![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
Junior Hockey ಗೆಲುವಿನೊಂದಿಗೆ ಭಾರತ ವನಿತಾ ತಂಡ ಶುಭಾರಂಭ
Team Udayavani, Dec 1, 2023, 12:01 AM IST
![hockey-women](https://www.udayavani.com/wp-content/uploads/2023/11/hockey-women-620x443.jpg)
ಸಾಂಟಿಯಾಗೊ: ಭಾರತೀಯ ವನಿತಾ ತಂಡವು ಎಫ್ ಐಎಚ್ ವನಿತಾ ಜೂನಿಯರ್ ಹಾಕಿ ವಿಶ್ವಕಪ್ ಕೂಟದಲ್ಲಿ ಭರ್ಜರಿ ಗೆಲುವಿ ನೊಂದಿಗೆ ಶುಭಾರಂಭ ಮಾಡಿದೆ. ಅನ್ನು, ಮಮ್ತಾಜ್ ಖಾನ್ ಮತ್ತು ದೀಪಿಕಾ ಸೊರೆಂಗ್ ಅವರ ಹ್ಯಾಟ್ರಿಕ್ ಗೋಲುಗಳ ನೆರವಿ ನಿಂದ ಭಾರತ ತಂಡವು ಮೊದಲ ಪಂದ್ಯದಲ್ಲಿ ಕೆನಡ ತ,ಡವನ್ನು 12-0 ಗೋಲುಗಳಿಂದ ಸೋಲಿಸಿ ಸಂಭ್ರಮಿಸಿದೆ.
ಆಕ್ರಮಣಕಾರಿ ಆಟದ ಪ್ರದರ್ಶನ ನೀಡಿದ ಭಾರತ ಪಂದ್ಯದ ಆರಂಭವಾದ ನಾಲ್ಕನೇ ನಿಮಿಷ ದಲ್ಲಿ ಗೋಲು ಖಾತೆ ತೆರೆದಿತ್ತು. 3ನೇ ಕ್ವಾರ್ಟರ್ನಲ್ಲಿ 4 ಗೋಲು ಹೊಡೆದು ಸಂಭ್ರಮಿಸಿ ಮುನ್ನಡೆಯನ್ನು 8-0ಕ್ಕೇರಿಸಿತು.
ಭಾರತ ಶುಕ್ರವಾರ ನಡೆಯುವ ಪಂದ್ಯದಲ್ಲಿ ಜರ್ಮನಿ ತಂಡವನ್ನು ಎದುರಿಸಲಿದೆ.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.