ಮಂಗಳೂರು ವಿವಿ ಅಂತರ್ ಕಾಲೇಜ್ ಬ್ಯಾಡ್ಮಿಂಟನ್ ಕೂಟಕ್ಕೆ ಚಾಲನೆ
Team Udayavani, Aug 31, 2017, 8:35 AM IST
ಮಂಗಳೂರು: ನಗರದ ಶ್ರೀನಿವಾಸ ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುವ ಮಂಗಳೂರು ವಿವಿ ಮಟ್ಟದ ಪುರುಷ ಮತ್ತು ಮಹಿಳೆಯರ ಬಾಡ್ಮಿಂಟನ್ ಕ್ರೀಡಾಕೂಟಕ್ಕೆ ಅಶೋಕ್ ಪೂವಯ್ಯ ಚಾಲನೆ ನೀಡಿದರು. ಎಸ್ಡಿಎಂ ಕಾಲೇಜು ಆಫ್ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಕಾಲೇಜಿನ ಪ್ರಾಂಶುಪಾಲೆ ಅರುಣಾ ಪಿ. ಕಾಮತ್, ಕಾಲೇಜಿನ ಹಳೆ ವಿದ್ಯಾರ್ಥಿ ಗುರು ಎಂ. ರಾವ್, ದೈಹಿಕ ನಿರ್ದೇಶಕ ಶಿಕ್ಷಕ ಭರತ್ ಕುಮಾರ್ ಜೈನ್, ವಿದ್ಯಾರ್ಥಿ ಸಂಯೋಜಕರಾದ ಷಘಿ°ಕ್ ರಾಜ್, ಮಹಿಮಾ ಮಾಚಮ್ಮ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ