ಅಂ.ರಾ.ಶೂಟಿಂಗ್‌ ಒಕ್ಕೂಟಕ್ಕೆ ರಣೀಂದರ್‌ ಉಪಾಧ್ಯಕ್ಷರಾಗಿ ಆಯ್ಕೆ


Team Udayavani, Dec 2, 2018, 6:05 AM IST

raninder-singh.jpg

ನವದೆಹಲಿ: ಅಂತಾರಾಷ್ಟ್ರೀಯ ಶೂಟಿಂಗ್‌ ಒಕ್ಕೂಟಕ್ಕೆ ರಣೀಂದರ್‌ ಸಿಂಗ್‌ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನಾಲ್ವರು ಉಪಾಧ್ಯಕ್ಷರ ಸಮಿತಿಯಲ್ಲಿ ಇವರು ಕೂಡ ಒಬ್ಬರಾಗಿದ್ದಾರೆ. ಇದೇ ಮೊದಲ ಸಲ ಪ್ರತಿಷ್ಠಿತ ಹುದ್ಧೆಯನ್ನು ಭಾರತೀಯರೊಬ್ಬರು ಅಲಂಕರಿಸಿದ್ದಾರೆ ಎನ್ನುವುದು ವಿಶೇಷ. 

ಪ್ರಸ್ತುತ ರಣೀಂದರ್‌ ಸಿಂಗ್‌ ಭಾರತೀಯ ರೈಫ‌ಲ್‌ ಸಂಸ್ಥೆ ಮುಖ್ಯಸ್ಥರಾಗಿದ್ದಾರೆ. ಕಳೆದ ವರ್ಷವಷ್ಟೇ ಅವರು ಭಾರತೀಯ ರೈಫ‌ಲ್‌ ಸಂಸ್ಥೆಗೆ ಮುಖ್ಯಸ್ಥರಾಗಿ ಪುನರಾಯ್ಕೆಯಾಗಿದ್ದರು. ಮಾಜಿ ಶೂಟರ್‌ ಆಗಿರುವ ರಣೀಂದರ್‌ ಒಟ್ಟು 161 ಮತ ಪಡೆದು ಹುದ್ಧೆಗೆ ಆಯ್ಕೆಯಾಗಿರುವರು. 

ಐರೆಲಂಡ್‌ನ‌ ಕೆವಿನ್‌ ಕಿಲ್ಟಿ (162), ಅಮೆರಿಕದ ರಾಬರ್ಟ್‌ ಮೈಕೆಲ್‌ (153) ಹಾಗೂ ರಿಪಬ್ಲಿಕ್‌ ಚೀನಾದ ವಾಂಗ್‌ ಯಿಫ‌ೂ (146) ಮತಗಳನ್ನು ಕ್ರಮವಾಗಿ ಪಡೆದುಕೊಂಡರು. 2014ರಲ್ಲಿ ಮ್ಯೂನಿಚ್‌ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ರಣೀಂದರ್‌ 22 ಮತಗಳನ್ನು ಪಡೆದು ಮೊದಲ ಸಲ ಜಾಗತಿಕ ಮಟ್ಟದಲ್ಲಿ ಭಾರತ ಅಧಿಕಾರಿಯೊಬ್ಬರು ಸದಸ್ಯತ್ವ ಪಡೆದುಕೊಂಡಿದ್ದನ್ನು ಸ್ಮರಿಸಬಹುದು.

ಟಾಪ್ ನ್ಯೂಸ್

kangana

“ನಾಲ್ಕನೇ” ರಾಷ್ಟ್ರೀಯ ಪ್ರಶಸ್ತಿ ಬಾಚಿಕೊಂಡ ನಟಿ ಕಂಗನಾ

ದೀಪಾವಳಿಗೆ ಮುಂಚಿತವಾಗಿ ಆನ್‌ಲೈನ್ ಶಾಪಿಂಗ್ ಹಗರಣಗಳು ಹೆಚ್ಚಾಗುತ್ತವೆ

 ದೀಪಾವಳಿ: ಆನ್‌ಲೈನ್ ಶಾಪಿಂಗ್ ಹಗರಣಗಳು ಹೆಚ್ಚಾಗುತ್ತವೆ, ಸುರಕ್ಷಿತವಾಗಿರುವುದು ಹೇಗೆ?

1-33

ಮಾವನಿಗೆ ದಾದಾ ಸಾಹೇಬ್ ಫಾಲ್ಕೆ, ಅಳಿಯನಿಗೆ ಅತ್ಯುತ್ತಮ ನಟ ಪ್ರಶಸ್ತಿ

Untitled-1

ಗೋವಾದಲ್ಲಿ ಬಿಜೆಪಿ ಸೋಲಿಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ: ಪಿ.ಚಿದಂಬರಂ

1-rr

ಪಾಕ್ ವಿರುದ್ಧ ಸೋಲಿನ ಬಳಿಕ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ

Untitled-1

ಚಿಕ್ಕಮಗಳೂರು: ಕೆರೆಯಲ್ಲಿ ಮುಳುಗಿ ಬಾಲಕ ನೀರುಪಾಲು

25ramamandira

ಅಯೋಧ್ಯೆ ರಾಮ ಮಂದಿರದ ತಳಪಾಯಕ್ಕೆ ಕರ್ನಾಟಕದ ಶಿಲೆಗಳು





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಐಪಿಎಲ್ ತಂಡಕ್ಕಾಗಿ ಪೈಪೋಟಿ: ಅಂತಿಮ ಬಿಡ್ ನಲ್ಲಿ 10 ಕಂಪನಿಗಳು

ಹೊಸ ಐಪಿಎಲ್ ತಂಡಕ್ಕಾಗಿ ಪೈಪೋಟಿ: ಅಂತಿಮ ಬಿಡ್ ನಲ್ಲಿ 10 ಕಂಪನಿಗಳು

51

ಪಾಕ್ ವಿರುದ್ಧ ಸೋಲಿನ ನಡುವೆಯೂ ಕ್ರೀಡಾ ಸ್ಫೂರ್ತಿ ಮೆರೆದ ಕೊಹ್ಲಿ, ಧೋನಿ

ಪಾಕ್ ವಿರುದ್ಧ ಟೀಂ ಇಂಡಿಯಾ ಸೋಲಲು ಕಾರಣವೇನು? ತಂಡದ ಆಯ್ಕೆಯಲ್ಲಿ ಎಡವಿದರೆ ವಿರಾಟ್?

ಪಾಕ್ ವಿರುದ್ಧ ಟೀಂ ಇಂಡಿಯಾ ಸೋಲಲು ಕಾರಣವೇನು? ತಂಡದ ಆಯ್ಕೆಯಲ್ಲಿ ಎಡವಿದರೆ ವಿರಾಟ್?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಅಫ್ಘಾನ್‌-ಸ್ಕಾಟ್ಲೆಂಡ್‌: ಸಮಬಲರ ಸೆಣಸಾಟ

ಅಫ್ಘಾನ್‌-ಸ್ಕಾಟ್ಲೆಂಡ್‌: ಸಮಬಲರ ಸೆಣಸಾಟ

MUST WATCH

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

udayavani youtube

ಅಡಿಕೆಯನ್ನು ಸುಲಭವಾಗಿ ಬೆಳೆಯುವ ಹಲವು ವಿಧಾನಗಳು

udayavani youtube

ಭೂಕುಸಿತ ಪತ್ತೆಗೆ ಹೊಸ ಸ್ವದೇಶಿ ತಂತ್ರಜ್ಞಾನ ಸಿದ್

ಹೊಸ ಸೇರ್ಪಡೆ

1-yrrt

ಕಳವಾಗಿ 2 ಸಂತೆಗೆ ಹೋದರೂ ಮಾಲೀಕರ ಸೇರಿದ 7 ಕುರಿಗಳು

gow theft – protest

ಗೋ ಕಳ್ಳಸಾಗಾಣಿಕೆ ತಡೆಯಲು ಕ್ರಮಕ್ಕೆ ಆಗ್ರಹ; ರಸ್ತೆ ತಡೆ ಮಾಡಿ ಪ್ರತಿಭಟನೆ

ಯಡಿಯೂರಪ್ಪ ಪ್ರಚಾರದಿಂದ ಬಿಜೆಪಿಗೆ ಆನೆ ಬಲ

ಯಡಿಯೂರಪ್ಪ ಪ್ರಚಾರದಿಂದ ಬಿಜೆಪಿಗೆ ಆನೆ ಬಲ

kangana

“ನಾಲ್ಕನೇ” ರಾಷ್ಟ್ರೀಯ ಪ್ರಶಸ್ತಿ ಬಾಚಿಕೊಂಡ ನಟಿ ಕಂಗನಾ

ಡಾ| ನಾಗಲೋಟಿಮಠ ಬದುಕು ಯುವಕರಿಗೆ ಆದರ್ಶ

ಡಾ| ನಾಗಲೋಟಿಮಠ ಬದುಕು ಯುವಕರಿಗೆ ಆದರ್ಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.