ಮೊಹಾಲಿ ಅಂಗಳದಲ್ಲಿ ‘ಜಡೇಜಾ’ ಜಬರ್ದಸ್ತ್ ಶತಕ; ಅರ್ಧಶತಕ ಸಿಡಿಸಿದ ಅಶ್ವಿನ್


Team Udayavani, Mar 5, 2022, 11:26 AM IST

ಮೊಹಾಲಿ ಅಂಗಳದಲ್ಲಿ ‘ಜಡೇಜಾ’ ಜಬರ್ದಸ್ತ್ ಶತಕ; ಅರ್ಧಶತಕ ಸಿಡಿಸಿದ ಅಶ್ವಿನ್

ಮೊಹಾಲಿ: ಪ್ರವಾಸಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದ ಎರಡನೇ ದಿನದಾಟದಲ್ಲಿ ಆಲ್ ರೌಂಡರ್ ರವೀಂದ್ರ ಜಡೇಜಾ ಶತಕ ಸಿಡಿಸಿ ಮಿಂಚಿದ್ದಾರೆ. ಟೆಸ್ಟ್ ವೃತ್ತಿ ಜೀವನದ ಎರಡನೇ ಶತಕ ಬಾರಿಸಿದ ರವೀಂದ್ರ ಜಡೇಜಾ ತಮ್ಮ ಖಡ್ಗ ಶೈಲಿಯಲ್ಲಿ ಸಂಭ್ರಮಿಸಿದರು.

ಮೊದಲ ದಿನದಾಟದ ಅಂತ್ಯಕ್ಕೆ 45 ರನ್ ಗಳಿಸಿ ಅಜೇಯರಾಗುಳಿದಿದ್ದ ರವೀಂದ್ರ ಜಡೇಜಾ ಇಂದು ವೇಗವಾಗಿಯೇ ಬ್ಯಾಟ್ ಬೀಸಿದರು. 160 ಎಸೆತಗಳಲ್ಲಿ ಶತಕ ಪೂರೈಸಿದ ಜಡೇಜಾ 10 ಬೌಂಡರಿ ಬಾರಿಸಿದರು.

ಇದನ್ನೂ ಓದಿ:ನರಮೇಧಕ್ಕೆ ಕಾಯುತ್ತಿದೆಯೇ ಝೇಪೊರ್‌ಝಿಯಾ… ಚೆರ್ನೋಬಿಲ್ ಗಿಂತ 10 ಪಟ್ಟು ದೊಡ್ಡ ದುರಂತ?

ಆರು ವಿಕೆಟ್ ಗೆ 357 ರನ್ ಗಳಿಸಿದ್ದಲ್ಲಿಂದ ಎರಡನೇ ದಿನದಾಟ ಆರಂಭಿಸಿದ ಭಾರತಕ್ಕೆ ಜಡೇಜಾ ಮತ್ತು ಅಶ್ವಿನ್ ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ಏಳನೇ ವಿಕೆಟ್ ಗೆ ಈ ಇಬ್ಬರು ಆಲ್ ರೌಂಡರ್ ಗಳು 130 ರನ್ ಜೊತೆಯಾಟವಾಡಿದರು. ಆಕರ್ಷಕ ಬೌಂಡರಿಗಳಿಂದ ಗಮನ ಸೆಳೆದ ರವಿಚಂದ್ರನ್ ಅಶ್ವಿನ್ 61 ರನ್ ಗಳಿಸಿ ಲಕ್ಮಲ್ ಎಸೆತದಲ್ಲಿ ಔಟಾದರು.

ರವೀಂದ್ರ ಜಡೇಜಾ ಶತಕದ ವೇಳೆ ಭಾರತ ತಂಡ ಏಳು ವಿಕೆಟ್ ನಷ್ಟಕ್ಕೆ 463 ರನ್ ಗಳಿಸಿದೆ.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.