ಹಾಕಿ ಟೆಸ್ಟ್: ಕಿವೀಸ್ ವಿರುದ್ಧ ಭಾರತಕ್ಕೆ ಹ್ಯಾಟ್ರಿಕ್ ಸೋಲು
Team Udayavani, May 18, 2017, 3:45 AM IST
ಹೊಸದಿಲ್ಲಿ: ಆತಿಥೇಯ ನ್ಯೂಜಿಲೆಂಡ್ ವಿರುದ್ಧ ಭಾರತ ಮಹಿಳಾ ಹಾಕಿ ತಂಡ 2-3 ಗೋಲುಗಳ ಅಂತರದಿಂದ ಸೋಲು ಕಂಡಿದೆ. ಇದು 5 ಪಂದ್ಯಗಳ ಹಾಕಿ ಟೆಸ್ಟ್ ಸರಣಿಯಲ್ಲಿ ಭಾರತದ ಹ್ಯಾಟ್ರಿಕ್ ವೈಫಲ್ಯವಾಗಿದೆ.
ಇದರೊಂದಿಗೆ ಸರಣಿಯನ್ನೂ ಕಳೆದುಕೊಂಡಿತು.ಕಿವೀಸ್ ಪರ ಎಲ್ಲಾ ಗುನ್ಸಾನ್ (13ನೇ ನಿಮಿಷ), ಡಿಯಾನ (15ನೇ ನಿಮಿಷ) ಹಾಗೂ ಗ್ಲೊಯಾನ್ (39 ನೇ ನಿಮಿಷ) ಗೋಲು ದಾಖಲಿಸಿದರು. ಭಾರತದ ಪರ ದೀಪಾ ಗ್ರೇಸ್ ಎಕ್ಕಾ 9ನೇ ನಿಮಿಷ ಹಾಗೂ ಮೋನಿಕಾ 59ನೇ ನಿಮಿಷದಲ್ಲಿ ಗೋಲು ಹೊಡೆದರು. ಭಾರತ ಆರಂಭದಲ್ಲೇ ಗೋಲಿನ ಖಾತೆ ತೆರೆದರೂ ಬಳಿಕ ಹಿನ್ನಡೆ ಅನುಭವಿಸುತ್ತ ಹೋಯಿತು.
ಇದು ಕೂಟದಲ್ಲಿ ಭಾರತ ಅನುಭವಿಸಿದ ಸತತ 3ನೇ ಸೋಲು. ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 1-4 ಗೋಲುಗಳಿಂದ, 2ನೇ ಪಂದ್ಯದಲ್ಲಿ ಭಾರತ 2-8 ಗೋಲುಗಳಿಂದ ಸೋಲು ಕಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ