ತಟಸ್ಥ ಕೇಂದ್ರದಲ್ಲಿ ಭಾರತ-ಪಾಕ್‌ ಟೆನಿಸ್‌: ಎಐಟಿಎ ಮನವಿ ಸಾಧ್ಯತೆ


Team Udayavani, Aug 9, 2019, 9:12 AM IST

davis

ಹೊಸದಿಲ್ಲಿ: ಭಾರತ-ಪಾಕಿಸ್ಥಾನ ನಡುವೆ ಇಸ್ಲಾಮಾಬಾದ್‌ನಲ್ಲಿ ನಡೆಯಬೇಕಿರುವ ಡೇವಿಸ್‌ ಕಪ್‌ ಟೆನಿಸ್‌ ಪಂದ್ಯಾವಳಿ ಯನ್ನು ತಟಸ್ಥ ಕೇಂದ್ರದಲ್ಲಿ ಆಡಿಸುವಂತೆ ಭಾರತೀಯ ಟೆನಿಸ್‌ ಅಸೋಸಿಯೇಶನ್‌ (ಎಐಟಿಎ) ವಿಶ್ವ ಟೆನಿಸ್‌ ಒಕ್ಕೂಟಕ್ಕೆ (ಐಟಿಎಫ್) ಮನವಿ ಮಾಡುವ ಸಾಧ್ಯತೆ ಇದೆ. ಕಾಶ್ಮೀರದ ಇತ್ತೀಚಿನ ಬೆಳವಣಿಗೆಯಿಂದ ಹೆಚ್ಚಿದ ರಾಜತಾಂತ್ರಿಕ ಬಿಕ್ಕಟ್ಟಿನ ಹಿನ್ನೆಲೆಯೇ ಇದಕ್ಕೆ ಕಾರಣ.

“ಕಾಶ್ಮೀರ ಬೆಳವಣಿಗೆ ಈ ಪಂದ್ಯಾವಳಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದು ಖಂಡಿತ. ಆದರೆ ಕೂಡಲೇ ಯಾವುದೇ ನಿರ್ಧಾರಕ್ಕೆ ಬರಲಾಗದು. ಕೆಲವು ದಿನ ಕಾದು ನೋಡಬೇಕಾಗುತ್ತದೆ. ಬಳಿಕ ನಾವು ಪರಿಸ್ಥಿತಿಯನ್ನು ವಿಶ್ವ ಟೆನಿಸ್‌ ಒಕ್ಕೂಟಕ್ಕೆ ಮನವರಿಕೆ ಮಾಡಬೇಕಿದೆ. ಅಗತ್ಯ ಬಿದ್ದರೆ ತಟಸ್ಥ ಕೇಂದ್ರದಲ್ಲಿ ಇದನ್ನು ನಡೆಸುವಂತೆ ಐಟಿಎಫ್ಗೆ  ಮನವಿ ಮಾಡಲಿದ್ದೇವೆ’ ಎಂದು ಎಐಟಿಎ ಕಾರ್ಯದರ್ಶಿ ಹಿರಣೊಯ್‌ ಚಟರ್ಜಿ ಹೇಳಿದ್ದಾರೆ.

ಕೇಂದ್ರದ ನಿರ್ಧಾರವೂ ಮುಖ್ಯ
“ಎರಡು ದೇಶಗಳ ಟೆನಿಸ್‌ ಸಂಸ್ಥೆಗಳ ನಡುವೆ ಸೌಹಾರ್ದ ವಾತಾವರಣವಿದೆ. ಆದರೆ ಸಮಸ್ಯೆ ಇರುವುದು ಎರಡು ದೇಶ ಗಳ ನಡುವಿನದ್ದು. ಹೀಗಾಗಿ ಕೇಂದ್ರ ಸರಕಾರದ ನಿರ್ಧಾ ರವೂ ನಮಗೆ ಮುಖ್ಯವಾಗುತ್ತದೆ. ಫ‌ಲಿತಾಂಶಕ್ಕಿಂತ ನಮಗೆ ಆಟಗಾ ರರ ಸುರಕ್ಷತೆ ಮುಖ್ಯ’ ಎಂಬುದಾಗಿ ಚಟರ್ಜಿ ಹೇಳಿದ್ದಾರೆ.

ಆಡದಿದ್ದರೆ ದಂಡ, ಹಿಂಭಡ್ತಿ
“ಇಲ್ಲಿ ವೀಸಾ ಸಮಸ್ಯೆಯೂ ಇದೆ. ಅವರು ವೀಸಾ ನೀಡದೇ ಹೋದರೆ ನಾವು ಪಾಕಿಸ್ಥಾನಕ್ಕೆ ತೆರಳುವ ಪ್ರಶ್ನೆಯೇ ಇಲ್ಲ. ಪಾಕಿಸ್ಥಾನ ಈಗಾಗಲೇ ಸಾಕಷ್ಟು ಪಂದ್ಯಾವಳಿಗಳನ್ನು ತಟಸ್ಥ ತಾಣಗಳಲ್ಲಿ ಆಡಿದೆ. ಆದರೆ ನಾವು ಪಾಕಿಗೆ ಹೋಗುವುದೇ ಇಲ್ಲ ಎಂದು ಹೇಳಿ ತಂಡವನ್ನು ದಂಡನೆಗೊಳಪಡಿಸಲು ಬಯಸುವುದಿಲ್ಲ. ಅಲ್ಲಿನ ಭದ್ರತಾ ವ್ಯವಸ್ಥೆ ಏನಿದ್ದರೂ ವಿಶ್ವ ಟೆನಿಸ್‌ ಒಕ್ಕೂಟದ್ದು. ಹೀಗಾಗಿ ಅದು ಸರಿಯಾಗಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕಿದೆ’ ಎಂದು ಚಟರ್ಜಿ ಹೇಳಿದರು.
2017ರಲ್ಲಿ ಹಾಂಕಾಂಗ್‌ ತಂಡ ಪಾಕಿಸ್ಥಾನದಲ್ಲಿ ಗ್ರೂಪ್‌ 2 ಸೆಮಿಫೈನಲ್‌ ಆಡಲು ನಿರಾಕರಿಸಿದ್ದಕ್ಕೆ ಐಟಿಎಫ್ 10 ಸಾವಿರ ಡಾಲರ್‌ ದಂಡ ವಿಧಿಸುವ ಜತೆಗೆ, ತಂಡವನ್ನು ಏಶ್ಯ/ಓಶಿಯಾನದ ಕೆಳಮಟ್ಟದ ಗುಂಪಿಗೆ ಹಿಂಭಡ್ತಿ ನೀಡಿತ್ತು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.