ಉದ್ದೀಪನ ಪರೀಕ್ಷೆಯಲ್ಲೇ ಎಡವಟ್ಟು: ಸಂಜಿತಾ ಪಾರು?
Team Udayavani, Jul 27, 2018, 6:20 AM IST
ನವದೆಹಲಿ: ಉದ್ದೀಪನ ಮದ್ದು ಸೇವನೆ ಪ್ರಕರಣದಲ್ಲಿ ಸಿಲುಕಿರುವ ಕಾಮನ್ವೆಲ್ತ್ ಚಿನ್ನದ ಪದಕ ವಿಜೇತೆ ಮಹಿಳಾ
ವೇಟ್ಲಿಫ್ಟರ್ ಸಂಜಿತಾ ಚಾನು ಪ್ರಕರಣಕ್ಕೆ ಈಗ ಹೊಸದೊಂದು ತಿರುವು ಸಿಕ್ಕಿದೆ.
ಐಡಬ್ಲ್ಯೂಎಫ್ (ಅಂತಾರಾಷ್ಟ್ರೀಯ ವೇಟ್ ಲಿಫ್ಟಿಂಗ್ ಒಕ್ಕೂಟ) ಅಧಿಕಾರಿ ತಪ್ಪಿನಿಂದಾಗಿ ಸಂಜಿತಾ ಚಾನು ತನ್ನದಲ್ಲದ ತಪ್ಪಿಗೆ ಶಿಕ್ಷೆ
ಅನುಭವಿಸಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ. ಈ ಬೆನ್ನಲ್ಲೇ ಸಂಜಿತಾ ಚಾನು ಪ್ರಕರಣದಲ್ಲಿ ನನ್ನನ್ನು ಅನ್ಯಾಯವಾಗಿ ಸಿಲುಕಿಸಲಾಗಿದ್ದು ಹೆಚ್ಚಿನ ತನಿಖೆ ನಡೆಸಿ ಸತ್ಯಾಸತ್ಯತೆ ಬಯಲಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ. ಸಂಜಿತಾ ಅವರನ್ನು ಪರೀಕ್ಷಿಸಿದ ಮಾದರಿಯಲ್ಲಿ ವ್ಯತ್ಯಾಸವಾಗಿದ್ದು, ತೆಗೆದುಕೊಂಡಿದ್ದು ಒಂದು ಮಾದರಿ, ಬಳಿಕ ಫಲಿತಾಂಶ ಪ್ರಕಟಿಸಿದ್ದು ಮತ್ತೂಂದು ಮಾದರಿಯಿಂದ ಎನ್ನಲಾಗಿದೆ. ಈ ಬಗ್ಗೆ ತನಿಖೆ ಆರಂಭವಾಗಿದೆ. ಸಂಜಿತಾರದ್ದು ತಪ್ಪಲ್ಲ ಎನ್ನುವುದು ಸಾಬೀತಾದರೆ ಆರೋಪದಿಂದ ಹೊರಬರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್
Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ