ನಮ್ಮ ಯೋಜನೆಗಳು ಪಲಿಸಲಿಲ್ಲ: ಕೊಹ್ಲಿ

Team Udayavani, Oct 16, 2020, 9:39 PM IST

ನಮ್ಮ ಯೋಜನೆಗಳು ಪಲಿಸಲಿಲ್ಲ: ಕೊಹ್ಲಿ

ಶಾರ್ಜಾ: ಕೆಕೆಆರ್‌ ವಿರುದ್ಧದ ಪಂದ್ಯದಲ್ಲಿ ಎಬಿ ಡಿ ವಿಲಿಯರ್ಸ್‌ ಸ್ಫೋಟಕ ಆಟವಾಡುವ ಮೂಲಕ ಪಂದ್ಯದ ಚಿತ್ರಣವನ್ನೇ ಬದಲಾಯಿಸಿದ್ದರು. ಆದರೆ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ವಿರುದ್ಧ ಅವರಿಗೆ ಹಿಂಬಡ್ತಿ ನೀಡುವ ಮೂಲಕ ಆರ್‌ಸಿಬಿ ತಂಡ ಎಡವಟ್ಟು ಮಾಡಿಕೊಂಡಿತ್ತು. ಈ ಬಗ್ಗೆ ನಾಯಕ ವಿರಾಟ್‌ ಕೊಹ್ಲಿ ಪಂದ್ಯದ ಬಳಿಕ ಕಾರಣ ವಿವರಿಸಿದ್ದಾರೆ.

ಪಂಜಾಬ್‌ ತಂಡದಲ್ಲಿ ಇಬ್ಬರು ಲೆಗ್‌ ಸಿನ್ನರ್‌ಗಳಿದ್ದರು ಹೀಗಾಗಿ ಎಡಗೈ-ಬಲಗೈ ಜೋಡಿ ಕ್ರೀಸ್‌ನಲ್ಲಿರಬೇಕೆಂಬ ಕಾರಣಕ್ಕಾಗಿ ಎಡಗೈ ಬ್ಯಾಟ್ಸ್‌ಮನ್‌ಗಳಾದ ವಾಷಿಂಗ್ಟನ್‌ ಸುಂದರ್‌ ಮತ್ತು ಶಿವಂ ದುಬೆ ಅವರಿಗೆ ಬಡ್ತಿ ನೀಡಲಾಯಿತು. ಇದರಿಂದ ಎಬಿಡಿ ಎಂದಿನ 4ನೇ ಕ್ರಮಾಂಕಕ್ಕೆ ಬದಲಾಗಿ 6ನೇ ಕ್ರಮಾಂಕದಲ್ಲಿ ಆಡಬೇಕಾಯಿತು. ಆದರೆ ಕೆಲವೊಮ್ಮೆ ನಮ್ಮ ಕಾರ್ಯತಂತ್ರಗಳು ವಿಫ‌ಲವಾಗುತ್ತವೆ. ನಮ್ಮ ನಿರ್ಧಾರ ಸರಿಯಾಗಿಯೇ ಇತ್ತು. ಆದರೆ ಅದು ಫ‌ಲಿಸಲಿಲ್ಲ ಎಂದು ಕೊಹ್ಲಿ ಹೇಳಿದ್ದಾರೆ.

ಆರ್‌ಸಿಬಿ ತಂಡದ 172 ರನ್‌ ಸವಾಲಿಗೆ ಪ್ರತಿಯಾಗಿ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ಗ ಕನ್ನಡಿಗರಾದ ಮಯಾಂಕ್‌ ಅಗರ್ವಾಲ್‌ (45) ಮತ್ತು ನಾಯಕ ಕೆ.ಎಲ್‌. ರಾಹುಲ್‌ (61) ಜೋಡಿ ಉತ್ತಮ ಆರಂಭ ಒದಗಿಸಿತು. ಬಳಿಕ ಟೂರ್ನಿಯಲ್ಲಿ ಮೊದಲ ಪಂದ್ಯವಾಡಿದ ಕ್ರಿಸ್‌ ಗೇಲ್‌ (53) ಕೂಡ ರಾಹುಲ್‌ಗೆ ಉತ್ತಮ ಸಾಥ್‌ ನೀಡಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಆದರೆ ಚಾಹಲ್‌ ಎಸೆದ ಕೊನೇ ಓವರ್‌ನ 5ನೇ ಎಸೆತದಲ್ಲಿ ಗೇಲ್‌ ರನೌಟಾದರು. ಇದರಿಂದ ಕೊನೇ ಎಸೆತದಲ್ಲಿ 1 ರನ್‌ ಬೇಕಾಗಿದ್ದಾಗ ನಿಕೋಲಸ್‌ ಪೂರನ್‌ ಸಿಕ್ಸರ್‌ ಸಿಡಿಸಿ ಗೆಲುವು ತಂದರು.

171 ರನ್‌ ರಕ್ಷಿಸಿಕೊಳ್ಳುವ ವಿಶ್ವಾಸವಿತ್ತು. ಆದರೆ ಬೌಲಿಂಗ್‌ನಲ್ಲಿಯೂ ನಮ್ಮ ಕೆಲವು ತಂತ್ರಗಳು ಫ‌ಲಿಸಲಿಲ್ಲ ಎಂದು ಕೊಹ್ಲಿ ಹೇಳಿದರು. ಸದಾ ಪವರ್‌ಪ್ಲೇಯಲ್ಲಿ ನಿಯಂತ್ರಿತ ಬೌಲಿಂಗ್‌ ನಡೆಸುತ್ತಿದ್ದ ವಾಷಿಂಗ್ಟನ್‌ ಸುಂದರ್‌ ಈ ಬಾರಿ ತಡವಾಗಿ ದಾಳಿಗಿಳಿದರು. ವಾಷಿಂಗ್ಟನ್‌ ಅವರನ್ನು ಬಳಸಿ ವನ್‌ಡೌನ್‌ನಲ್ಲಿ ಕ್ರೀಸ್‌ಗಿಳಿಯುವ ಕ್ರಿಸ್‌ ಗೇಲ್‌ ಅವರನ್ನು ಕಟ್ಟಿಹಾಕುವುದಾಗಿತ್ತು ನಮ್ಮ ಯೋಜನೆಯಾಗಿತ್ತು. ಆದರೆ ಗೇಲ್‌ ಅವರು ವಾಷಿಂಗ್ಟನ್‌ ಎಸೆತದಲ್ಲಿ 4 ಸಿಕ್ಸರ್‌ ಸಿಡಿಸಿ ಈ ಯೋಜನೆಯನ್ನು ವಿಫ‌ಲವಾಗಿಸಿದರು ಎಂದು ಕೊಹ್ಲಿ ಹೇಳಿದ್ದಾರೆ.

ಟಾಪ್ ನ್ಯೂಸ್

ಪಂದ್ಯ ಗೆಲ್ಲಲು ವಿಚಿತ್ರ ನಿರ್ಧಾರ ಕೈಗೊಂಡ ಕೋಚ್: ಇದು ತಪ್ಪು ಎಂದ ನೆಟ್ಟಿಗರು! ವಿಡಿಯೋ ನೋಡಿ

ಪಂದ್ಯ ಗೆಲ್ಲಲು ವಿಚಿತ್ರ ನಿರ್ಧಾರ ಕೈಗೊಂಡ ಕೋಚ್: ಇದು ತಪ್ಪು ಎಂದ ನೆಟ್ಟಿಗರು! ವಿಡಿಯೋ ನೋಡಿ

shivaraj kumar

ಶಕ್ತಿಧಾಮದ ಮಕ್ಕಳೊಂದಿಗೆ ಶಿವಣ್ಣ ಗಣರಾಜ್ಯೋತ್ಸವ ಆಚರಣೆ

ಮೂವರಿಂದ ಪದ್ಮ ಪ್ರಶಸ್ತಿ ತಿರಸ್ಕಾರ; ಗುಲಾಂ ನಬಿ ಆಜಾದ್‌ಗೆ ಪದ್ಮ ಗೌರವ

ಮೂವರಿಂದ ಪದ್ಮ ಪ್ರಶಸ್ತಿ ತಿರಸ್ಕಾರ; ಗುಲಾಂ ನಬಿ ಆಜಾದ್‌ಗೆ ಪದ್ಮ ಗೌರವ

ನನಗೆ ಸಚಿವ ಸ್ಥಾನ ಬೇಕೇ ಬೇಕು: ಪಟ್ಟು ಹಿಡಿದ ಉಪ ಸ್ಪೀಕರ್ ಆನಂದ್ ಮಾಮನಿ

ನನಗೆ ಸಚಿವ ಸ್ಥಾನ ಬೇಕೇ ಬೇಕು: ಪಟ್ಟು ಹಿಡಿದ ಉಪ ಸ್ಪೀಕರ್ ಆನಂದ್ ಮಾಮನಿ

CM @ 2

ನಾಳೆ‌ ಬೊಮ್ಮಾಯಿ ಸರಕಾರಕ್ಕೆ 6 ತಿಂಗಳು : ಮುಂದೆ ಸಾಲು ಸಾಲು ಸವಾಲು

siddaramaiah

ಸಿದ್ದುಗೆ ಹೈಕಮಾಂಡ್ ಟಕ್ಕರ್ : ಮೇಲ್ಮನೆ ವಿಪಕ್ಷ ನಾಯಕತ್ವದ ಹಿಂದೆ ಲೆಕ್ಕಾಚಾರ

Gurgaon man arrested bought 5 Mercedes cars in 3 Years

ಹೀಗೊಂದು ಹಗರಣ: ಮೂರು ವರ್ಷದಲ್ಲಿ ಐದು ಮರ್ಸಿಡಿಸ್ ಕಾರು ಖರೀದಿ ಮಾಡಿದಾತನ ಬಂಧನ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಂದ್ಯ ಗೆಲ್ಲಲು ವಿಚಿತ್ರ ನಿರ್ಧಾರ ಕೈಗೊಂಡ ಕೋಚ್: ಇದು ತಪ್ಪು ಎಂದ ನೆಟ್ಟಿಗರು! ವಿಡಿಯೋ ನೋಡಿ

ಪಂದ್ಯ ಗೆಲ್ಲಲು ವಿಚಿತ್ರ ನಿರ್ಧಾರ ಕೈಗೊಂಡ ಕೋಚ್: ಇದು ತಪ್ಪು ಎಂದ ನೆಟ್ಟಿಗರು! ವಿಡಿಯೋ ನೋಡಿ

ವೆಸ್ಟ್ ಇಂಡೀಸ್ ಸರಣಿ: ಹಲವು ಅಚ್ಚರಿಗಳೊಂದಿಗೆ ತಂಡ ಪ್ರಕಟ; ರೋಹಿತ್ ನಾಯಕ

ವೆಸ್ಟ್ ಇಂಡೀಸ್ ಸರಣಿ: ಹಲವು ಅಚ್ಚರಿಗಳೊಂದಿಗೆ ತಂಡ ಪ್ರಕಟ; ರೋಹಿತ್ ನಾಯಕ

ಆಟಗಾರನಾಗಿ ಕಣಕ್ಕಿಳಿದ ಕ್ರಿಕೆಟ್‌ ಕೋಚ್‌!

ಆಟಗಾರನಾಗಿ ಕಣಕ್ಕಿಳಿದ ಕ್ರಿಕೆಟ್‌ ಕೋಚ್‌!

ಐಪಿಎಲ್‌ ನಡೆಸಲು ದಕ್ಷಿಣ ಆಫ್ರಿಕಾ ಭರ್ಜರಿ ಸೌಲಭ್ಯ!

ಐಪಿಎಲ್‌ ನಡೆಸಲು ದಕ್ಷಿಣ ಆಫ್ರಿಕಾ ಭರ್ಜರಿ ಸೌಲಭ್ಯ!

ಬೆಂಗಳೂರು ಟಾರ್ಪೆಡಾಸ್‌ಗೆ ರಂಜಿತ್‌ ಸಿಂಗ್‌ ನಾಯಕ

ಬೆಂಗಳೂರು ಟಾರ್ಪೆಡಾಸ್‌ಗೆ ರಂಜಿತ್‌ ಸಿಂಗ್‌ ನಾಯಕ

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

ಪಂದ್ಯ ಗೆಲ್ಲಲು ವಿಚಿತ್ರ ನಿರ್ಧಾರ ಕೈಗೊಂಡ ಕೋಚ್: ಇದು ತಪ್ಪು ಎಂದ ನೆಟ್ಟಿಗರು! ವಿಡಿಯೋ ನೋಡಿ

ಪಂದ್ಯ ಗೆಲ್ಲಲು ವಿಚಿತ್ರ ನಿರ್ಧಾರ ಕೈಗೊಂಡ ಕೋಚ್: ಇದು ತಪ್ಪು ಎಂದ ನೆಟ್ಟಿಗರು! ವಿಡಿಯೋ ನೋಡಿ

11edigas

ಗಂಗಾವತಿ: ಈಡಿಗ ಸಮಾಜದಿಂದ ಪ್ರತಿ ಊರಲ್ಲೂ ನಾರಾಯಣ ಗುರುಗಳ ಪೂಜೆ, ಗೌರವ

accident

ಬೀಚ್‌ನಲ್ಲಿ ಸ್ಟ್ರೀಟ್ ಫುಡ್ ಅಂಗಡಿಗೆ ನುಗ್ಗಿದ ಕಾರು: ಮಹಿಳೆ ಸಾವು, ಐವರು ಗಂಭೀರ

10center

ಗ್ರಾಮ ಒನ್‌ ಕೇಂದ್ರದ ಲಾಭ ಪಡೆಯಿರಿ: ಶಾಸಕ ಖಾಶೆಂಪುರ

9muncipal

ಪುರಸಭೆ ಆಡಳಿತ ವಿರುದ್ಧ ಶಾಸಕರ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.