Udayavni Special

ಭಜರಂಗ್‌ರನ್ನು ಗಾಯಗೊಳಿಸಲು ವ್ಯವಸ್ಥಿತ ಹುನ್ನಾರ?


Team Udayavani, Jul 28, 2019, 5:33 AM IST

ad

ನವದಹೆಲಿ: ಮುಂದಿನ ಒಲಿಂಪಿಕ್ಸ್‌ ಕುಸ್ತಿಯಲ್ಲಿ ಭಾರತಕ್ಕೆ ಚಿನ್ನವನ್ನು ಗೆದ್ದುಕೊಡುವ ಭರವಸೆ ಮೂಡಿಸಿರುವ ಭಜರಂಗ್‌ ಪುನಿಯರನ್ನು ಗಾಯಗೊಳಿಸುವ ಹುನ್ನಾರವೊಂದನ್ನು ನಡೆಸಿದ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಮುಂಬರುವ ವಿಶ್ವ ಚಾಂಪಿಯನ್‌ಶಿಪ್‌ಗಾಗಿ ನಡೆಸಿದ ಅರ್ಹತಾ ಸುತ್ತಿನಲ್ಲಿ ಗಾಯಗೊಳಿಸಿ, ಅನರ್ಹರನ್ನಾಗಿ ಮಾಡುವ ಪಿತೂರಿ ಬಗ್ಗೆ ಮೊದಲೇ ಸುಳಿವು ಸಿಕ್ಕಿದ್ದರಿಂದ ಭಜರಂಗ್‌ರನ್ನು ಆಡುವುದರಿಂದಲೇ ತಡೆಯಲಾಗಿದೆ. ಇಂತಹ ವರದಿಯೊಂದು ಆಂಗ್ಲಪತ್ರಿಕೆಯೊಂದರಲ್ಲಿ ಪ್ರಕಟವಾಗಿದೆ. ಆದರೆ ಹುನ್ನಾರ ನಡೆಸಿದ ವ್ಯಕ್ತಿಯ ಹೆಸರನ್ನು ಮಾತ್ರ ಬಹಿರಂಗಪಡಿಸಿಲ್ಲ.

ಶುಕ್ರವಾರ ಬೆಳಗ್ಗೆ ಇಂತಹ ಸುಳಿವು ಸಿಕ್ಕಿದ್ದರಿಂದ 65 ಕೆಜಿ ವಿಭಾಗದಲ್ಲಿ ಭಜರಂಗ್‌ಗೆ ಸ್ಪರ್ಧಿಸಲು ಅವಕಾಶ ನೀಡಲಿಲ್ಲ. ಈ ನಡುವೆ ಭಜರಂಗ್‌ರನ್ನು ಗಾಯಗೊಳಿಸಲು ಸಜ್ಜಾಗಿದ್ದ ಶಂಕಿತ ಸ್ಪರ್ಧಿಗೂ ಕಣಕ್ಕಿಳಿಯಲು ಅವಕಾಶ ನೀಡಲಿಲ್ಲ! ಅಚ್ಚರಿಯೆಂದರೆ ರಾಷ್ಟ್ರೀಯ ಶಿಬಿರದಲ್ಲಿ ಪಾಲ್ಗೊಂಡಿದ್ದ ಕುಸ್ತಿ ಪಟುಗಳಿಗೆ ಮಾತ್ರ ಅರ್ಹತಾ ಹೋರಾಟದಲ್ಲಿ ಅವಕಾಶ ನೀಡಲಾಗುವುದೆಂದು ಮೊದಲೇ ಹೇಳಲಾಗಿತ್ತು. ಆದರೆ ಶಂಕಿತ ವ್ಯಕ್ತಿ ರಾಷ್ಟ್ರೀಯ ಶಿಬಿರದಲ್ಲಿ ಭಾಗವಹಿಸಿಯೇ ಇರಲಿಲ್ಲವೆನ್ನುವುದು ಗೊತ್ತಾಗಿದೆ. ಇದು ಭಾರತ ಕುಸ್ತಿ ಒಕ್ಕೂಟದ ಬಗ್ಗೆಯೇ ಅನುಮಾನ ಮೂಡಿಸಿದೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕಾಲೇಜಿನಲ್ಲಿ ಪ್ರಾಯೋಗಿಕ ತರಗತಿಗೆ ಆದ್ಯತೆ

ಕಾಲೇಜಿನಲ್ಲಿ ಪ್ರಾಯೋಗಿಕ ತರಗತಿಗೆ ಆದ್ಯತೆ

ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿಗೆ ಅಧಿಕಾರ: ಸುಧಾಕರ್

ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿಗೆ ಅಧಿಕಾರ: ಸುಧಾಕರ್

ಯುವಕನ ಆತ್ಮಹತ್ಯೆ- ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ಹಣ ಕಳೆದುಕೊಂಡಿರುವ ಶಂಕೆ

ಯುವಕನ ಆತ್ಮಹತ್ಯೆ- ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ಹಣ ಕಳೆದುಕೊಂಡಿರುವ ಶಂಕೆ

ಪಿಎಂ ಕಿಸಾನ್‌ ಯೋಜನೆ : ನಕಲಿ ಫಲಾನುಭವಿಗಳಿಗೆ ಜಿಲ್ಲಾಡಳಿತ ನೋಟಿಸ್‌

ಪಿಎಂ ಕಿಸಾನ್‌ ಯೋಜನೆ : ನಕಲಿ ಫಲಾನುಭವಿಗಳಿಗೆ ಜಿಲ್ಲಾಡಳಿತ ನೋಟಿಸ್‌

pub-g

ಭಾರತದಲ್ಲಿ ತನ್ನ ಕಾರ್ಯನಿರ್ವಹಣೆಯನ್ನು ಅಧಿಕೃತವಾಗಿ ಸ್ಥಗಿತಗೊಳಿಸಿದ ಪಬ್ ಜಿ

ನೆರೆ-ಪ್ರವಾಹ ಪರಿಹಾರ ನೀಡಿಕೆಯಲ್ಲಿ ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯ-ಯತ್ನಾಳ

ನೆರೆ-ಪ್ರವಾಹ ಪರಿಹಾರ ನೀಡಿಕೆಯಲ್ಲಿ ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯ-ಯತ್ನಾಳ

ಲೋಕಲ್‌ ರೈಲುಗಳಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಆ್ಯಪ್‌, ಕಲರ್‌ ಕೋಡಿಂಗ್‌:  ಸರಕಾರ ಚಿಂತನೆ

ಲೋಕಲ್‌ ರೈಲುಗಳಲ್ಲಿ ಜನ ದಟ್ಟಣೆ ನಿಯಂತ್ರಣಕ್ಕೆ ಆ್ಯಪ್‌, ಕಲರ್‌ ಕೋಡಿಂಗ್‌:  ಸರಕಾರ ಚಿಂತನೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rahul-kl

ಕಿಂಗ್ಸ್-ರಾಯಲ್ಸ್ ಕದನ: ಗೆಲ್ಲಲೇಬೇಕಾದ ಒತ್ತಡದಲ್ಲಿ ಉಭಯ ತಂಡ: ಟಾಸ್ ಗೆದ್ದ ಸ್ಮಿತ್ ಪಡೆ

ಭಾರತೀಯ ಹಾಕಿಗೆ ಇವಳೇ ರಾಣಿ

ಭಾರತೀಯ ಹಾಕಿಗೆ ಇವಳೇ ರಾಣಿ: ಬಡತನದಲ್ಲಿ ಅರಳಿದ ಹಾಕಿ ಪ್ರತಿಭೆ

ಈತ ಸಮಕಾಲೀನ ಕ್ರಿಕೆಟಿನ ಅತ್ಯಂತ ಪ್ರತಿಭಾನ್ವಿತ ಆಟಗಾರ: ಯುವ ಆಟಗಾರನ ಮೆಚ್ಚಿದ ಧೋನಿ

ಈತ ಸಮಕಾಲೀನ ಕ್ರಿಕೆಟಿನ ಅತ್ಯಂತ ಪ್ರತಿಭಾನ್ವಿತ ಆಟಗಾರ: ಯುವ ಆಟಗಾರನ ಮೆಚ್ಚಿದ ಧೋನಿ

Football

ಕೆಎಸ್‌ಎ ಫುಟ್ಬಾಲ್‌ ಆಟಗಾರ ಮೈದಾನದಲ್ಲೇ ಸಾವು

ಆಸೀಸ್‌ ತಂಡಕ್ಕೆ ಆಲ್‌ರೌಂಡರ್‌ ಗ್ರೀನ್‌ ಸೇರ್ಪಡೆ

ಆಸೀಸ್‌ ತಂಡಕ್ಕೆ ಆಲ್‌ರೌಂಡರ್‌ ಗ್ರೀನ್‌ ಸೇರ್ಪಡೆ

MUST WATCH

udayavani youtube

ಬೆಳ್ತಂಗಡಿ: ಕಾಡಿನಿಂದ ನಾಡಿಗೆ ಆಹಾರ ಅರಸಿಬಂದ ಎರಡು ತಿಂಗಳ ಆನೆ ಮರಿ

udayavani youtube

ಅಪಾಯಕಾರಿ ತಿರುವು; ಎಚ್ಚರ ತಪ್ಪಿದರೆ ಅಪಘಾತ ಖಚಿತ!

udayavani youtube

Peoples take on reopening of schools | ಶಾಲೆ ಯಾಕೆ ಬೇಕು? ಯಾಕೆ ಬೇಡ ? | Udayavani

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

ಹೊಸ ಸೇರ್ಪಡೆ

ಕಾಲೇಜಿನಲ್ಲಿ ಪ್ರಾಯೋಗಿಕ ತರಗತಿಗೆ ಆದ್ಯತೆ

ಕಾಲೇಜಿನಲ್ಲಿ ಪ್ರಾಯೋಗಿಕ ತರಗತಿಗೆ ಆದ್ಯತೆ

ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿಗೆ ಅಧಿಕಾರ: ಸುಧಾಕರ್

ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿಗೆ ಅಧಿಕಾರ: ಸುಧಾಕರ್

ಯುವಕನ ಆತ್ಮಹತ್ಯೆ- ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ಹಣ ಕಳೆದುಕೊಂಡಿರುವ ಶಂಕೆ

ಯುವಕನ ಆತ್ಮಹತ್ಯೆ- ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ಹಣ ಕಳೆದುಕೊಂಡಿರುವ ಶಂಕೆ

ಪಿಎಂ ಕಿಸಾನ್‌ ಯೋಜನೆ : ನಕಲಿ ಫಲಾನುಭವಿಗಳಿಗೆ ಜಿಲ್ಲಾಡಳಿತ ನೋಟಿಸ್‌

ಪಿಎಂ ಕಿಸಾನ್‌ ಯೋಜನೆ : ನಕಲಿ ಫಲಾನುಭವಿಗಳಿಗೆ ಜಿಲ್ಲಾಡಳಿತ ನೋಟಿಸ್‌

pub-g

ಭಾರತದಲ್ಲಿ ತನ್ನ ಕಾರ್ಯನಿರ್ವಹಣೆಯನ್ನು ಅಧಿಕೃತವಾಗಿ ಸ್ಥಗಿತಗೊಳಿಸಿದ ಪಬ್ ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.