Udayavni Special

ಐಪಿಎಲ್‌: ಮುಂದುವರಿದ ಕಳಪೆ ಅಂಪಾಯರಿಂಗ್‌


Team Udayavani, May 11, 2018, 6:15 AM IST

poor-umpiring.jpg

ಹೊಸದಿಲ್ಲಿ: ಐಪಿಎಲ್‌ನಲ್ಲಿ ಮತ್ತೆ ಕಳಪೆ ಅಂಪಾಯರಿಂಗ್‌ ಮುಂದುವರಿದಿದೆ. ಇದಕ್ಕೆ ಬುಧವಾರ ರಾತ್ರಿಯ ಮುಂಬೈ ಇಂಡಿಯನ್ಸ್‌ ಮತ್ತು ಕೋಲ್ಕತಾ ನೈಟ್‌ರೈಡರ್ ನಡುವಿನ ಪಂದ್ಯ ಸಾಕ್ಷಿಯಾಗಿದೆ.

ಈ ಪಂದ್ಯದ 16ನೇ ಓವರ್‌ ವೇಳೆ ಮುಂಬೈ ಇಂಡಿಯನ್ಸ್‌ ತಂಡ ಬ್ಯಾಟಿಂಗ್‌ ಮಾಡುತ್ತಿತ್ತು. ಈ ವೇಳೆ ಕೋಲ್ಕತಾ ತಂಡದ ಟಾಮ್‌ ಕರನ್‌ ಬೌಲಿಂಗ್‌ ಮಾಡುತ್ತಿದ್ದರು. ಅವರು ಕ್ರಮಬದ್ಧವಾಗಿಯೇ ಚೆಂಡು ಎಸೆದಿದ್ದರು. ಹೀಗಿದ್ದರೂ ಅಂಪಾಯರ್‌ ಅನಂತಪದ್ಮನಾಭ ನೋ ಬಾಲ್‌ ಎಂದು ತೀರ್ಪು ನೀಡಿದ್ದು ಅಪಹಾಸ್ಯಕ್ಕೆ ಗುರಿಯಾಯಿತು.
ಇದೇ ವೇಳೆ ಕೆಕೆಆರ್‌ ತಂಡದ ಆಟಗಾರರು ತೀರ್ಪನ್ನು ಕ್ರೀಡಾಂಗಣದಲ್ಲೇ ಪ್ರಶ್ನಿಸಿದರು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಹಲವಾರು ಬಾರಿ ಅಂಪಾಯರ್‌ಗಳು ಈ ಬಾರಿಯ ಐಪಿಎಲ್‌ನಲ್ಲಿ ತಪ್ಪು ತೀರ್ಮಾನ ನೀಡಿದ್ದರಿಂದ ಸೋಲುವವರು ಗೆದ್ದು ಗೆಲ್ಲುವವರು ಸೋತ ಘಟನೆಗಳು ನಡೆದಿವೆ. ಅಂಪಾಯರಿಂಗ್‌ ಗುಣಮಟ್ಟದ ಬಗ್ಗೆ ಈಗ ಪ್ರಶ್ನೆಗಳು ಎದ್ದಿವೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಡ್ರಗ್ಸ್ ನಂಟು: ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಸೇರಿ ಮೂವರಿಗೆ ಎನ್ ಸಿಬಿ ಸಮನ್ಸ್?

ಡ್ರಗ್ಸ್ ನಂಟು: ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಸೇರಿ ಮೂವರಿಗೆ ಎನ್ ಸಿಬಿ ಸಮನ್ಸ್

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೆ.24 ರಿಂದ ಸಂಜೆಯೂ ನಡೆಯಲಿದೆ ಆಶ್ಲೇಷ ಸೇವೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೆ.24 ರಿಂದ ಸಂಜೆಯೂ ನಡೆಯಲಿದೆ ಆಶ್ಲೇಷ ಸೇವೆ

IPL 2020: ಶುಕ್ರವಾರ ಎದುರಾಗಲಿವೆ ಕರ್ನಾಟಕದ ಆರ್‌ಸಿಬಿ ವರ್ಸಸ್‌ ಕನ್ನಡಿಗರ ಪಂಜಾಬ್‌!

IPL 2020: ಶುಕ್ರವಾರ ಎದುರಾಗಲಿವೆ ಕರ್ನಾಟಕದ ಆರ್‌ಸಿಬಿ ವರ್ಸಸ್‌ ಕನ್ನಡಿಗರ ಪಂಜಾಬ್‌!

ಟಿಪ್ಪರ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವು, ಪತಿ ಪ್ರಾಣಾಪಾಯದಿಂದ ಪಾರು

ಮಂಡ್ಯ : ಟಿಪ್ಪರ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವು, ಪ್ರಾಣಾಪಾಯದಿಂದ ಪಾರಾದ ಪತಿ

rbi 5

2 ವರ್ಷಗಳ ವರೆಗೆ ಇಎಂಐ ವಿನಾಯಿತಿ; ಸಾಧಕ ಬಾಧಕಗಳೇನು? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

ಸೆ.28ರಂದು ಬಂದ್; ರೈತರ ವಿರೋಧದ ನಡುವೆ ಎಪಿಎಂಸಿ ವಿಧೇಯಕ ಮಂಡನೆ

ಸೆ.28ರಂದು ಬಂದ್; ರೈತರ ವಿರೋಧದ ನಡುವೆ ಎಪಿಎಂಸಿ ವಿಧೇಯಕ ಮಂಡನೆ

ಕೋವಿಡ್ 19: ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣ ರಾವ್ ಅರೋಗ್ಯ ಸ್ಥಿತಿ ಗಂಭೀರ

ಕೋವಿಡ್ 19: ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣ ರಾವ್ ಅರೋಗ್ಯ ಸ್ಥಿತಿ ಗಂಭೀರ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2020: ಶುಕ್ರವಾರ ಎದುರಾಗಲಿವೆ ಕರ್ನಾಟಕದ ಆರ್‌ಸಿಬಿ ವರ್ಸಸ್‌ ಕನ್ನಡಿಗರ ಪಂಜಾಬ್‌!

IPL 2020: ಶುಕ್ರವಾರ ಎದುರಾಗಲಿವೆ ಕರ್ನಾಟಕದ ಆರ್‌ಸಿಬಿ ವರ್ಸಸ್‌ ಕನ್ನಡಿಗರ ಪಂಜಾಬ್‌!

ಅಂಪೈರ್ ವಿರುದ್ಧ ಮತ್ತೆ ಗರಂ ಆದ ಕ್ಯಾಪ್ಟನ್ ಕೂಲ್ ಧೋನಿ : ಆಗಿದ್ದೇನು ಗೊತ್ತಾ ?

ಅಂಪೈರ್ ವಿರುದ್ಧ ಮತ್ತೆ ಗರಂ ಆದ ಕ್ಯಾಪ್ಟನ್ ಕೂಲ್ ಧೋನಿ : ಆಗಿದ್ದೇನು ಗೊತ್ತಾ ?

chennai

ಅದೃಷ್ಟವಂತ: ಧೋನಿ ಹೊಡೆದ ಅದ್ಭುತ ಸಿಕ್ಸ್ ಈ ಅಭಿಮಾನಿಗೆ ಮರೆಯಲಾಗದ ಕ್ಷಣವಾಯಿತು !

dhoni

ತಂಡ ಸಂಕಷ್ಟದಲ್ಲಿದ್ದರೂ 7ನೇ ಕ್ರಮಾಂಕದಲ್ಲಿಯೇ ಬ್ಯಾಟಿಂಗ್ ಗೆ ಇಳಿದ ಧೋನಿ: ಕಾರಣವೇನು ?

ರಾಯಲ್ಸ್ ಪರಾಕ್ರಮಕ್ಕೆ ತಲೆಬಾಗಿದ ಸೂಪರ್ ಕಿಂಗ್ಸ್

ರಾಯಲ್ಸ್ ಪರಾಕ್ರಮಕ್ಕೆ ತಲೆಬಾಗಿದ ಸೂಪರ್ ಕಿಂಗ್ಸ್

MUST WATCH

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ

udayavani youtube

District Excise Department seized Millions worth of Marijuana | Udayavani

udayavani youtube

Hospet : Tungabhadra Dam Gates Are Opened | TB Dam | Udayavani

udayavani youtube

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

udayavani youtube

Manipal: Multi-storey building in danger | inspection by DC Jagadeesh



ಹೊಸ ಸೇರ್ಪಡೆ

gb-tdy-1

48 ಬಾಲ್ಯವಿವಾಹಕ್ಕೆ ಅಧಿಕಾರಿಗಳ ಬ್ರೇಕ್‌!

lannd

ಕುಸಿಯುವ ಭೂಮಿಯೂ ಮುಳುಗುವ ಬದುಕೂ…

Kedarar

ಉತ್ತರ ಭಾರತದ ಸೊಬಗನ್ನು ನೋಡ ಬನ್ನಿರೇ…

ಆರ್ಲಪದವು – ಕೇರಳ ಅಂತರ್‌ ರಾಜ್ಯ ರಸ್ತೆ ತೆರವು ಕಾರ್ಯಕ್ಕೆ ಇನ್ನೂ ಕೂಡಿ ಬಂದಿಲ್ಲ ಮುಹೂರ್ತ?

ಆರ್ಲಪದವು – ಕೇರಳ ಅಂತರ್‌ ರಾಜ್ಯ ರಸ್ತೆ ತೆರವು ಕಾರ್ಯಕ್ಕೆ ಇನ್ನೂ ಕೂಡಿ ಬಂದಿಲ್ಲ ಮುಹೂರ್ತ?

ಡ್ರಗ್ಸ್ ನಂಟು: ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಸೇರಿ ಮೂವರಿಗೆ ಎನ್ ಸಿಬಿ ಸಮನ್ಸ್?

ಡ್ರಗ್ಸ್ ನಂಟು: ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಸೇರಿ ಮೂವರಿಗೆ ಎನ್ ಸಿಬಿ ಸಮನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.