ಇಂಡೋನೇಷ್ಯಾ ಮಾಸ್ಟರ್ ಸೂಪರ್ 500: ಪಿ.ವಿ. ಸಿಂಧು , ಲಕ್ಷ್ಯ ಸೇನ್ ಪರಾಭವ
Team Udayavani, Jun 10, 2022, 11:09 PM IST
ಜಕಾರ್ತಾ: ಇಂಡೋನೇಷ್ಯಾ ಮಾಸ್ಟರ್ ಸೂಪರ್ 500 ಪಂದ್ಯಾವಳಿಯಿಂದ ಭಾರತದ ಪಿ.ವಿ. ಸಿಂಧು ಮತ್ತು ಲಕ್ಷ್ಯ ಸೇನ್ ಹೊರಬಿದ್ದಿದ್ದಾರೆ. ಇವರಿಬ್ಬರೂ ಕ್ವಾರ್ಟರ್ ಫೈನಲ್ನಲ್ಲಿ ಮುಗ್ಗರಿಸಿದರು.
ಪಿ.ವಿ. ಸಿಂಧು ಅವರನ್ನು ವಿಶ್ವದ ನಂ.8 ಆಟಗಾರ್ತಿ, ಥಾಯ್ಲೆಂಡ್ನ ರಚನೋಕ್ ಇಂತಾನನ್ 21-12, 21-10 ಅಂತರದಿಂದ ಸುಲಭದಲ್ಲಿ ಮಣಿಸಿದರು. ಇದು ಇಂತಾನನ್ ವಿರುದ್ಧ ಸಿಂಧು ಅನುಭವಿಸಿದ ಸತತ 5ನೇ ಸೋಲು. ಇಂತಾನನ್ 13 ಪಂದ್ಯಗಳಲ್ಲಿ ಸಾಧಿಸಿದ 9ನೇ ಗೆಲುವು.
ಪುರುಷರ ಸಿಂಗಲ್ಸ್ನಲ್ಲಿ ಲಕ್ಷ್ಯ ಸೇನ್ ಚೈನೀಸ್ ತೈಪೆಯ ಚೊ ಟೀನ್ ಚೆನ್ ವಿರುದ್ಧ ಭಾರೀ ಹೋರಾಟ ನಡೆಸಿ 19-21, 21-13, 17-21 ಅಂತರದಿಂದ ಪರಾಭವಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ