Udayavni Special

ಇಂಡೋನೇಶ್ಯ ಓಪನ್‌:ಸೆಮಿಫೈನಲ್‌ನಲ್ಲಿ ಸಿಂಧು

Team Udayavani, Jul 20, 2019, 5:32 AM IST

pv-shindu

ಜಕಾರ್ತಾ: ಜಪಾನಿನ ನೊಜೊಮಿ ಒಕುಹಾರಾ ಸವಾಲನ್ನು ಸುಲಭದಲ್ಲಿ ಮೆಟ್ಟಿನಿಂತ ಪಿ.ವಿ. ಸಿಂಧು “ಇಂಡೋನೇಶ್ಯ ಓಪನ್‌’ ಬ್ಯಾಡ್ಮಿಂಟನ್‌ ಪಂದ್ಯಾವಳಿಯ ಸೆಮಿಫೈನಲಿಗೆ ಲಗ್ಗೆ ಇರಿಸಿದ್ದಾರೆ. ಶುಕ್ರವಾರದ ಕ್ವಾರ್ಟರ್‌ ಫೈನಲ್‌ ಹಣಾಹಣಿಯಲ್ಲಿ ಅವರು ಒಕುಹಾರಾ ವಿರುದ್ಧ 21-14, 21-7 ಅಂಕಗಳ ಗೆಲುವು ಒಲಿಸಿಕೊಂಡರು.

ಸಿಂಧು ಹಾಗೂ ಪ್ರಬಲ ಆಟಗಾರ್ತಿ ಒಕುಹಾರಾ ನಡುವಿನ ಪಂದ್ಯ ತೀವ್ರ ಪೈಪೋಟಿಯಿಂದ ಕೂಡಿರಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಭಾರತೀಯಳ ಆಕ್ರಮಣಕಾರಿ ಆಟದ ಮುಂದೆ ಒಕುಹಾರಾ ಸಂಪೂರ್ಣ ಮಂಕಾದರು. ಕೇವಲ 44 ನಿಮಿಷಗಳಲ್ಲಿ ಶರಣಾಗತಿ ಸಾರಿದರು.

ಮೊದಲ ಗೇಮ್‌ನಲ್ಲಿ 6-6 ಸಮಬಲ ಸಾಧಿಸಿದ್ದಷ್ಟೇ ಒಕುಹಾರಾ ಸಾಧನೆ. ಇಲ್ಲಿಂದ ಜಪಾನಿ ಆಟಗಾರ್ತಿ ವಿರುದ್ಧ ಜಬರ್ದಸ್ತ್ ಪ್ರದರ್ಶನ ನೀಡತೊಡಗಿದ ಸಿಂಧು ಮತ್ತೆ ಹಿಂದಿ ರುಗಿ ನೋಡಲಿಲ್ಲ. ಸಿಂಧು ಅವರ ಸೆಮಿಫೈನಲ್‌ ಎದುರಾಳಿ 2ನೇ ಶ್ರೇಯಾಂಕದ ಚೀನಿ ಆಟಗಾರ್ತಿ ಚೆನ್‌ ಯು ಫೀ.

ಕೆ. ಶ್ರೀಕಾಂತ್‌ ಪರಾಭವ
ಪುರುಷರ ಸಿಂಗಲ್ಸ್‌ನಲ್ಲಿ ಭಾರತದ ಭರವಸೆಯಾಗಿದ್ದ ಕೆ. ಶ್ರೀಕಾಂತ್‌ ದ್ವಿತೀಯ ಸುತ್ತಿನಲ್ಲಿ ಪರಾಭವಗೊಂಡು ಹೊರಬಿದ್ದಿದ್ದಾರೆ. ಗುರುವಾರ ರಾತ್ರಿ ನಡೆದ ಪಂದ್ಯದಲ್ಲಿ ಹಾಂಕಾಂಗ್‌ನ ಎನ್‌ಜಿ ಕಾ ಲಾಂಗ್‌ ಆ್ಯಂಗಸ್‌ ವಿರುದ್ಧ ಶ್ರೀಕಾಂತ್‌ 17-21, 19-21 ನೇರ ಗೇಮ್‌ಗಳಿಂದ ಪರಾಭವಗೊಂಡರು.

ಇಬ್ಬರ ನಡುವೆ ಸಮಬಲದ ಹೋರಾಟ ಕಂಡು ಬಂತು. ಆದರೆ ಫಿನಿಶಿಂಗ್‌ ಆಟದಲ್ಲಿ ಹಾಂಕಾಂಗ್‌ ಆಟಗಾರನೇ ಮೇಲುಗೈ ಸಾಧಿಸಿದರು. ವಿಶ್ವದ 9ನೇ ರ್‍ಯಾಂಕಿಂಗ್‌ನ ಶಟ್ಲರ್‌ ಕೆ. ಶ್ರೀಕಾಂತ್‌ ದ್ವಿತೀಯ ಗೇಮ್‌ ಗೆಲ್ಲುವ ಸೂಚನೆಯೊಂದನ್ನು ನೀಡಿದ್ದರು. ಆದರೆ ಈ ಅವಕಾಶವನ್ನು ಸ್ವಲ್ಪದರಲ್ಲೇ ಕಳೆದುಕೊಂಡರು.

ಟಾಪ್ ನ್ಯೂಸ್

ಸ್ವರ್ಣ ಗೆದ್ದ ಸೀಮಾಗೆ ಒಲಿಂಪಿಕ್ಸ್‌ ಟಿಕೆಟ್‌

ಸ್ವರ್ಣ ಗೆದ್ದ ಸೀಮಾಗೆ ಒಲಿಂಪಿಕ್ಸ್‌ ಟಿಕೆಟ್‌

ಸಿ.ಟಿ.ಸ್ಕ್ಯಾನ್‌: ಬಿಪಿಎಲ್‌ಗೆ 1,500 ರೂ., ಇತರರಿಗೆ 2,500 ರೂ.

ಸಿ.ಟಿ.ಸ್ಕ್ಯಾನ್‌: ಬಿಪಿಎಲ್‌ಗೆ 1,500 ರೂ., ಇತರರಿಗೆ 2,500 ರೂ.

ಶಾಲೆ ಬಿಟ್ಟು ಸಾಕ್ಸ್‌ ಮಾರುತ್ತಿದ್ದ ಬಾಲಕನಿಗೆ ಪಂಜಾಬ್‌ ಮುಖ್ಯಮಂತ್ರಿಯಿಂದ ಕರೆ!

ಶಾಲೆ ಬಿಟ್ಟು ಸಾಕ್ಸ್‌ ಮಾರುತ್ತಿದ್ದ ಬಾಲಕನಿಗೆ ಪಂಜಾಬ್‌ ಮುಖ್ಯಮಂತ್ರಿಯಿಂದ ಕರೆ!

ಯಾವ ಶಿಕ್ಷೆ ಎದುರಿಸಲೂ ಸಿದ್ಧ: ಚು.ಆಯೋಗದ ಮುಖ್ಯಸ್ಥ ರಾಜೀವ್‌

ಯಾವ ಶಿಕ್ಷೆ ಎದುರಿಸಲೂ ಸಿದ್ಧ : ಚು.ಆಯೋಗದ ಮುಖ್ಯಸ್ಥ ರಾಜೀವ್‌ ಕುಮಾರ್‌

ಜೇನುನೊಣಗಳೇ ಕೋವಿಡ್ ಪತ್ತೆ ಸಾಧನಗಳು! ಬಡರಾಷ್ಟ್ರಗಳಿಗೆ ಬಹಳ ಉಪಕಾರಿಯೆಂದ ಜೀವಶಾಸ್ತ್ರಜ್ಞರು

ಜೇನುನೊಣಗಳೇ ಕೋವಿಡ್ ಪತ್ತೆ ಸಾಧನಗಳು! ಬಡರಾಷ್ಟ್ರಗಳಿಗೆ ಬಹಳ ಉಪಕಾರಿಯೆಂದ ಜೀವಶಾಸ್ತ್ರಜ್ಞರು

gyjftyryr

ರಾಜ್ಯದಲ್ಲಿಂದು 47563 ಕೋವಿಡ್ ಹೊಸ ಪ್ರಕರಣ ಪತ್ತೆ: 482 ಜನರ ಸಾವು  

ದಾವಣಗೆರೆಯಲ್ಲಿ 323 ಪಾಸಿಟಿವ್ ಪ್ರಕರಣಗಳು ಪತ್ತೆ, 372 ಮಂದಿ ಗುಣಮುಖ

ದಾವಣಗೆರೆಯಲ್ಲಿ 323 ಪಾಸಿಟಿವ್ ಪ್ರಕರಣಗಳು ಪತ್ತೆ, 372 ಮಂದಿ ಗುಣಮುಖ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ವರ್ಣ ಗೆದ್ದ ಸೀಮಾಗೆ ಒಲಿಂಪಿಕ್ಸ್‌ ಟಿಕೆಟ್‌

ಸ್ವರ್ಣ ಗೆದ್ದ ಸೀಮಾಗೆ ಒಲಿಂಪಿಕ್ಸ್‌ ಟಿಕೆಟ್‌

ಕನ್ನಡಿಗ ಪ್ರಸಿದ್ ಕೃಷ್ಣಗೂ ಕೋವಿಡ್ ಪಾಸಿಟಿವ್!

ಕನ್ನಡಿಗ ಪ್ರಸಿದ್ ಕೃಷ್ಣಗೂ ಕೋವಿಡ್ ಪಾಸಿಟಿವ್!

nadal

ಮ್ಯಾಡ್ರಿಡ್ ಓಪನ್: ಕ್ಲೇ ಕೋರ್ಟ್ ನಲ್ಲಿ ನಡಾಲ್ ವಿರುದ್ದ ಗೆದ್ದ ಜ್ವರೇವ್ ಸೆಮಿ ಫೈನಲ್ ಗೆ

ಕುಸ್ತಿ: ಟೋಕಿಯೊಗೆ ಸುಮಿತ್‌

ಕುಸ್ತಿ: ಟೋಕಿಯೊಗೆ ಸುಮಿತ್‌

ಮಲೇಶ್ಯ ಓಪನ್‌ ಬ್ಯಾಡ್ಮಿಂಟನ್‌ ಮುಂದೂಡಿಕೆ  : ಸೈನಾ, ಶ್ರೀಕಾಂತ್‌ಗೆ ಟೋಕಿಯೊ ಮಾರ್ಗ ಬಂದ್‌

ಮಲೇಶ್ಯ ಓಪನ್‌ ಬ್ಯಾಡ್ಮಿಂಟನ್‌ ಮುಂದೂಡಿಕೆ : ಸೈನಾ, ಶ್ರೀಕಾಂತ್‌ಗೆ ಟೋಕಿಯೊ ಮಾರ್ಗ ಬಂದ್‌

MUST WATCH

udayavani youtube

ಬಂಗಾಳ ಮಣಿಸಲು ಯಾರಿಂದಲೂ ಸಾಧ್ಯವಿಲ್ಲ : ಬಿಜೆಪಿಗೆ ಮಮತಾ ಎಚ್ಚರಿಕೆ

udayavani youtube

ಲಾಕ್ ಡೌನ್ ನಿಂದಾಗಿ ತೊಂದರೆಗೊಳಗಾದ ಜನರನ್ನು ಊರಿಗೆ ಕಳುಹಿಸಿಕೊಡುವ ಮೂಲಕ ಮಾದರಿಯಾದ ಯುವಕರು

udayavani youtube

ಮೀನು‌ ಮಾರಾಟಕ್ಕೆ ನಗರಸಭೆ ಸಿಬ್ಬಂದಿ ಆಕ್ಷೇಪ

udayavani youtube

ಬಹು ದಿನಗಳ ಬಳಿಕ ಕಾಣಿಸಿಕೊಂಡ ಶಾಸಕ ರಮೇಶ್ ಜಾರಕಿಹೊಳಿ‌

udayavani youtube

ನಿಮ್ಮ ಜಿಲ್ಲೆಗೆ ಎಷ್ಟು ಕೋಟಾ ಬೇಕು ಅದನ್ನ ಸಿಎಂ ಬಳಿ ತಿಳಿಸಿ : ಸಂಸದ ಪ್ರತಾಪ್ ಸಿಂಹ

ಹೊಸ ಸೇರ್ಪಡೆ

ಸ್ವರ್ಣ ಗೆದ್ದ ಸೀಮಾಗೆ ಒಲಿಂಪಿಕ್ಸ್‌ ಟಿಕೆಟ್‌

ಸ್ವರ್ಣ ಗೆದ್ದ ಸೀಮಾಗೆ ಒಲಿಂಪಿಕ್ಸ್‌ ಟಿಕೆಟ್‌

ಸಿ.ಟಿ.ಸ್ಕ್ಯಾನ್‌: ಬಿಪಿಎಲ್‌ಗೆ 1,500 ರೂ., ಇತರರಿಗೆ 2,500 ರೂ.

ಸಿ.ಟಿ.ಸ್ಕ್ಯಾನ್‌: ಬಿಪಿಎಲ್‌ಗೆ 1,500 ರೂ., ಇತರರಿಗೆ 2,500 ರೂ.

ಶಾಲೆ ಬಿಟ್ಟು ಸಾಕ್ಸ್‌ ಮಾರುತ್ತಿದ್ದ ಬಾಲಕನಿಗೆ ಪಂಜಾಬ್‌ ಮುಖ್ಯಮಂತ್ರಿಯಿಂದ ಕರೆ!

ಶಾಲೆ ಬಿಟ್ಟು ಸಾಕ್ಸ್‌ ಮಾರುತ್ತಿದ್ದ ಬಾಲಕನಿಗೆ ಪಂಜಾಬ್‌ ಮುಖ್ಯಮಂತ್ರಿಯಿಂದ ಕರೆ!

ಯಾವ ಶಿಕ್ಷೆ ಎದುರಿಸಲೂ ಸಿದ್ಧ: ಚು.ಆಯೋಗದ ಮುಖ್ಯಸ್ಥ ರಾಜೀವ್‌

ಯಾವ ಶಿಕ್ಷೆ ಎದುರಿಸಲೂ ಸಿದ್ಧ : ಚು.ಆಯೋಗದ ಮುಖ್ಯಸ್ಥ ರಾಜೀವ್‌ ಕುಮಾರ್‌

ಜೇನುನೊಣಗಳೇ ಕೋವಿಡ್ ಪತ್ತೆ ಸಾಧನಗಳು! ಬಡರಾಷ್ಟ್ರಗಳಿಗೆ ಬಹಳ ಉಪಕಾರಿಯೆಂದ ಜೀವಶಾಸ್ತ್ರಜ್ಞರು

ಜೇನುನೊಣಗಳೇ ಕೋವಿಡ್ ಪತ್ತೆ ಸಾಧನಗಳು! ಬಡರಾಷ್ಟ್ರಗಳಿಗೆ ಬಹಳ ಉಪಕಾರಿಯೆಂದ ಜೀವಶಾಸ್ತ್ರಜ್ಞರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.