿ

ಕೋವಿಡ್ 19 ಮಹಾಮಾರಿ ವಿರುದ್ಧ ದೀರ್ಘಕಾಲ ಹೋರಾಡಬೇಕಾಗಿದೆ: ಪ್ರಧಾನಿ ಮೋದಿ

ಕೋವಿಡ್ 19 ಮಹಾಮಾರಿ ವಿರುದ್ಧ ದೀರ್ಘಕಾಲ ಹೋರಾಡಬೇಕಾಗಿದೆ: ಪ್ರಧಾನಿ ಮೋದಿ

ಕೊರೊನಾ ಹರಡಲು 5 ಜಿ ಕಾರಣ ?

ಕೊರೊನಾ ಹರಡಲು 5 ಜಿ ಕಾರಣ ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ಫ್ಯೂ ಉಲ್ಲಂಘಿಸಿದ ಫುಟ್ ಬಾಲ್ ಆಟಗಾರನಿಗೆ ಮೂರು ತಿಂಗಳು ಗೃಹ ಬಂಧನ

ಕರ್ಫ್ಯೂ ಉಲ್ಲಂಘಿಸಿದ ಫುಟ್ ಬಾಲ್ ಆಟಗಾರನಿಗೆ ಮೂರು ತಿಂಗಳು ಗೃಹ ಬಂಧನ

ಕ್ಯಾರಂಟೈನ್ ನಲ್ಲಿ ಇಡಲಾಗಿದ್ದ ಫಿಜಿ ರಗ್ಬಿ ಆಟಗಾರರು ಪರಾರಿ; ಮತ್ತೆ ಆಸ್ಪತ್ರೆಗೆ

ಕ್ಯಾರಂಟೈನ್ ನಲ್ಲಿ ಇಡಲಾಗಿದ್ದ ಫಿಜಿ ರಗ್ಬಿ ಆಟಗಾರರು ಪರಾರಿ; ಮತ್ತೆ ಆಸ್ಪತ್ರೆಗೆ

ಪ್ರಥಮ ದರ್ಜೆ ಕ್ರಿಕೆಟಿಗೆ ಬೌಲರ್‌ ಓ’ಕೀಫ್ ವಿದಾಯ

ಪ್ರಥಮ ದರ್ಜೆ ಕ್ರಿಕೆಟಿಗೆ ಬೌಲರ್‌ ಓ’ಕೀಫ್ ವಿದಾಯ

ರೊನಾಲ್ಡೊಗೆ ಗೆಳತಿಯಿಂದಲೇ ಕ್ಷೌರ

ರೊನಾಲ್ಡೊಗೆ ಗೆಳತಿಯಿಂದಲೇ ಕ್ಷೌರ

IPL-2020

ಮುಚ್ಚಿದ ಬಾಗಿಲಲ್ಲಿ ಐಪಿಎಲ್‌ಗೆ ಒತ್ತಡ!

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಆರ್ಟ್ ಆಫ್ ಸಿಂಪಲ್ ಲಿವಿಂಗ್

ಆರ್ಟ್ ಆಫ್ ಸಿಂಪಲ್ ಲಿವಿಂಗ್

ಕನ್ನಡದ ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

ಕನ್ನಡದ ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

ಕೃಷಿ ಚಟುವಟಿಕೆಗಳಿಗೆ ಯಾವುದೇ ವ್ಯತ್ಯಾಸವಾಗಬಾರದು: ಸಚಿವ ಬಿ.ಸಿ ಪಾಟೀಲ್ ಸೂಚನೆ

ಕೃಷಿ ಚಟುವಟಿಕೆಗಳಿಗೆ ಯಾವುದೇ ವ್ಯತ್ಯಾಸವಾಗಬಾರದು: ಸಚಿವ ಬಿ.ಸಿ ಪಾಟೀಲ್ ಸೂಚನೆ

ಪುಸ್ತಕ ಕೇಳಿಸುವ ಆಡಿಬಲ್‌

ಪುಸ್ತಕ ಕೇಳಿಸುವ ಆಡಿಬಲ್‌

ಬರುತಾವ ಕಾಲ!

ಬರುತಾವ ಕಾಲ!