ಕೆಕೆಆರ್ ನಾಯಕತ್ವಕ್ಕೆ ರಾಬಿನ್-ಲಿನ್ ನಡುವೆ ಪೈಪೋಟಿ
Team Udayavani, Feb 20, 2018, 6:25 AM IST
ಕೋಲ್ಕತಾ: ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್) ಪ್ರಮುಖ ತಂಡವಾಗಿರುವ ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಒಡೆತನದ ಕೆಕೆಆರ್ (ಕೋಲ್ಕತಾ ನೈಟ್ ರೈಡರ್) ತಂಡಕ್ಕೆ ಕೋಚ್ ಆಗಲು ಸಿದ್ಧ ಎಂದು ಆಸ್ಟ್ರೇಲಿಯಾ ತಂಡದ ಆರಂಭಿಕ ಬ್ಯಾಟ್ಸ್ಮನ್ ಕ್ರಿಸ್ ಲೀನ್ ಹೇಳಿದ್ದಾರೆ.
ಇತ್ತೀಚೆಗೆ ತಂಡದ ಪ್ರಮುಖ ಆಟಗಾರನಾಗಿರುವ ಕರ್ನಾಟಕದ ರಾಬಿನ್ ಉತ್ತಪ್ಪ ಕೂಡ ನಾಯಕತ್ವ ನೀಡಿದರೆ ಯಶಸ್ವಿಯಾಗಿ ನಿಭಾಯಿಸುವೆ ಎಂದಿದ್ದರು. ಈ ಬೆನ್ನಲ್ಲೇ ಕ್ರಿಸ್ ಲಿನ್ ಹೇಳಿಕೆ ನೀಡಿದ್ದು ಕೋಲ್ಕತಾ ನೈಟ್ ರೈಡರ್ ತಂಡದ ನಾಯಕತ್ವಕ್ಕೆ ಇಬ್ಬರು ಆಟಗಾರರ ನಡುವೆ ಪೈಪೋಟಿ ಇದೆ ಎನ್ನುವುದು ಸ್ಪಷ್ಟವಾಗಿದೆ. ಈ ಹಿಂದೆ ಕೆಕೆಆರ್ ತಂಡವನ್ನು ಗೌತಮ್ ಗಂಭೀರ್ ಮುನ್ನಡೆಸಿದ್ದರು. ಸದ್ಯ ಗಂಭೀರ್ ಅವರು ಕೆಕೆಆರ್ನಿಂದ ಔಟಾಗಿ ದಿಲ್ಲಿ ತಂಡವನ್ನು ಕೂಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್