ಭಾರತದ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯ ಕೋರಿದ ಡೇವಿಡ್ ವಾರ್ನರ್
Team Udayavani, Aug 15, 2022, 10:37 PM IST
ಹೊಸದಿಲ್ಲಿ: ಆಸ್ಟ್ರೇಲಿಯದ ಕ್ರಿಕೆಟಿಗ ಡೇವಿಡ್ ವಾರ್ನರ್ ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಶುಭ ಹಾರೈಸಿದ್ದಾರೆ.
ಭಾರತದಲ್ಲಿರುವ ನನ್ನೆಲ್ಲ ಸ್ನೇಹಿತರಿಗೆ ಮತ್ತು ಕುಟುಂಬದ ಸದಸ್ಯರಿಗೆ ಸ್ವಾತಂತ್ರ್ಯ ದಿನದ ಶುಭಾಶಯಗಳು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ವಾರ್ನರ್ ಭಾರತದ ಮೇಲಿನ ಪ್ರೀತಿ, ಅಭಿಮಾನವನ್ನು ವ್ಯಕ್ತಪಡಿಸುತ್ತಿರುವುದು ಇದೇ ಮೊದಲಲ್ಲ.
ಕಾಮನ್ವೆಲ್ತ್ ಗೇಮ್ಸ್ನಲ್ಲಿ ಪಿ.ವಿ. ಸಿಂಧು ಚಿನ್ನದ ಪದಕ ಗೆದ್ದಾಗ, ಭಾರತದ ಪ್ರಮುಖ ಹಬ್ಬಗಳ ಸಂದರ್ಭದಲ್ಲೆಲ್ಲ ಶುಭ ಕೋರಿದ್ದರು. ಇದನ್ನೆಲ್ಲ ಗಂಭೀರವಾಗಿ ಪರಿಗಣಿಸಿರುವ ಭಾರತದ ಕೆಲವರು, ಡೇವಿಡ್ ವಾರ್ನರ್ ಅವರಿಗೆ ಆಧಾರ್ ಕಾರ್ಡ್ ಒಂದನ್ನು ನೀಡಿ ಎಂದು ತಮಾಷೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ