ಸೆಪ್ಟೆಂಬರ್ 19ರಿಂದ ಯುಎಇ ನಲ್ಲಿ ಆರಂಭವಾಗಲಿದೆ ಈ ಬಾರಿಯ ಐಪಿಎಲ್


Team Udayavani, Jul 24, 2020, 3:20 PM IST

ಸೆಪ್ಟೆಂಬರ್ 19ರಿಂದ ಯುಎಇ ನಲ್ಲಿ ಆರಂಭವಾಗಲಿದೆ ಈ ಬಾರಿಯ ಐಪಿಎಲ್

ಮುಂಬೈ: ಕೋವಿಡ್-19 ಸೋಂಕು ಕಾರಣದಿಂದ ಮುಂದೂಡಲ್ಪಟ್ಟಿದ್ದ ಈ ಬಾರಿಯ ಐಪಿಎಲ್ ನಡೆಯುವುದು ಖಚಿತವಾಗಿದೆ. ಸೆಪ್ಟೆಂಬರ್ 19ರಿಂದ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಐಪಿಎಲ್ ಆರಂಭವಾಗಲಿದೆ ಎಂದು ಐಪಿಎಲ್ ಅಧ್ಯಕ್ಷ ಬ್ರಿಜೇಶ್ ಪಟೇಲ್ ಹೇಳಿದ್ದಾರೆ.

ಸೆ.19ರಂದು ಆರಂಭವಾಗಲಿದ್ದು, ನ. 8ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಬಗ್ಗೆ ಅನುಮತಿ ಕೋರಿ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದೇವೆ. ಸರ್ಕಾರ ಅನುಮತಿ ಸಿಕ್ಕ ನಂತರ ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುತ್ತೇವೆ ಎಂದು ಬ್ರಿಜೇಶ್ ಪಟೇಲ್ ಹೇಳಿದರು.

ಅಕ್ಟೋಬರ್ ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಕೂಟವನ್ನು ಐಸಿಸಿ ಮುಂದೂಡಿದೆ. ಈ ಅವಕಾಶವನ್ನು ಬಳಸಿಕೊಂಡು ಬಿಸಿಸಿಐ 13ನೇ ಆವೃತ್ತಿಯ ಐಪಿಎಲ್ ನಡೆಸಲು ಯೋಜನೆ ರೂಪಿಸಿದೆ.

ಕೋವಿಡ್-19 ಸೋಂಕು ಭೀತಿಯ ಕಾರಣ ಈ ಬಾರಿಯ ಐಪಿಎಲ್ ಬಹುತೇಕ ಮುಚ್ಚಿದ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಬಗ್ಗೆ ಮಾತನಾಡಿದ ಪಟೇಲ್, ಈ ಬಗ್ಗೆ ಯುಎಇ ಸರ್ಕಾರದ ಬಳಿ ಮಾತನಾಡುತ್ತೇವೆ. ಕಡಿಮೆ ಸಂಖ್ಯೆಯ ಪ್ರೇಕ್ಷಕರಿಗೆ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದರು.

ಟಾಪ್ ನ್ಯೂಸ್

siddaramaiah

ನಾರಾಯಣ ಗುರುಗಳನ್ನು ಅವಮಾನಿಸಿದ್ದಕ್ಕೆ ಬಿಜೆಪಿ ಕ್ಷಮೆ ಯಾಚಿಸಲಿ : ಸಿದ್ದರಾಮಯ್ಯ ಕಿಡಿ

jagaluru

ಕರ್ಫ್ಯೂ ನಡುವೆ ಜಗಳೂರು ಶಾಸಕನ ಅದ್ದೂರಿ ಜನ್ಮ ದಿನಾಚರಣೆ : ಅರೋಗ್ಯ ಇಲಾಖೆ ಅಧಿಕಾರಿಗಳು ಭಾಗಿ

aravind-kejriwal

ಗೋವಾದಲ್ಲಿ ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿ ಸಾಧ್ಯ: ಕೇಜ್ರಿವಾಲ್

ra Ga

ಬಿಜೆಪಿಯ ‘ದ್ವೇಷ’ದ ರಾಜಕಾರಣ ದೇಶಕ್ಕೆ ಅತ್ಯಂತ ಹಾನಿಕಾರಕ:ರಾಹುಲ್ ಗಾಂಧಿ

1-assadsa

ಯುಪಿ: ಮಾಜಿ ಐಪಿಎಸ್ ಅಧಿಕಾರಿ ಅಸೀಮ್ ಅರುಣ್ ಬಿಜೆಪಿಗೆ ಸೇರ್ಪಡೆ

ಚಿಕ್ಕಮಗಳೂರು: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಳ್ಳಿಗಳನ್ನೇ ಕೆಮ್ಮಿಸುತ್ತಿದ್ದಾರೆ.!

ಚಿಕ್ಕಮಗಳೂರು: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಳ್ಳಿಗಳನ್ನೇ ಕೆಮ್ಮಿಸುತ್ತಿದ್ದಾರೆ.!

Untitled-1

ಸಂಕೇಶ್ವರ: ಮಹಿಳೆಯೋರ್ವಳ ಗುಂಡಿಕ್ಕಿ ಹತ್ಯೆ; ಬೆಚ್ಚಿ ಬಿದ್ದ ಗ್ರಾಮಸ್ಥರು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gangully

ನಾಯಕತ್ವ ತ್ಯಜಿಸುವ ಕೊಹ್ಲಿ ನಿರ್ಧಾರ ವೈಯಕ್ತಿಕ: ಸೌರವ್ ಗಂಗೂಲಿ

ರೋಹಿತ್, ರಾಹುಲ್,ಅಶ್ವಿನ್, ಬುಮ್ರಾ ಬೇಡ.. ಈತನನ್ನು ಟೆಸ್ಟ್ ಕ್ಯಾಪ್ಟನ್ ಮಾಡಿ: ಗಾವಸ್ಕರ್

ರೋಹಿತ್, ರಾಹುಲ್,ಅಶ್ವಿನ್, ಬುಮ್ರಾ ಬೇಡ.. ಈತನನ್ನು ಟೆಸ್ಟ್ ಕ್ಯಾಪ್ಟನ್ ಮಾಡಿ: ಗಾವಸ್ಕರ್

virat-kohli

ವಿರಾಟ್ ಕೊಹ್ಲಿ ಭಾರತದ ಅತ್ಯುತ್ತಮ ನಾಯಕ ಎನ್ನುವುದಕ್ಕೆ ಇಲ್ಲಿದೆ ದಾಖಲೆಗಳ ಸಾಕ್ಷಿ

A winning start to India U19’s World Cup campaign

ಅಂಡರ್ 19 ವಿಶ್ವಕಪ್: ಹರಿಣಗಳನ್ನು ಮಣಿಸಿ ಶುಭಾರಂಭಗೈದ ಟೀಂ ಇಂಡಿಯಾ

thumb 3

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್‌ಗೆ ಫೈನಲ್‌; ಸಿಂಧು ಫೇಲ್‌

MUST WATCH

udayavani youtube

ಮೂಡಿಗೆರೆ : ಇಡೀ ಹಳ್ಳಿಯ ಜನರಿಗೆ ಕೆಮ್ಮು! ಇದು ಹೆದ್ದಾರಿ ಪ್ರಾಧಿಕಾರದ ಕಾಮಗಾರಿಯ ಫಲ

udayavani youtube

ಕಲಬುರಗಿ: ಮಾನಸಿಕ ಅಸ್ವಸ್ಥನ ಅವಾಂತರ; ಸಿಕ್ಕ ಸಿಕ್ಕ ವಾಹನಗಳಿಗೆ ಕಲ್ಲೇಟು

udayavani youtube

ನಾವು ಬದಲಾಗೋಣ ಪ್ರಕೃತಿಯನ್ನು ಘೋಷಿಸೋಣಭೂಮಿ ಸುಪೋಷನ ಆಂದೋಲನ

udayavani youtube

ಒಂದು ಕೆ.ಜಿ. ಬಾಳೆ ಹಣ್ಣಿಗೆ 2 ರೂ. : ಸಂಕಷ್ಟದಲ್ಲಿ ಬಾಳೆ ಬೆಳೆದ ರೈತ

udayavani youtube

3-IN-ONE ಮಾದರಿ ವಾಕಿಂಗ್‌ ಸ್ಟಿಕ್‌ ! ಗ್ರಾಮೀಣ ಭಾಗದ ವಿದ್ಯಾರ್ಥಿಯ ಆವಿಷ್ಕಾರ

ಹೊಸ ಸೇರ್ಪಡೆ

siddaramaiah

ನಾರಾಯಣ ಗುರುಗಳನ್ನು ಅವಮಾನಿಸಿದ್ದಕ್ಕೆ ಬಿಜೆಪಿ ಕ್ಷಮೆ ಯಾಚಿಸಲಿ : ಸಿದ್ದರಾಮಯ್ಯ ಕಿಡಿ

jagaluru

ಕರ್ಫ್ಯೂ ನಡುವೆ ಜಗಳೂರು ಶಾಸಕನ ಅದ್ದೂರಿ ಜನ್ಮ ದಿನಾಚರಣೆ : ಅರೋಗ್ಯ ಇಲಾಖೆ ಅಧಿಕಾರಿಗಳು ಭಾಗಿ

aravind-kejriwal

ಗೋವಾದಲ್ಲಿ ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿ ಸಾಧ್ಯ: ಕೇಜ್ರಿವಾಲ್

ra Ga

ಬಿಜೆಪಿಯ ‘ದ್ವೇಷ’ದ ರಾಜಕಾರಣ ದೇಶಕ್ಕೆ ಅತ್ಯಂತ ಹಾನಿಕಾರಕ:ರಾಹುಲ್ ಗಾಂಧಿ

18tipper

ಮರಳು ಸಾಗಾಟ: ಟಿಪ್ಪರ್‌ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.