ಏಕದಿನ ಪಂದ್ಯ : ಇಂಗ್ಲೆಂಡ್ ವಿರುದ್ಧ ಗೆಲುವಿನ ಹಳಿ ಏರೀತೇ ಮಿಥಾಲಿ ಪಡೆ
Team Udayavani, Jun 30, 2021, 7:00 AM IST
ಬ್ರಿಸ್ಟಲ್ : ಇಂಗ್ಲೆಂಡ್ ಎದುರಿನ ಮೊದಲ ಏಕದಿನ ಪಂದ್ಯವನ್ನು 8 ವಿಕೆಟ್ಗಳಿಂದ ಕಳೆದುಕೊಂಡ ಭಾರತದ ವನಿತಾ ತಂಡ ಮತ್ತೂಂದು ಮುಖಾಮುಖೀಗೆ ಸಜ್ಜಾಗಿದೆ.
ಬುಧವಾರ ಬ್ರಿಸ್ಟಲ್ನಲ್ಲಿ ಈ ಸೆಣಸಾಟ ನಡೆಯಲಿದ್ದು ಈಗಾಗಲೇ 1-0 ಹಿನ್ನಡೆಯಲ್ಲಿರುವ ಮಿಥಾಲಿ ಪಡೆಗೆ ಸರಣಿಯನ್ನು ಸಮಬಲಕ್ಕೆ ತರುವ ನಿಟ್ಟಿನಲ್ಲಿ ಇದು ಮಾಡು ಇಲ್ಲವೆ ಮಡಿ ಪಂದ್ಯವಾಗಿದೆ.
ಸರಣಿ ಗೆಲುವಿನ ಕಾತರದಲ್ಲಿ ಇಂಗ್ಲೆಂಡ್
ಆತಿಥೇಯ ಹಾಗೂ ವಿಶ್ವ ಚಾಂಪಿಯನ್ ತಂಡವಾದ ಇಂಗ್ಲೆಂಡ್ ತನ್ನ ಖ್ಯಾತಿಗೆ ತಕ್ಕಂತೆ ಮೊದಲ ಪಂದ್ಯದಲ್ಲಿ ಮೇಲುಗೈ ಸಾಧಿಸಿದೆ. ಬ್ಯಾಟಿಂಗ್, ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಉತ್ಕೃಷ್ಟ ಮಟ್ಟದ ಪ್ರದರ್ಶನ ತೋರಿದ್ದು ಇದೇ ಪರಾಕ್ರಮವನ್ನು ಈ ಪಂದ್ಯ ದಲ್ಲಿಯೂ ಮುಂದುವರೆಸಿ ಸರಣಿ ವಶಪಡಿಸುವ ಇರಾದೆಯಲ್ಲಿದೆ ಹೀತರ್ ನೈಟ್ ಪಡೆ. ಬೌಲಿಂಗ್ನಲ್ಲಿ ಸ್ಪಿನ್ನರ್ ಎಕ್ ಸ್ಟೋನ್, ಬ್ರಂಟ್ ಮತ್ತು ಅನ್ಯಾ ಶ್ರಬೊÕàಲ್ ಕೂಡ ನಿಯಂತ್ರಿತ ಬೌಲಿಂಗ್ ಮೂಲಕ ಪ್ರವಾಸಿಗರನ್ನು ಕಟ್ಟಿಹಾಕುವಲ್ಲಿ ಸಮರ್ಥರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ