IPL 2018 Final : ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿಗೆ 179 ರನ್ ಗುರಿ


Team Udayavani, May 27, 2018, 8:57 PM IST

ipl-final-27-5.jpg

ಮುಂಬಯಿ: ಇಂಡಿಯನ್ ಪ್ರಿಮಿಯರ್ ಲೀಗ್ ಫೈನಲ್ ಜಿದ್ದಾಜಿದ್ದಿನ ಹೋರಾಟದಲ್ಲಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿಗೆ 179 ರನ್ನುಗಳ ಗುರಿ ನಿಗದಿಯಾಗಿದೆ. ಮುಂಬಯಿಯ ವಾಂಖೇಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂದಿನ ಹೈ ವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಟಾಸ್ ಗೆಲ್ಲುವ ಅದೃಷ್ಟ ಸೂಪರ್ ಕಿಂಗ್ಸ್ ನಾಯಕ ಎಂ.ಎಸ್.ಧೋನಿ ಪಾಲಿಗಾಯಿತು. ಟಾಸ್ ಗೆದ್ದ ಧೋನಿ ಸನ್ ರೈಸರ್ಸ್ ಹೈದ್ರಾಬಾದ್ ಗೆ ಬ್ಯಾಟಿಂಗ್ ಬಿಟ್ಟುಕೊಟ್ಟರು. ಕೇನ್ ವಿಲಿಯಮ್ಸ್ ನೇತೃತ್ವದ ಹೈದ್ರಾಬಾದ್ ತಂಡವು ನಿಗದಿತ 20 ಓವರುಗಳಲ್ಲಿ 6 ವಿಕೆಟುಗಳ ನಷ್ಟಕ್ಕೆ 178 ರನ್ನುಗಳನ್ನು ಕಲೆ ಹಾಕಿತು.


ಪ್ರಾರಂಭದಲ್ಲಿ ಚೆನ್ನೈ ಬೌಲರ್ ಗಳ ದಾಳಿಯೆದುರು ರನ್ ಗಳಿಸಲು ಹೈದ್ರಾಬಾದ್ ದಾಂಢಿಗರು ಪರದಾಡಿದರು. ಆರಂಭಿಕನಾಗಿ ಆಡುವ ಅವಕಾಶ ಪಡೆದಿದ್ದ ಗೋಸ್ವಾಮಿ (5) ಸಿಡಿಯಲು ವಿಫಲರಾದರು. ಅನುಭವಿ ಧವನ್ (26) ಎಚ್ಚರಿಕೆಯ ಆಟಕ್ಕೆ ಮೊರೆಹೋದರು. ಆದರೆ ಬಳಿಕ ನಾಯಕ ಕೇನ್ ವಿಲಿಯಮ್ಸ್ (47), ಶಕಿಬ್ ಹಸನ್ (23), ಯೂಸುಫ್ ಪಠಾಣ್ (ಅಜೇಯ 45) ಮತ್ತು ಬ್ರಾತ್ ವೈಟ್ (21) ಸೇರಿಕೊಂಡು 20 ಓವರುಗಳಲ್ಲಿ ತಂಡವು 178 ರನ್ನುಗಳ ಸ್ಪರ್ಧಾತ್ಮಕ ಮೊತ್ತವನ್ನು ಕೂಡಿಹಾಕುವಲ್ಲಿ ಸಫಲರಾದರು.

ಹೈದ್ರಾಬಾದ್ ಪರವಾಗಿ ಕೊನೆಯ ಹಂತದಲ್ಲಿ ಬಿರುಸಿನ ಆಟವಾಡಿದ ಯೂಸುಫ್ ಪಠಾಣ್ 2 ಭರ್ಜರಿ ಸಿಕ್ಸರ್ ಮತ್ತು 4 ಬೌಂಡರಿಗಳನ್ನು ಸಿಡಿಸಿ 45 ರನ್ನು ಗಳಿಸಿ ಅಜೇಯರಾಗಿ ಉಳಿದರು. ಇವರಿಗೆ ಉತ್ತಮ ಬೆಂಬಲ ನೀಡಿದ ಕ್ರೆಗ್ ಬ್ರಾತ್ ವೈಟ್ 3 ಸಿಕ್ಸರ್ ಸಹಿತ 11 ಎಸೆತಗಳಲ್ಲಿ 21 ರನ್ನು ಗಳಿಸಿದರು.


ಟಾಪ್ ನ್ಯೂಸ್

15

ಗಾಂಧೀವಾದಿ ಮೀರಾತಾಯಿ ಕೊಪ್ಪೀಕರ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ದಲಿತ ಸ್ತ್ರೀಯ ಶರೀರವನ್ನು ಆತ ಮುಟ್ಟಿರಲು ಸಾಧ್ಯವಿಲ್ಲ!

ದಲಿತ ಸ್ತ್ರೀಯ ಶರೀರವನ್ನು ಆತ ಮುಟ್ಟಿರಲು ಸಾಧ್ಯವಿಲ್ಲ!

cm-bommai

ಮೊಟ್ಟೆ ಪ್ರಕರಣ: ಸಿದ್ದರಾಮಯ್ಯ ಜತೆ ಮಾತಾಡಿದ ಸಿಎಂ ಬೊಮ್ಮಾಯಿ

DKShi

ನಮ್ಮ ಕಾರ್ಯಕರ್ತರಿಗೂ ಕರೆ ನೀಡಬೇಕಾಗುತ್ತದೆ: ಡಿ.ಕೆ. ಶಿವಕುಮಾರ್ ಎಚ್ಚರಿಕೆ

sunil kumar

ಸಿದ್ದರಾಮಯ್ಯ ಅವರು ಸೆಲ್ಯೂಲರ್ ಜೈಲಿಗೆ ಒಮ್ಮೆ ಹೋಗಿ ಬರಬೇಕು: ಸಚಿವ ಸುನಿಲ್ ಕುಮಾರ್

14resign

ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಆರ್ ಪಾಟ್ಕರ್ ರಾಜಿನಾಮೆ

1-sds-adad

ಧರ್ಮ ಒಡೆಯುವ ಉದ್ದೇಶವಿರಲಿಲ್ಲ: ರಂಭಾಪುರಿ ಶ್ರೀಗಳ ಬಳಿ ಸಿದ್ದರಾಮಯ್ಯ ಪಶ್ಚಾತ್ತಾಪಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adadasd

ಬಾಂಗ್ಲಾದೇಶದ ಟಿ 20 ತಂಡಕ್ಕೆ ಕೋಚ್ ಆಗಿ ಭಾರತದ ಶ್ರೀಧರನ್ ಶ್ರೀರಾಮ್

1-ffffsff

ಪಂಜಾಬ್ ಕಿಂಗ್ಸ್ ಕೋಚ್ ಹುದ್ದೆಯಿಂದ ಅನಿಲ್ ಕುಂಬ್ಳೆ ಬದಲಾವಣೆ ಸಾಧ್ಯತೆ

thumb 1 cricket

ರಬಾಡ ದಾಳಿಗೆ ಕುಸಿದ ಇಂಗ್ಲೆಂಡ್‌

tdy-20

ಯಥಾಸ್ಥಿತಿ ಕಾಪಾಡಲು ಸುಪ್ರೀಂ ಆದೇಶ

ಕೌಂಟಿಯಲ್ಲಿ ಆಡಲಿರುವ ಮೊಹಮ್ಮದ್‌ ಸಿರಾಜ್‌

ಕೌಂಟಿಯಲ್ಲಿ ಆಡಲಿರುವ ಮೊಹಮ್ಮದ್‌ ಸಿರಾಜ್‌

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

15

ಗಾಂಧೀವಾದಿ ಮೀರಾತಾಯಿ ಕೊಪ್ಪೀಕರ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ದಲಿತ ಸ್ತ್ರೀಯ ಶರೀರವನ್ನು ಆತ ಮುಟ್ಟಿರಲು ಸಾಧ್ಯವಿಲ್ಲ!

ದಲಿತ ಸ್ತ್ರೀಯ ಶರೀರವನ್ನು ಆತ ಮುಟ್ಟಿರಲು ಸಾಧ್ಯವಿಲ್ಲ!

cm-bommai

ಮೊಟ್ಟೆ ಪ್ರಕರಣ: ಸಿದ್ದರಾಮಯ್ಯ ಜತೆ ಮಾತಾಡಿದ ಸಿಎಂ ಬೊಮ್ಮಾಯಿ

DKShi

ನಮ್ಮ ಕಾರ್ಯಕರ್ತರಿಗೂ ಕರೆ ನೀಡಬೇಕಾಗುತ್ತದೆ: ಡಿ.ಕೆ. ಶಿವಕುಮಾರ್ ಎಚ್ಚರಿಕೆ

sunil kumar

ಸಿದ್ದರಾಮಯ್ಯ ಅವರು ಸೆಲ್ಯೂಲರ್ ಜೈಲಿಗೆ ಒಮ್ಮೆ ಹೋಗಿ ಬರಬೇಕು: ಸಚಿವ ಸುನಿಲ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.