ಐಪಿಎಲ್ ತೊರೆಯುವ ಇಂಗ್ಲೆಂಡ್ ಕ್ರಿಕೆಟಿಗರು
Team Udayavani, May 8, 2018, 6:00 AM IST
ಹೊಸದಿಲ್ಲಿ: ಹನ್ನೊಂದನೇ ಐಪಿಎಲ್ ಪಂದ್ಯಾವಳಿ ಈಗಾಗಲೇ ಅರ್ಧ ಹಾದಿ ಕ್ರಮಿಸಿ ಮುನ್ನುಗ್ಗುತ್ತಿದೆ. ಈ ಸಂದರ್ಭದಲ್ಲಿ ಇಂಗ್ಲೆಂಡಿನ ನಾಲ್ವರು ಕ್ರಿಕೆಟಿಗರು ಬೇಗನೇ ಐಪಿಎಲ್ ತೊರೆಯಲಿದ್ದಾರೆ ಎಂದು “ಟೈಮ್ಸ್ ನೌ’ ವರದಿ ಮಾಡಿದೆ. ಇವರೆಂದರೆ ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಮೊಯಿನ್ ಅಲಿ ಮತ್ತು ಬೆನ್ ಸ್ಟೋಕ್ಸ್.
ಇವರೆಲ್ಲರರಿಗೂ ಮೇ 17ರ ಒಳಗಾಗಿ ವಾಪಸಾಗುವಂತೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ (ಇಸಿಬಿ) ಸೂಚಿಸಿದೆ. ಮೇ 24ರಿಂದ ಪ್ರವಾಸಿ ಪಾಕಿಸ್ಥಾನ ವಿರುದ್ಧದ ಟೆಸ್ಟ್ ಸರಣಿ ಆರಂಭವಾಗುವುದೇ ಇದಕ್ಕೆ ಕಾರಣ. ವೋಕ್ಸ್ ಮತ್ತು ಅಲಿ ಆರ್ಸಿಬಿ ತಂಡವನ್ನು ಪ್ರತಿನಿಧಿಸಿದರೆ, ಮಾರ್ಕ್ ವುಡ್ ಚೆನ್ನೈ ಹಾಗೂ ಬೆನ್ ಸ್ಟೋಕ್ಸ್ ರಾಜಸ್ಥಾನ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?