ಆರ್ ಸಿಬಿ vs ಚೆನ್ನೈ ಕಾದಾಟ : ಟಾಸ್ ಗೆದ್ದ ಕೊಹ್ಲಿ ಪಡೆ ಬ್ಯಾಟಿಂಗ್ ಆಯ್ಕೆ

Team Udayavani, Oct 25, 2020, 2:59 PM IST

000.

ದುಬೈ: ಐಪಿಎಲ್ ಚೆನ್ನೈ – ಆರ್ ಸಿಬಿಯ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಕೊಹ್ಲಿ ಪಡೆ ಬ್ಯಾಟಿಂಗ್ ಆಯ್ದುಕೊಂಡಿದೆ.

ಆತ್ಮವಿಶ್ವಾಸದಲ್ಲಿ ಆರ್ಸಿಬಿ :

ಹತ್ತರಲ್ಲಿ 7 ಪಂದ್ಯ ಗೆದ್ದಿರುವ ಆರ್‌ ಸಿಬಿ ಈಗ ತುಂಬು ಆತ್ಮವಿಶ್ವಾಸದಲ್ಲಿದೆ. ಕಳೆದ ಪಂದ್ಯದಲ್ಲಿ ಕೆಕೆಆರ್‌ ತಂಡವನ್ನು ಮಗುಚಿದ ರೀತಿಯೊಂದೇ ಸಾಕು, ಆರ್‌ಸಿಬಿ ಎಷ್ಟು ಪ್ರಬಲವಾಗಿ ಸಂಘಟಿಗೊಂಡಿದೆ ಎಂಬುದು ತಿಳಿಯುತ್ತದೆ. ಕೋಲ್ಕತಾ ಎದುರು ಸಿರಾಜ್‌ ಘಾತಕ ಬೌಲಿಂಗ್‌, ರಾಜಸ್ಥಾನ್‌ ವಿರುದ್ಧ “ಮಿಸ್ಟರ್‌ 360 ಡಿಗ್ರಿ’ ಖ್ಯಾತಿಯ ಎಬಿಡಿ ಪ್ರಚಂಡ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದರು. ಆದರೆ ಆಸೀಸ್‌ ಬಿಗ್‌ ಹಿಟ್ಟರ್‌ ಫಿಂಚ್‌ ವೈಫ‌ಲ್ಯದಿಂದ ಹೊರಬರಬೇಕಿದೆ. ಪಡಿಕ್ಕಲ್‌ ಆರಂಭಿಕ ಸಾಹಸವನ್ನು ಪುನರಾವರ್ತಿಸಬೇಕಿದೆ. ಇವರಿಬ್ಬರು ಸಿಡಿದು ನಿಂತರೆ ಆರ್‌ ಸಿಬಿ ಹೆಚ್ಚು ಆಕ್ರಮಣಕಾರಿಯಾಗಿ ಗೋಚರಿಸುವುದು ಖಚಿತ. ಶಿವಂ ದುಬೆ ಈ ಪಂದ್ಯದಲ್ಲಿ ಮತ್ತೆ ಆಡುವ ಬಳಗದಲ್ಲಿ ಕಾಣಿಸುವ ಸಾಧ್ಯತೆ ಇದೆ.

ಘಾತಕ ಬೌಲಿಂಗ್ಲೈನ್ಅಪ್‌ :

ಸಾಮಾನ್ಯವಾಗಿ ಆರ್‌ಸಿಬಿ ಪ್ರತೀ ಸಲವೂ ಬೌಲಿಂಗ್‌ ಬಗ್ಗೆ ಚಿಂತಿಸುತ್ತಿತ್ತು. ಆದರೆ ಈ ವರ್ಷ ಬೌಲಿಂಗ್‌ ವಿಭಾಗ ಹೈಚ್ಚು ವೈವಿಧ್ಯಮಯವಾಗಿದ್ದು, ಘಾತಕವಾಗಿ ಗೋಚರಿಸಿದೆ. ಚಹಲ್‌, ವಾಷಿಂಗ್ಟನ್‌ ಸುಂದರ್‌ ಸ್ಪಿನ್‌ ವಿಭಾಗದಲ್ಲಿ ಮಿಂಚುತಿದ್ದಾರೆ. ಮಾರಿಸ್‌, ಸಿರಾಜ್‌, ಸೈನಿ ವೇಗದ ಬೌಲಿಂಗ್‌ವಿಭಾಗವನ್ನು ಸಮರ್ಥ ರೀಯಲ್ಲಿ ನಿಭಾಯಿಸುತ್ತಿದ್ದಾರೆ.

ಚೆನ್ನೈಗೆ ಪ್ರತಿಷ್ಠೆಯ ಪಂದ್ಯ :

ಪವಾಡ ಸಂಭವಿಸಿದರೂ ಚೆನ್ನೈ ಪ್ಲೇ ಆಫ್ಗೆ ತೇರ್ಗಡೆಯಾಗದು ಎಂಬುದು ಸದ್ಯದ ಸ್ಥಿತಿ. ಧೋನಿ ಪಡೆ ಮೊದಲ ಸಲ ಮುಂದಿನ ಸುತ್ತನ್ನು ಕಾಣದೆ ಹೊರಬೀಳುವ ಸಂಕಟದಲ್ಲಿದೆ. ಜತೆಗೆ ಕೂಟದಿಂದ ಹೊರಬಿದ್ದ ಮೊದಲ ತಂಡವೆಂಬ ಕಳಂಕವೂ ತಟ್ಟಲಿದೆ. ಹೀಗಾಗಿ ಧೋನಿ ಪಡೆ ಪಾಲಿಗೆ ಇದೊಂದು ಪ್ರತಿಷ್ಠೆಯ ಪಂದ್ಯ. ಗೆದ್ದರೆ ತನ್ನ ನಿರ್ಗಮನವನ್ನು ಒಂದಿಷ್ಟು ಮುಂದೂಡಿದ ಸಮಾಧಾನ ಲಭಿಸಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಇಲೆವೆನ್ ಪ್ಲೇಯಿಂಗ್): ದೇವದುತ್ ಪಡಿಕ್ಕಲ್, ಆರನ್ ಫಿಂಚ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್ (ಕೀಪರ್), ಮೊಯೀನ್ ಅಲಿ, ಗುರ್ಕೀರತ್ ಸಿಂಗ್ ಮನ್, ಕ್ರಿಸ್ ಮೋರಿಸ್, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್

ಚೆನ್ನೈ ಸೂಪರ್ ಕಿಂಗ್ಸ್ : ರುತುರಾಜ್ ಗಾಯಕ್ ವಾಡ್, ಫಫ್ ಡು ಪ್ಲೆಸಿಸ್, ಅಂಬಾಟಿ ರಾಯುಡು, ಎನ್ ಜಗದೀಸನ್, ಎಂ.ಎಸ್.ಧೋನಿ (ಕೀಪರ್ / ನಾಯಕ), ಸ್ಯಾಮ್ ಕುರ್ರನ್, ರವೀಂದ್ರ ಜಡೇಜಾ, ಮಿಚೆಲ್ ಸಾಂಟ್ನರ್, ದೀಪಕ್ ಚಹರ್, ಇಮ್ರಾನ್ ತಾಹಿರ್, ಮೋನು ಕುಮಾರ್

ಟಾಪ್ ನ್ಯೂಸ್

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಚೀನದಿಂದ ಯುವಕನ ಶೀಘ್ರ ಹಸ್ತಾಂತರ: ಸಚಿವ ರಿಜಿಜು

ಅರುಣಾಚಲದಿಂದ ನಾಪತ್ತೆಯಾಗಿದ್ದ ಬಾಲಕನನ್ನು ಶೀಘ್ರವೇ ಚೀನ ಹಸ್ತಾಂತರ: ಸಚಿವ ರಿಜಿಜು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌

ದಕ್ಷಿಣ ಆಫ್ರಿಕಾ ತಂಡದಲ್ಲಿ 32 ವರ್ಷದ ಸ್ಪಿನ್‌ ಬೌಲರ್‌ : ಆರೂವರೆ ವರ್ಷಗಳ ಬಳಿಕ ಪುನರಾಗಮನ

ದಕ್ಷಿಣ ಆಫ್ರಿಕಾ ತಂಡದಲ್ಲಿ 32 ವರ್ಷದ ಸ್ಪಿನ್‌ ಬೌಲರ್‌ : ಆರೂವರೆ ವರ್ಷಗಳ ಬಳಿಕ ಪುನರಾಗಮನ

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ವ್ಗಜಕಹಮನಬವಚ

ಗುಣಮಟ್ಟದ ಕಾಮಗಾರಿಗೆ ಗುತ್ತಿಗೆದಾರರಿಗೆ ತಾಕೀತು

ಗಜಗಜ್ಹಜಹ್ಜಗ

ರಾಜ್ಯದಲ್ಲೇ ಮಾದರಿ ಕ್ಷೇತ್ರವಾಗಿಸಲು ಸಂಕಲ್ಪ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ೆಹರಜಹೆದ

ಚುನಾವಣೆಗಳ ಘನತೆ ಎತ್ತಿ ಹಿಡಿಯಿರಿ: ಇರ್ಫಾನ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.