ಚೀಟಿಂಗ್.. ಕಾಮನ್ವೆಲ್ತ್ ಗೇಮ್ಸ್ ಹಾಕಿ ಸೆಮಿ ಫೈನಲ್ ನಲ್ಲಿ ಮೋಸದಾಟ: ಭಾರತಕ್ಕೆ ಸೋಲು

Team Udayavani, Aug 6, 2022, 10:22 AM IST

ಚೀಟಿಂಗ್..  ಕಾಮನ್ವೆಲ್ತ್ ಗೇಮ್ಸ್ ಹಾಕಿ ಸೆಮಿ ಫೈನಲ್ ನಲ್ಲಿ ಮೋಸದಾಟ: ಭಾರತಕ್ಕೆ ಸೋಲು

ಬರ್ಮಿಂಗಂ: ಇಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕೂಟದ ಮಹಿಳಾ ಹಾಕಿ ಸ್ಪರ್ಧೆಯಲ್ಲಿ ಭಾರತ ತಂಡದ ಬಂಗಾರದ ಪದಕದ ಆಸೆ ಕಮರಿದೆ. ಆಸ್ಟ್ರೇಲಿಯಾ ವಿರುದ್ಧ ನಡೆದ ಸೆಮಿ ಫೈನಲ್ ನಲ್ಲಿ ಭಾರತದ ವನಿತೆಯರು ಪೆನಾಲ್ಟಿ ಶೂಟೌಟ್ ನಲ್ಲಿ 0-3 ಅಂತರದಿಂದ ಸೋಲನುಭವಿಸಿದ್ದಾರೆ.

ಆದರೆ ಶೂಟೌಟ್ ಸಮಯದಲ್ಲಿ ಚೀಟಿಂಗ್ ಮಾಡಿ ತಂಡಕ್ಕೆ ಚಿನ್ನದ ಪದಕದ ಅವಕಾಶವನ್ನು ‘ನಿರಾಕರಿಸಲಾಗಿದೆ’ ಎಂದು ಭಾರತೀಯ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತದ ಎಲ್ಲಾ ಮೂರು ಶೂಟರ್‌ಗಳು ಶೂಟೌಟ್‌ ನಲ್ಲಿ ವಿಫಲರಾದರು. ಆದರೂ ಭಾರತದ ನಾಯಕಿ ಮತ್ತು ಗೋಲ್‌ಕೀಪರ್ ಸವಿತಾ ಅವರ ಉತ್ತಮ ಸೇವ್‌ ನೊಂದಿಗೆ ಆಸ್ಟ್ರೇಲಿಯಾದ ಮಲೋನ್ ರ ಮೊದಲ ಶೂಟೌಟ್ ನ್ನು ತಪ್ಪಿಸಿದರು. ಆದರೆ ಆಸೀಸ್ ಆಟಗಾರ್ತಿಯ ಪ್ರಯತ್ನದ ವೇಳೆ ಗಡಿಯಾರದ ಟೈಮರ್ ಆರಂಭವಾಗಿರಲಿಲ್ಲ ಎಂದು ಅಂಪೈರ್ ಗಳು ಮಧ್ಯ ಪ್ರವೇಶಿಸಿ ಆಸ್ಟ್ರೇಲಿಯಾಗೆ ಮತ್ತೊಂದು ಅವಕಾಶ ನೀಡಿದರು. ಎರಡನೇ ಅವಕಾಶದಲ್ಲಿ ಆಸೀಸ್ ಆಟಗಾರ್ತಿಯು ಗೋಲು ಬಾರಿಸಿದರು.

ಇದನ್ನೂ ಓದಿ:ರೈಲಿನಲ್ಲಿ ಮಹಿಳೆಗೆ ಕಿರುಕುಳ,ಬೆದರಿಕೆ : ಸೀನಿಯರ್ ಮ್ಯಾನೇಜರ್, ಎಂಬಿಎ ವಿದ್ಯಾರ್ಥಿ ವಶಕ್ಕೆ

ಈ ಘಟೆನೆಯಿಂದ ತಂಡ ಆಘಾತಕ್ಕೆ ಒಳಗಾಯಿತು. ಟೀಂ ಇಂಡಿಯಾ ಕೋಚ್ ಜನ್ನೆಕೆ ಶಾಪ್ಮನ್ ಈ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದು, “ ನನಗಿದು ಅರ್ಥವಾಗುತ್ತಿಲ್ಲ. ಆಸ್ಟ್ರೇಲಿಯಾ ತಂಡ ದೂರು ನೀಡಿರಲಿಲ್ಲ. ಈ ಅಧಿಕಾರಿಗಳ ನಾಟಕೀಯ ನಡೆಯ ಬಗ್ಗೆ ಅರ್ಥವಾಗುತ್ತಿಲ್ಲ” ಎಂದಿದ್ದಾರೆ.

ಅಂತಾರಾಷ್ಟ್ರೀಯ ಹಾಕಿ ಫೆಡರೇಶನ್ ಭಾರತದ ಬಂಗಾರದ ಪದಕವನ್ನು ಕಿತ್ತುಕೊಂಡಿದೆ ಎಂದು ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.

ಟಾಪ್ ನ್ಯೂಸ್

ನರ್ಸಿಂಗ್‌ ಕಾಲೇಜುಗಳ ಪರಿಶೀಲನೆ: ವಿಶೇಷ ಜಂಟಿ ಸದನ ಸಮಿತಿ ರಚನೆ ಎತ್ತಿ ಹಿಡಿದ ಹೈಕೋರ್ಟ್‌

ನರ್ಸಿಂಗ್‌ ಕಾಲೇಜುಗಳ ಪರಿಶೀಲನೆ: ವಿಶೇಷ ಜಂಟಿ ಸದನ ಸಮಿತಿ ರಚನೆ ಎತ್ತಿ ಹಿಡಿದ ಹೈಕೋರ್ಟ್‌

tdy-8

ಮೊಸರು ಕುಡಿಕೆ ಆಡುವವರಿಗೆ ಕ್ರೀಡಾ ಮೀಸಲಾತಿ!

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

TDY-5

ತೈವಾನ್‌ನೊಂದಿಗೆ ಅಮೆರಿಕ ವ್ಯಾಪಾರ ಒಪ್ಪಂದ

1-dsfsdf

ಸಕಲೇಶಪುರದಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ

 ದೇಶದ ಮೊದಲ ಇ-ಡಬಲ್‌ ಡೆಕ್ಕರ್‌ ಎ.ಸಿ. ಬಸ್‌ ಅನಾವರಣ

 ದೇಶದ ಮೊದಲ ಇ-ಡಬಲ್‌ ಡೆಕ್ಕರ್‌ ಎ.ಸಿ. ಬಸ್‌ ಅನಾವರಣ

tdy-2

ಶಾಲೆಗಳಲ್ಲಿ ಗಣೇಶ ಉತ್ಸವ ಬಿಜೆಪಿ ಸರ್ಕಾರ ರೂಪಿಸಿದ್ದಲ್ಲ: ಸಚಿವ ಬಿ.ಸಿ.ನಾಗೇಶ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾರಾಜ ಟಿ20: ಗುಲ್ಬರ್ಗಕ್ಕೆ ಜಯ

ಮಹಾರಾಜ ಟಿ20: ಗುಲ್ಬರ್ಗಕ್ಕೆ ಜಯ

1-asddsa

ಜಿಂಬಾಬ್ವೆ ಎದುರು 10 ವಿಕೆಟ್ ಗಳ ಗೆಲುವು ಸಾಧಿಸಿದ ಟೀಮ್‌ ಇಂಡಿಯಾ

20–FIBA—U-18

ಫಿಬಾ U-18 ಮಹಿಳಾ ಏಷ್ಯನ್ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್‌ಗೆ ಸಕಲ ಸಿದ್ಧತೆ

ಇಂದಿನಿಂದ ಏಕದಿನ ಸರಣಿ: ಜಿಂಬಾಬ್ವೆ ವಿರುದ್ಧ ಜಬರ್ದಸ್ತ್ ಆಟದ ನಿರೀಕ್ಷೆ

ಇಂದಿನಿಂದ ಏಕದಿನ ಸರಣಿ: ಜಿಂಬಾಬ್ವೆ ವಿರುದ್ಧ ಜಬರ್ದಸ್ತ್ ಆಟದ ನಿರೀಕ್ಷೆ

2023-2027 ಕ್ರಿಕೆಟ್‌ ಋತು: 38 ಟೆಸ್ಟ್‌ , 39 ಏಕದಿನ ಪಂದ್ಯ ಆಡಲಿದೆ ಭಾರತ

2023-2027 ಕ್ರಿಕೆಟ್‌ ಋತು: 38 ಟೆಸ್ಟ್‌ , 39 ಏಕದಿನ ಪಂದ್ಯ ಆಡಲಿದೆ ಭಾರತ

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

ನರ್ಸಿಂಗ್‌ ಕಾಲೇಜುಗಳ ಪರಿಶೀಲನೆ: ವಿಶೇಷ ಜಂಟಿ ಸದನ ಸಮಿತಿ ರಚನೆ ಎತ್ತಿ ಹಿಡಿದ ಹೈಕೋರ್ಟ್‌

ನರ್ಸಿಂಗ್‌ ಕಾಲೇಜುಗಳ ಪರಿಶೀಲನೆ: ವಿಶೇಷ ಜಂಟಿ ಸದನ ಸಮಿತಿ ರಚನೆ ಎತ್ತಿ ಹಿಡಿದ ಹೈಕೋರ್ಟ್‌

tdy-8

ಮೊಸರು ಕುಡಿಕೆ ಆಡುವವರಿಗೆ ಕ್ರೀಡಾ ಮೀಸಲಾತಿ!

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

1re

ವಿದ್ಯಾರ್ಥಿಗಳ ಹೋರಾಟ ಯಶಸ್ವಿ: ವಾಡಿ ಇಂದಿರಾಗಾಂಧಿ ವಸತಿ ಶಾಲೆ ಸ್ಥಳಾಂತರ

ಮಹಾರಾಜ ಟಿ20: ಗುಲ್ಬರ್ಗಕ್ಕೆ ಜಯ

ಮಹಾರಾಜ ಟಿ20: ಗುಲ್ಬರ್ಗಕ್ಕೆ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.